By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಈಜಾಡಲು ಹೋಗಿ ಮೃತಪಟ್ಟಿದ ವಿದ್ಯಾರ್ಥಿಯ ಶವ ಪತ್ತೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Crime - ಈಜಾಡಲು ಹೋಗಿ ಮೃತಪಟ್ಟಿದ ವಿದ್ಯಾರ್ಥಿಯ ಶವ ಪತ್ತೆ

CrimeLatestಅಪರಾಧಬೆಂಗಳೂರು-Bengaluruರಾಜ್ಯ-Karnataka

ಈಜಾಡಲು ಹೋಗಿ ಮೃತಪಟ್ಟಿದ ವಿದ್ಯಾರ್ಥಿಯ ಶವ ಪತ್ತೆ

Published June 17, 2024
Share
1 Min Read
death death death
SHARE

ಬೆಂಗಳೂರು: ಆನೇಕಲ್ ತಾಲೂಕಿನ ಬಳ್ಳೂರಿನಲ್ಲಿ ಈಜಾಡಲು (Swimming) ಕೆರೆಗೆ ಹೋಗಿ ಸಾವನ್ನಪ್ಪಿದ್ದ ವಿದ್ಯಾರ್ಥಿಯ ಶವ ಇಂದು ಬೆಳಗ್ಗೆ ಬಳ್ಳೂರು ಕೆರೆಯಲ್ಲಿ (Balluru Lake) ಪತ್ತೆಯಾಗಿದೆ.

ಹತ್ತನೇ ತರಗತಿ ವಿದ್ಯಾರ್ಥಿ ಧನುಷ್ (15) ಮೃತದೇಹಕ್ಕಾಗಿ ಭಾನುವಾರದಿಂದ ಅಗ್ನಿಶಾಮಕ ದಳದ ಸದಸ್ಯರು ಹುಡುಕಾಟ ನಡೆಸುತ್ತಿದ್ದರು. ಧನುಷ್ ತಂದೆ ತಾಯಿ ಬೆಂಗಳೂರಿನಲ್ಲಿ ವಾಸವಿದ್ದರೆ, ಆತ ತಾತ ಹಾಗೂ ಮಾವನ ಜೊತೆ ಅತ್ತಿಬೆಲೆಯಲ್ಲಿ ವಾಸವಿದ್ದ. ಭಾನುವಾರ ಮಧ್ಯಾಹ್ನ ಕ್ರಿಕೆಟ್ ಆಡುವುದಾಗಿ ಮನೆಯಿಂದ ಧನುಷ್‌ ಹೊರ ಹೋಗಿದ್ದ. ಇದನ್ನೂ ಓದಿ: ತಿರುಪತಿ ತಿಮ್ಮಪ್ಪನ ದರ್ಶನಕ್ಕೆ 3 ಕಿ.ಮೀ.ವರೆಗೆ ಸರತಿ ಸಾಲು

ಕ್ರಿಕೆಟ್ ಆಡಲು ಹೋದವನು ಕೆರೆಯಲ್ಲಿ ಈಜಾಡಲು ತೆರಳಿದ್ದ. ಕೆರೆಯಲ್ಲಿ ನೀರು ತುಂಬಿದ್ದರಿಂದ ಈಜಾಡಲು ಬಾರದೇ ಮುಳುಗಿ ಧನುಷ್‌ ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: ಲೈಂಗಿಕ ದೌರ್ಜನ್ಯ ಪ್ರಕರಣ – ಬಿಎಸ್‌ವೈ ಇಂದು ಸಿಐಡಿ ವಿಚಾರಣೆಗೆ ಹಾಜರು

ಭಾನುವಾರ ಸಂಜೆ ಅತ್ತಿಬೆಲೆ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸೇರಿ ಹುಡುಕಾಟ ನಡೆಸಿದ್ದರು. ಆದರೆ ಕತ್ತಲಾದ ಕಾರಣ ಹುಡುಕಾಟ ನಿಲ್ಲಿಸಲಾಗಿತ್ತು. ಇಂದು ಬೆಳಗ್ಗೆ ಬೆಳಿಗ್ಗೆ ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತೆ ಹುಡುಕಾಟ ಪ್ರಾರಂಭ ಮಾಡಿದಾಗ ಮೃತ ದೇಹ ಪತ್ತೆಯಾಗಿದೆ. ಇದನ್ನೂ ಓದಿ: ದರ್ಶನ್‌ಗೂ ಆರೋಪಿಗೂ ಸಂಬಂಧವೇ ಇಲ್ಲ!

You Might Also Like

ಮಹಾರಾಷ್ಟ್ರ, ಜಾರ್ಖಂಡ್ ವಿಧಾನಸಭೆ ಚುನಾವಣೆ : ಇಂದು ಮತದಾನ

ದೆಹಲಿಯಲ್ಲಿ ಉಗ್ರರ ದಾಳಿ ಭೀತಿ, ಹೈ ಅಲರ್ಟ್ ಘೋಷಣೆ

ಮಧ್ಯಪ್ರಾಚ್ಯ ಯುದ್ಧ : ಭಾರತದ ಷೇರು ಮಾರುಕಟ್ಟೆಯಲ್ಲಿ ಭಾರಿ ಕುಸಿತ

ಚಾಮರಾಜನಗರದಲ್ಲಿ ಹುಲಿಗಳ ಸಾವಿಗೆ ಬೇಸರ ವ್ಯಕ್ತಪಡಿಸಿ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್

ಜಮೀನಿಗೆ ಹೋಗಲು ರಸ್ತೆಗಾಗಿ ಅನಿರ್ದಿಷ್ಟಾವಧಿ ಸತ್ಯಾಗ್ರಹ

TAGGED:#Balluru Lake#Swimming#ಆನೇಕಲ್#ಬಳ್ಳೂರು#ಬಳ್ಳೂರು ಕೆರೆbengaluru
Share This Article
Facebook Copy Link Print
Previous Article tirumala tirumala tirumala ತಿರುಪತಿ ತಿಮ್ಮಪ್ಪನ ದರ್ಶನಕ್ಕೆ 3 ಕಿ.ಮೀ.ವರೆಗೆ ಸರತಿ ಸಾಲು
Next Article train accident train accident train accident ಪಶ್ಚಿಮ ಬಂಗಾಳದಲ್ಲಿ ಮತ್ತೊಂದು ರೈಲು ಅಪಘಾತ – ಹಿಂದಿನಿಂದ ಎಕ್ಸ್‌ಪ್ರೆಸ್ ರೈಲಿಗೆ ಗುದ್ದಿದ ಗೂಡ್ಸ್ ರೈಲು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Proposrt Proposrt Proposrt
ತರಗತಿಯಲ್ಲೇ ಪ್ರಪೋಸ್‌‍ ಮಾಡಿದ ಪ್ರೊಫೆಸರ್‌ಗೆ ವಿದ್ಯಾರ್ಥಿನಿಯಿಂದ ಚಪ್ಪಲಿ ಏಟು
ರಾಜ್ಯ-Karnataka
March 26, 2026
Vijay Mallya
ಭಾರೀ ಮೊತ್ತಕ್ಕೆ ಆರ್‌ಸಿಬಿ ಸೆಲೆ ಆದ ಬೆನ್ನಲ್ಲೇ ವಿಜಯ್ ಮಲ್ಯ ಭಾವನಾತ್ಮಕ ಪೋಸ್ಟ್
ಕ್ರೀಡೆ-Sports
March 26, 2026
Abbas Araghchi
ಭಾರತ ಸೇರಿ ಮಿತ್ರ ರಾಷ್ಟ್ರಗಳ ಹಡಗುಗಳಿಗೆ ಹಾರ್ಮುಜ್ ಜಲಸಂಧಿ ತೆರೆದ ಇರಾನ್‌
ವಿದೇಶ-International
March 26, 2026
Mandya
ಮಂಡ್ಯ: ಕಸದಲ್ಲಿ ಸಿಕ್ಕ ಚಿನ್ನದ ಉಂಗುರ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೌರಕಾರ್ಮಿಕರು
ಮಂಡ್ಯ-Mandya
March 26, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up