By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬೆಂಗಳೂರು ಸೇರಿ ರಾಜ್ಯದಲ್ಲಿ 7 ದಿನ ಮಳೆ ಮೂನ್ಸೂಚನೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಬೆಂಗಳೂರು ಸೇರಿ ರಾಜ್ಯದಲ್ಲಿ 7 ದಿನ ಮಳೆ ಮೂನ್ಸೂಚನೆ

LatestWeather

ಬೆಂಗಳೂರು ಸೇರಿ ರಾಜ್ಯದಲ್ಲಿ 7 ದಿನ ಮಳೆ ಮೂನ್ಸೂಚನೆ

Published June 24, 2024
Share
1 Min Read
rain copy rain copy rain copy
SHARE

ಬೆಂಗಳೂರು: ರಾಜ್ಯದಲ್ಲಿ ಕಳೆದ ಎರಡ್ಮೂರು ದಿನದಿಂದ ಮತ್ತೆ ಮುಂಗಾರು ಮಳೆ ಚುರುಕಾಗಿದೆ. ಇನ್ನೂ ಮುಂದಿನ ಒಂದು ವಾರ ರಾಜ್ಯದಲ್ಲಿ ಮಳೆ ಬರಲಿದೆ ಎಂದು ಹವಾಮಾನ ಇಲಾಖೆ (IMD) ಸೂಚನೆ ನೀಡಿದೆ.

ಕಳೆದೊಂದು ವಾರದಿಂದ ಅಲ್ಪ ಪ್ರಮಾಣದಲ್ಲಿ ಬಿಡುವು ಕೊಟ್ಟಿದ್ದ ವರುಣ (Rain) ಈಗ ಮತ್ತೆ ಅಬ್ಬರಿಸುವ ಮುನ್ಸೂಚನೆ ನೀಡಿದ್ದು, ಉತ್ತಮ ಮಳೆಯಾಗುತ್ತಿದೆ. ಮುಂದಿನ ವಾರವು ಕರುನಾಡಲ್ಲಿ ಮಳೆ ಜೋರಾಗುವ ಸಾಧ್ಯತೆಯಿದೆ. ರಾಜ್ಯದ ಕರಾವಳಿ ಭಾಗದಲ್ಲಿ ರೆಡ್ ಅಲರ್ಟ್ (Red Alert) ಮುಂದುವರಿದಿದೆ.

rain 1 rain 1 rain 1

ಮುಂದಿನ ಒಂದು ವಾರಗಳ ಕಾಲ ಮಳೆಯಾಗುವ ಮುನ್ಸೂಚನೆ ಇದ್ದು, ಇಂದಿನಿಂದ ಆರೆಂಜ್ ಅಲರ್ಟ್ ಕೂಡ ಘೋಷಿಸಲಾಗಿದೆ. ಇನ್ನೂ ಉತ್ತರ ಒಳನಾಡು ಪ್ರದೇಶ, ಹಾಗೂ ದಕ್ಷಿಣ ಒಳನಾಡಿಗೂ ಭಾರೀ ಮಳೆಯ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಗದಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ (Orange Alert) ನೀಡಿದ್ದು, ಮೂರನೇ ದಿನದಿಂದ ಮೂರು ದಿನ ಯಲ್ಲೋ ಅಲರ್ಟ್ ನೀಡಲಾಗಿದೆ. ಉಳಿದಂತೆ ಉತ್ತರ ಒಳನಾಡಿನ ಇನ್ನುಳಿದ ಜಿಲ್ಲೆಗಳಲ್ಲೂ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಇನ್ನೂ ದಕ್ಷಿಣ ಒಳನಾಡಿಗೆ ರೆಡ್ ಅಲರ್ಟ್ ನೀಡಲಾಗಿದೆ.

ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಿಗೂ ರೆಡ್ ಅಲರ್ಟ್ ನೀಡಿದ್ದು, ಚಾಮರಾಜನಗರ, ಮೈಸೂರು, ಮಂಡ್ಯ, ದಾವಣಗೆರೆ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇನ್ನುಳಿದಂತೆ ಇತರೆ ಜಿಲ್ಲೆಗಳಿಗೂ ಸಾಧಾರಣ ಮಳೆಯಾಗುವ ಮುನ್ಸೂಚನೆಯಿದೆ.

rain rain rain
ಸಾಂರ್ಧಬಿಕ ಚಿತ್ರ

ಇನ್ನೂ ಬೆಂಗಳೂರಿನಲ್ಲೂ ಸಹ ಮುಂದಿನ ಒಂದು ವಾರ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ನಗರದಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ. ಒಟ್ಟಿನಲ್ಲಿ ರಾಜ್ಯದಲ್ಲಿ ಮತ್ತೆ ಮುಂಗಾರು ಚುರುಕುಗೊಂಡಿದ್ದು, ಜೂನ್ ಕೊನೆ ವಾರ ಮತ್ತು ಜುಲೈ ಮೊದಲ ವಾರ ರಾಜ್ಯಾದ್ಯಂತ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ.

You Might Also Like

ದಾಂಪತ್ಯಕ್ಕೆ ಕಾಲಿಟ್ಟ ತರುಣ್ ಸುಧೀರ್- ಸೋನಲ್

ಕನ್ನಡ ರಾಜ್ಯೋತ್ಸವ ಆಚರಣೆ, ವೇಳೆಯೇ ಬೆಳಗಾವಿಯಲ್ಲಿ ಕರಾಳದಿನ ಆಚರಿಸಿದ ಎಂಇಇಎಸ್ ಪುಂಡರು

ಪ್ಯಾರಿಸ್ ಒಲಿಂಪಿಕ್ಸ್‌ : ಶೂಟಿಂಗ್‌ನಲ್ಲಿ ಭಾರತಕ್ಕೆ 2ನೇ ಪದಕ

‘ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ” : ಡಿಕೆ ಶಿವಕುಮಾರ್

ಜಿಮ್‌ನಲ್ಲಿ ಕಾಲಿಗೆ ಗಾಯ ಮಾಡಿಕೊಂಡ ರಶ್ಮಿಕಾ ಮಂದಣ್ಣ, ನಿರ್ದೇಶಕರ ಬಳಿ ಕ್ಷಮೆ ಕೇಳಿದ ನಟಿ

TAGGED:#Bengaluru#Rain#State#ಬೆಂಗಳೂರು#ಮಳೆ#ರಾಜ್ಯ
Share This Article
Facebook Copy Link Print
Previous Article darshan jail 1 darshan jail 1 darshan jail 1  ಜು 4 ರವರೆಗೆ ನಟ ದರ್ಶನ್ ಸೇರಿ ನಾಲ್ವರಿಗೆ ಜೈಲು
Next Article suraj revanna suraj revanna suraj revanna ಇಂದು ಸೂರಜ್‌ ಪರ ಜಾಮೀನು ಅರ್ಜಿ ಸಲ್ಲಿಕೆ- ವಕೀಲ ನಿಖಿಲ್‌ ಕಾಮತ್‌
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

RC RC RC
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಅಬ್ಬರ – 6 ವಿಕೆಟ್ ಗೆಲುವಿನಿಂದ ಐಪಿಎಲ್‌ಗೆ ಭರ್ಜರಿ ಚಾಲನೆ
ಕ್ರೀಡೆ-Sports
March 29, 2026
Rain Alert
ರಾಜ್ಯದಲ್ಲಿ ಇನ್ನೊಂದು ವಾರ ಭಾರಿ ಮಳೆ ಸಾಧ್ಯತೆ, ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ
ರಾಜ್ಯ-Karnataka
March 29, 2026
Mohammed Shareek Mohammed Shareek Mohammed Shareek
ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ : ತಪ್ಪೊಪ್ಪಿಕೊಂಡ ಆರೋಪಿ ಮೊಹಮ್ಮದ್ ಶಾರೀಕ್
ರಾಜ್ಯ-Karnataka
March 29, 2026
US 1 US 1 US 1
ಅಮೆರಿಕಾದಾದ್ಯಂತ ‘ನೋ ಕಿಂಗ್ಸ್’ ಪ್ರತಿಭಟನೆ: ಟ್ರಂಪ್ ವಿರುದ್ಧ ಜನರ ಆಕ್ರೋಶ
ವಿದೇಶ-International
March 29, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up