By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ರೇಣುಕಾಸ್ವಾಮಿ ಹತ್ಯೆ ನಡೆದಿದ್ದ ಪಟ್ಟಣಗೆರೆ ಶೆಡ್‌ಗೆ ಬೀಗ!
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ರೇಣುಕಾಸ್ವಾಮಿ ಹತ್ಯೆ ನಡೆದಿದ್ದ ಪಟ್ಟಣಗೆರೆ ಶೆಡ್‌ಗೆ ಬೀಗ!

Latestಅಪರಾಧಬೆಂಗಳೂರು-Bengaluruರಾಜ್ಯ-Karnataka

ರೇಣುಕಾಸ್ವಾಮಿ ಹತ್ಯೆ ನಡೆದಿದ್ದ ಪಟ್ಟಣಗೆರೆ ಶೆಡ್‌ಗೆ ಬೀಗ!

Published June 22, 2024
Share
2 Min Read
renukaswamy murdered shed renukaswamy murdered shed renukaswamy murdered shed
SHARE

ಬೆಂಗಳೂರು: ಪಟ್ಟಣಗೆರೆ ಶೆಡ್‌ನಲ್ಲಿ ರೇಣುಕಾಸ್ವಾಮಿ (RenukaSwamy) ಕೊಲೆ ನಡೆದ ಬಳಿಕ ಶೆಡ್‌ಗೆ (Pattanagere Shed) ಬೀಗ ಬಿದ್ದಿದೆ.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ರಾಜ್ಯದ ಜನ್ರನ್ನ ಬೆಚ್ಚಿಬೀಳಿಸಿದೆ. ಬೆಂಗಳೂರಿನ ಆರ್‌ಆರ್ ನಗರದ (Bengaluru RR Nagar) ಪಟ್ಟಣಗೆರೆ ಶೆಡ್‌ನಲ್ಲಿ ರೇಣುಕಾಸ್ವಾಮಿಯನ್ನ ಚಿತ್ರಹಿಂಸೆ ಕೊಟ್ಟು ಕೊಲೆ ಮಾಡಲಾಗಿದೆ ಎಂಬ ಸತ್ಯ ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿದ್ದು, ಫೈನಾನ್ಸ್ ನಲ್ಲಿ ಹಣ ಕಟ್ಟದೇ ಸೀಜ್ ಆದ ವಾಹನಗಳನ್ನ (Seized Vehicles) ಬಿಡಿಸಿಕೊಳ್ಳಲು ನಿತ್ಯ ಜನ ಶೆಡ್‌ಗೆ ಬರ್ತಿದ್ದಾರೆ. ಆದ್ರೆ ವಾಹನಗಳನ್ನ ಬಿಡಿಸಿಕೊಳ್ಳಲಾಗದೇ ವಾಪಾಸ್ ತೆರಳುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ಶೆಡ್‌ನ ಬಾಡಿಗೆಗೆ ಫೈನಾನ್ಸ್ ಕಂಪನಿಯ (Finance Company) ನಿರ್ವಹಣೆ ಮಾಡ್ತಿದ್ದು, ಫೈನಾನ್ಸ್ ನಲ್ಲಿ ವಾಹನಗಳನ್ನ ಖರೀದಿಸಿ, ಕಟ್ಟೋಕೆ ಆಗದಿದ್ದಾಗ, ಅಂತಹ ವಾಹನಗಳನ್ನ ಸೀಜ್ ಮಾಡಿ ಇದೇ ಶೆಡ್‌ನಲ್ಲಿ ತುಂಬಿಸಲಾಗುತ್ತೆ. ಇದನ್ನೂ ಓದಿ: ಡಿ ಗ್ಯಾಂಗ್‌ ಕೊಲೆ ಪ್ರಕರಣ- 2 ಹಲ್ಲೆ ವೀಡಿಯೋ ಸಂಗ್ರಹಿಸಿದ ಪೊಲೀಸರು

ಇಲ್ಲಿ ಸೀಜ್ ಆಗಿರೋ ನೂರಾರು ಬೈಕ್‌ಗಳು, ಆಟೋ, ಕಾರು, ಲಾರಿ, ಇತರೆ ವಾಹನಗಳಿವೆ. ಇವುಗಳನ್ನ ಮಾಲೀಕರು ಹಣ ಕಟ್ಟಿ ತಮ್ಮ ವಾಹನಗಳನ್ನ ಬಿಡಿಸಿಕೊಂಡು ಹೋಗಲು ಶೆಡ್‌ಗೆ ಬರ್ತಿದ್ದಾರೆ. ಆದರೆ ರೇಣುಕಸ್ವಾಮಿ ಕೊಲೆ ವಿಚಾರಣೆ ಹಾಗೂ ಸಾಕ್ಷ್ಯ ನಾಶ ಆಗಬಾರದೆಂದು ಪೊಲೀಸರು ಶೆಡ್‌ಗೆ ಬೀಗ ಹಾಕಿದ್ದಾರೆ. ಹೀಗಾಗಿ ಫೈನಾನ್ಸ್ ಸಿಬ್ಬಂದಿ ಇತ್ತ ತಲೆ ಹಾಕಿಲ್ಲ. ನಿತ್ಯ ತಮ್ಮ ವಾಹನಗಳನ್ನ ಬಿಡಿಸಿಕೊಂಡು ಹೋಗಲು ಬಂದ ಮಾಲೀಕರು ಖಾಲಿ ಕೈಯಲ್ಲಿ ವಾಪಾಸ್ ಹೋಗ್ತಿದ್ದಾರೆ.

ಆಟೋ, ದ್ವಿಚಕ್ರ ವಾಹನಗಳಲ್ಲಿ ನಿತ್ಯ 15-20 ಜನ ಶೆಡ್‌ಗೆ ಬರ್ತಾರೆ. ಬ್ಯಾಂಕ್‌ನಲ್ಲಿ ಬಾಕಿಯಿರೋ ಹಣ ಕಟ್ಟಿ, ಇನ್ನೇನು ಬೈಕ್ ಬಿಡಿಸಿಕೊಂಡು ಬರೋಣ ಅಂತ ಎಲ್ಲ ದಾಖಲೆಗಳನ್ನ ಶೆಡ್ ಬಳಿ ತಂದ್ರೂ, ಸಿಬ್ಬಂದಿಯಿಲ್ಲದೇ ನಿರಾಸೆಯಿಂದ ವಾಪಾಸ್ ಆಗ್ತಿದ್ದಾರೆ. ನಾವು ನಮ್ಮ ವಸ್ತುವನ್ನ ಬಿಡಿಸಿಕೊಳ್ಳೊಕೆ ಹೀಗೆ ಎಷ್ಟು ದಿನ ಓಡಾಡಬೇಕು? ಅಂತ ವಾಹನದ ಮಾಲೀಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಆಂಧ್ರಪ್ರದೇಶದ ಪೊದೆಯೊಂದರಲ್ಲಿ ಬೆತ್ತಲೆ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆ – ಬೆಚ್ಚಿಬಿದ್ದ ಜನ

You Might Also Like

ನಾನು ತಪ್ಪು ಮಾಡಿಲ್ಲ, ರಾಜೀನಾಮೆ ಕೊಡಲ್ಲ : ಸಿಎಂ ಸಿದ್ದರಾಮಯ್ಯ

ಅಧಿಕಾರಿಗಳ ನಿರ್ಲಕ್ಷ್ಯದಿಂದ ದಲಿತರ ನಿವೇಶನ ಉಳ್ಳವರ ಪಾಲು, ಬಲಾಢ್ಯರಿಂದ ಒತ್ತುವರಿ

ದುನಿಯಾ ವಿಜಯ್-ನಾಗರತ್ನ ವಿಚ್ಛೇದನ ಪ್ರಕರಣ; ಇಂದು ತೀರ್ಪು

ಧರ್ಮಸ್ಥಳ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಕೊಟ್ಟ ಮಾಜಿ ಸಚಿವ ಜನಾರ್ದನ ರೆಡ್ಡಿ

ಆಳಂದ ಮತಕಳ್ಳತನ ಪ್ರಕರಣ : 22 ಸಾವಿರ ಪುಟಗಳ ದೋಷರೋಪಟ್ಟಿ ಸಲ್ಲಿಕೆ

TAGGED:#Bengaluru Police#Finance Company#Pattanagere Shed#renukaswamy#Seized VehicleDarshan
Share This Article
Facebook Copy Link Print
Previous Article darshan 1 copy darshan 1 copy darshan 1 copy ಡಿ ಗ್ಯಾಂಗ್‌ ಕೊಲೆ ಪ್ರಕರಣ- 2 ಹಲ್ಲೆ ವೀಡಿಯೋ ಸಂಗ್ರಹಿಸಿದ ಪೊಲೀಸರು
Next Article drashan custody drashan custody drashan custody ರೇಣುಕಾಸ್ವಾಮಿ ಕೊಲೆ ಪ್ರಕರಣ -‌ ಇಂದು ನಟ ದರ್ಶನ್‌ ಸೇರಿ ನಾಲ್ವರು ಆರೋಪಿಗಳಿಗೆ ಜೈಲು ಫಿಕ್ಸ್‌?
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up