By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಸೆಲೆಬ್ರಿಟಿ ಅಂತಲ್ಲ, ತಪ್ಪು ಯಾರೇ ಮಾಡಿದ್ರು ತಪ್ಪೇ- ಉಮಾಪತಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Entertainment - ಸೆಲೆಬ್ರಿಟಿ ಅಂತಲ್ಲ, ತಪ್ಪು ಯಾರೇ ಮಾಡಿದ್ರು ತಪ್ಪೇ- ಉಮಾಪತಿ

EntertainmentLatestರಾಜ್ಯ-Karnatakaಸ್ಯಾಂಡಲ್​ವುಡ್-Sandalwood

ಸೆಲೆಬ್ರಿಟಿ ಅಂತಲ್ಲ, ತಪ್ಪು ಯಾರೇ ಮಾಡಿದ್ರು ತಪ್ಪೇ- ಉಮಾಪತಿ

Published June 18, 2024
Share
1 Min Read
umapoathy darshan umapoathy darshan umapoathy darshan
SHARE

ಸ್ಯಾಂಡಲ್‌ವುಡ್ ನಟ ದರ್ಶನ್ (Darshan) ಇದೀಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದಾರೆ. ದರ್ಶನ್ & ಗ್ಯಾಂಗ್ ಸದ್ಯ ವಿಚಾರಣೆಯನ್ನು ಎದುರಿಸುತ್ತಿದ್ದಾರೆ. ಈ ಬೆನ್ನಲ್ಲೇ ದರ್ಶನ್ ಪ್ರಕರಣದ ಬಗ್ಗೆ ಉಮಾಪತಿ ರಿಯಾಕ್ಟ್ ಮಾಡಿದ್ದಾರೆ.

2021 ರಲ್ಲಿ ಬಿಡುಗಡೆಯಾದ ರಾಬರ್ಟ್‌ ಸಿನಿಮಾ ನಿರ್ಮಾಣ ಮಾಡಿದ ಉಮಾಪತಿಯವರು ದರ್ಶನ್ ಪ್ರಕರಣದ ಬಗ್ಗೆ ಮಾಡಿದವರ ಪಾಪ ಆಡಿದವರ ಬಾಯಲ್ಲಿ ಅನ್ನೋ ಹಾಗೇ ಬೇಡ ಎಂದಿದ್ದಾರೆ. ತಪ್ಪು ಮಾಡಿದ್ರೆ ಕಾನೂನು ಅಡಿಯಲ್ಲಿ ಶಿಕ್ಷೆ ಸಿಗಲಿದೆ. ಈಗಾಗಲೇ ಕಾನೂನು ಚೌಕಟ್ಟಿನಲ್ಲಿ ಏನು ಆಗಬೇಕೋ ಅದು ನಡೆಯುತ್ತಿದೆ ಎಂದಿದ್ದಾರೆ. ಇದನ್ನೂ ಓದಿ: ಕಾಡಾನೆ ಬಾವಿಗೆ ಬಿದ್ದು ಸಾವು

ಪೊಲೀಸ್ ಇಲಾಖೆ ಕೂಡ ಒಳ್ಳೆಯ ರೀತಿಯಲ್ಲಿ ಹೆಜ್ಜೆ ಇಡುತ್ತಿದ್ದಾರೆ. ಸೆಲೆಬ್ರಿಟಿ ಅಂತಲ್ಲ, ತಪ್ಪು ಯಾರೇ ಮಾಡಿದ್ರೂ ತಪ್ಪೇ. ರೇಣುಕಾಸ್ವಾಮಿ ಪ್ರಕರಣದಲ್ಲಿ ಸಾಕಷ್ಟು ವಿಚಾರ ಕೇಳಿದೆ, ಸಾಕಷ್ಟು ಪ್ರಭಾವಿಗಳು ಕರೆ ಮಾಡಿ ದರ್ಶನ್‌ರನ್ನು ಬಿಡಿಸಲು ಪ್ರಯತ್ನಪಟ್ಟಿದ್ದಾರೆ ಅಂತ. ಈಗ ಇವರುಗಳ ಮನೆಯಲ್ಲೇ ಕೊಲೆ ಆದರೆ ಬಿಡಿಸುತ್ತಾರಾ? ಎಂದು ಉಮಾಪತಿ ಪ್ರಶ್ನೆ ಮಾಡಿದ್ದಾರೆ. ಇದನ್ನೂ ಓದಿ: ಆರ್‌ಆರ್‌ ನಗರದ ತೂಗುದೀಪ ನಿವಾಸಕ್ಕೂ ಸಂಚಕಾರ ಸಾಧ್ಯತೆ

You Might Also Like

ಟ್ಯಾಬ್ಲೆಟ್ ಮೂಲಕ ರಾಮನ ಮೇಲೆ ಸೂರ್ಯರಶ್ಮಿ ಸ್ಪರ್ಶಿಸಿದನ್ನು ವೀಕ್ಷಿಸಿದ ಮೋದಿ

ಕಾಫಿನಾಡಲ್ಲಿ ಮುಂದುವರೆದ ಮಳೆ ಅಬ್ಬರ.

ಕೈಗಾರಿಕಾ ಇಲಾಖೆ ಅಧಿಕಾರಿಗಳಿಗೆ ಸ್ಪಂದನಶೀಲತೆ ಮುಖ್ಯ : ಎಂ ಬಿ ಪಾಟೀಲ

ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರು ಹಾಗೂ ಸಿಬ್ಬಂದಿ ಕೊರತೆ

ಶ್ರೀರಂಗಪಟ್ಟಣ ದಸರಾ ಲೋಗೋ ಬಿಡುಗಡೆ

Share This Article
Facebook Copy Link Print
Previous Article crime copy crime copy crime copy ಹಾಸನದಲ್ಲಿ ಪತ್ನಿಯನ್ನ ಕೊಂದು ಪತಿ ಆತ್ಮಹತ್ಯೆ- ಕಾರಣವೇನು?
Next Article darshan manager darshan manager darshan manager ನಟ ದರ್ಶನ್ ಗೆ ಮತ್ತೊಂದು ಸಂಕಷ್ಟ – ಫಾರ್ಮ್ ಹೌಸ್‌ ನೋಡಿಕೊಳ್ಳುತ್ತಿದ್ದ ಮ್ಯಾನೇಜರ್‌ ಆತ್ಮಹತ್ಯೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Trump Trump
ಅಮೆರಿಕಾ-ಇರಾನ್ ಮಾತುಕತೆ : ಇರಾನ್ ಇಂಧನ ತಾಣಗಳ ಮೇಲಿನ ದಾಳಿ ಮುಂದೂಡಿದ ಟ್ರಂಪ್
ವಿದೇಶ-International
March 23, 2026
Samarth Samarth Samarth
ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು
ರಾಜ್ಯ-Karnataka
March 23, 2026
Meti Meti Meti
ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ
ರಾಜ್ಯ-Karnataka
March 23, 2026
PM Modi PM Modi PM Modi
ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆಯೂ ಇಂಧನದ ದೃಷ್ಟಿಯಿಂದ ಭಾರತ ಸುರಕ್ಷಿತವಾಗಿದೆ : ಪ್ರಧಾನಿ ಮೋದಿ
ರಾಷ್ಟ್ರೀಯ-National
March 23, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up