By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ರಷ್ಯಾದ ಚರ್ಚ್​ಗಳ ಮೇಲೆ ಭಯೋತ್ಪಾದಕ ದಾಳಿ- 15 ಮಂದಿ ಪೊಲೀಸರು ದುರ್ಮರಣ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ರಷ್ಯಾದ ಚರ್ಚ್​ಗಳ ಮೇಲೆ ಭಯೋತ್ಪಾದಕ ದಾಳಿ- 15 ಮಂದಿ ಪೊಲೀಸರು ದುರ್ಮರಣ

Latestವಿದೇಶ-International

ರಷ್ಯಾದ ಚರ್ಚ್​ಗಳ ಮೇಲೆ ಭಯೋತ್ಪಾದಕ ದಾಳಿ- 15 ಮಂದಿ ಪೊಲೀಸರು ದುರ್ಮರಣ

Published June 24, 2024
Share
1 Min Read
russia attack russia attack russia attack
SHARE

ಮಾಸ್ಕೋ: ರಷ್ಯಾದಲ್ಲಿ ಚರ್ಚ್​ಗಳು ಹಾಗೂ ಯಹೂದಿಗಳ ಪ್ರಾರ್ಥನಾ ಸ್ಥಳಗಳ ಮೇಲೆ ಉಗ್ರರ ಗುಂಡಿನ ದಾಳಿ ನಡೆಸಿದ್ದಾರೆ. ಪೊಲೀಸ್‌ ಪೋಸ್ಟ್‌ ಮೇಲೂ ಸಹ ದಾಳಿ ನಡೆಸಿದ್ದು, ಘಟನೆಯಲ್ಲಿ 15 ಮಂದಿ ಪೊಲೀಸರು ಸೇರಿ ಹಲವು ಮಂದಿ ಉಸಿರು ಚೆಲ್ಲಿದ್ದಾರೆ ಜೊತೆಗೆ 13 ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಲೀಸ್​ ಪೋಸ್ಟ್​ ಮೇಲೂ ದಾಳಿ ನಡೆಸಿದ್ದು ಘಟನೆಯಲ್ಲಿ 15 ಮಂದಿ ಪೊಲೀಸರು ಪ್ರಾಣ ಕಳೆದುಕೊಂಡಿದ್ದಾರೆ.

ನಾಲ್ಕು ತಿಂಗಳ ಅವಧಿಯಲ್ಲಿ ರಷ್ಯಾದಲ್ಲಿ ಸಾರ್ವಜನಿಕ ಸ್ಥಳದ ಮೇಲೆ ನಡೆದ ಎರಡನೇ ದಾಳಿ ಇದಾಗಿದೆ. ಇದು ಉಗ್ರರ ದಾಳಿಯೇ ಎಂಬುದನ್ನು ಪೊಲೀಸರು ಇನ್ನೂ ಖಚಿತಪಡಿಸಿಲ್ಲ. ಡರ್ಬೆಂಟ್ ಎಂಬ ನಗರದಲ್ಲಿ ಈ ದಾಳಿಗಳು ನಡೆದಿವೆ ಎಂದು ಕಾಕಸಸ್ ಪ್ರದೇಶದ ಆಂತರಿಕ ಸಚಿವಾಲಯ ತಿಳಿಸಿದೆ. ಈ ನಗರದಲ್ಲಿ ಯಹೂದಿಗಳ ಪ್ರಾಚೀನ ವಸಾಹತು ಇದೆ ಮತ್ತು ಈ ಸ್ಥಳವನ್ನು ಯುನೆಸ್ಕೋ ವಿಶ್ವ ಪರಂಪರೆಯ ತಾಣಗಳ ಪಟ್ಟಿಯಲ್ಲಿ ಸೇರಿಸಲಾಗಿದೆ. ಇದನ್ನೂ ಓದಿ: ಸೂರಜ್‌ ವಿರುದ್ಧ ದೂರು ನೀಡಿದ್ದ ದೂರುದಾರ ನಾಪತ್ತೆ‌!

ಮೊದಲು ಅಪರಿಚಿತರು ಧಾರ್ಮಿಕ ಸ್ಥಳಕ್ಕೆ ಆಗಮಿಸಿ ಗುಂಡಿನ ದಾಳಿ ನಡೆಸಿದ್ದಾರೆ. ಬಳಿಕ ಸಮೀಪದ ಪೊಲೀಸ್‌ ಠಾಣೆ ಮೇಲೆಯೂ ಗುಂಡಿನ ದಾಳಿ ನಡೆಸಿದ್ದು, ನಂತರ ಪೊಲೀಸರು ಮತ್ತು ದಾಳಿಕೋರರ ನಡುವೆ ಗುಂಡಿನ ಚಕಮಕಿ ಆರಂಭವಾಯಿತು.ಮಾಹಿತಿ ಲಭಿಸಿದ ತಕ್ಷಣ ಆ ಪ್ರದೇಶದಲ್ಲಿದ್ದ ವಿಶೇಷ ಪಡೆ ತಂಡವೂ ಆಗಮಿಸಿ ದಾಳಿಕೋರರನ್ನು ಸುತ್ತುವರಿಯಲು ಆರಂಭಿಸಿತು. ದಾಳಿಯಲ್ಲಿ ಇಬ್ಬರು ದಾಳಿಕೋರರು ಹತರಾಗಿದ್ದಾರೆ.

ತಮ್ಮನ್ನು ಸುತ್ತುವರೆದಿರುವುದನ್ನು ನೋಡಿದ ದಾಳಿಕೋರರು ಬಿಳಿ ಫೋಕ್ಸ್‌ವ್ಯಾಗನ್ ಕಾರಿನಲ್ಲಿ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ. ಗುಂಡಿನ ದಾಳಿಯಿಂದಾಗಿ ಪ್ರಾರ್ಥನಾ ಮಂದಿರಕ್ಕೆ ಬೆಂಕಿ ಹೊತ್ತಿಕೊಂಡಿದೆ ಎಂದು ತಿಳಿದು ಬಂದಿದೆ.ಇದನ್ನೂ ಓದಿ: ಇಂದು ಸೂರಜ್‌ ಪರ ಜಾಮೀನು ಅರ್ಜಿ ಸಲ್ಲಿಕೆ- ವಕೀಲ ನಿಖಿಲ್‌ ಕಾಮತ್‌

You Might Also Like

ವರದಕ್ಷಿಣೆ ಕಿರುಕುಳಕ್ಕೆ ನವವಿವಾಹಿತೆ ಟೆಕ್ಕಿ ಆತ್ಮಹತ್ಯೆಗೆ ಶರಣು

ರೇಣುಕಾ ಸ್ವಾಮಿ ಕೊಲೆ ಪ್ರಕರಣ : ಪವಿತ್ರಾ ಗೌಡ ಜಾಮೀನು ಅರ್ಜಿ ವಜಾ

ರಾಹುಲ್ ಗಾಂಧಿಗೆ ವಿಪಕ್ಷ ನಾಯಕನ ಸ್ಥಾನ ಫಿಕ್ಸ್‌

ದೆಹಲಿ ಮತ್ತು ಬೆಂಗಳೂರಿನ ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ, ಪೋಷಕರಲ್ಲಿ ಆತಂಕ

ಇಸ್ರೋ ನೂತನ ಅಧ್ಯಕ್ಷರಾಗಿ ವಿ. ನಾರಾಯಣನ್ ನೇಮಕ

TAGGED:#Church Priest#Dagestan#Gunmen Attack#russia#Russian Police#ಗುಂಡಿನ ದಾಳಿ#ಚರ್ಚ್#ರಷ್ಯಾ
Share This Article
Facebook Copy Link Print
Previous Article suraj revanna suraj revanna suraj revanna ಸೂರಜ್‌ ವಿರುದ್ಧ ದೂರು ನೀಡಿದ್ದ ದೂರುದಾರ ನಾಪತ್ತೆ‌!
Next Article loa sabha adiveshan loa sabha adiveshan loa sabha adiveshan 18ನೇ ಲೋಕಸಭೆಯ ಮೊದಲ ಅಧಿವೇಶನ ಇಂದಿನಿಂದ ಶುರು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

RC RC RC
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಅಬ್ಬರ – 6 ವಿಕೆಟ್ ಗೆಲುವಿನಿಂದ ಐಪಿಎಲ್‌ಗೆ ಭರ್ಜರಿ ಚಾಲನೆ
ಕ್ರೀಡೆ-Sports
March 29, 2026
Rain Alert
ರಾಜ್ಯದಲ್ಲಿ ಇನ್ನೊಂದು ವಾರ ಭಾರಿ ಮಳೆ ಸಾಧ್ಯತೆ, ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ
ರಾಜ್ಯ-Karnataka
March 29, 2026
Mohammed Shareek Mohammed Shareek Mohammed Shareek
ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ : ತಪ್ಪೊಪ್ಪಿಕೊಂಡ ಆರೋಪಿ ಮೊಹಮ್ಮದ್ ಶಾರೀಕ್
ರಾಜ್ಯ-Karnataka
March 29, 2026
US 1 US 1 US 1
ಅಮೆರಿಕಾದಾದ್ಯಂತ ‘ನೋ ಕಿಂಗ್ಸ್’ ಪ್ರತಿಭಟನೆ: ಟ್ರಂಪ್ ವಿರುದ್ಧ ಜನರ ಆಕ್ರೋಶ
ವಿದೇಶ-International
March 29, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up