By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಹೇಮಾವತಿ’ ನೀರಿಗಾಗಿ ತೂಮಕೂರಿನಲ್ಲಿ ಹೋರಾಟ – ಇಂದು ಕಲ್ಪತರು ನಾಡು ಬಂದ್‌!
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಹೇಮಾವತಿ’ ನೀರಿಗಾಗಿ ತೂಮಕೂರಿನಲ್ಲಿ ಹೋರಾಟ – ಇಂದು ಕಲ್ಪತರು ನಾಡು ಬಂದ್‌!

Latestತುಮಕೂರು-Tumakuruರಾಜ್ಯ-Karnataka

ಹೇಮಾವತಿ’ ನೀರಿಗಾಗಿ ತೂಮಕೂರಿನಲ್ಲಿ ಹೋರಾಟ – ಇಂದು ಕಲ್ಪತರು ನಾಡು ಬಂದ್‌!

Published June 25, 2024
Share
2 Min Read
tumkur bandh tumkur bandh tumkur bandh
SHARE

ತುಮಕೂರು: ಹೇಮಾವತಿ ಎಕ್ಸ್‌ಪ್ರೆಸ್‌ ಕೆನಲ್‌ (Hemavathi Express canal )ಮೂಲಕ ರಾಮನಗರ ಜಿಲ್ಲೆಯ ಮಾಗಡಿ ಶ್ರೀರಂಗ ಏತನೀರಾವರಿಗೆ ಹೇಮಾವತಿ ನೀರು ತೆಗೆದುಕೊಂಡು ಹೋಗಲು ತುಮಕೂರಲ್ಲಿ (Tumakuru) ವ್ಯಕ್ತವಾಗಿರುವ ವಿರೋಧ ತೀವ್ರಗೊಂಡಿದೆ. ಹೀಗಾಗಿ ನೀರಾವರಿ ಹೋರಾಟ ಸಮಿತಿ ಇಂದು (ಜೂನ್‌ 25ರಂದು) ಜಿಲ್ಲಾ ಬಂದ್‌ ಕರೆ ನೀಡಿದ್ದು, ಹತ್ತಾರು ಸಂಘಟನೆಗಳು ಬಂದ್‌ಗೆ ಬೆಂಬಲ ಸೂಚಿಸಿವೆ.

ಬೆಳಗ್ಗೆ 10 ಗಂಟೆಗೆ ನಗರದ ಟೌನ್‌ಹಾಲ್‌ನಿಂದ ಪ್ರತಿಭಟನಾ ಮೆರವಣಿಗೆ ಶುರುವಾಗಲಿದ್ದು, ಮಠಾಧೀಶರು, ವರ್ತಕರು, ವಕೀಲರ ಸಂಘ, ಹೋಟೆಲ್ ಅಸೋಸಿಯೇಷನ್, ವಿವಿಧ ರೈತ, ಕನ್ನಡಪರ ಸಂಘಟನೆಗಳು ಸೇರಿ ಅನೇಕ ಸಂಘಟನೆಗಳು ತುಮಕೂರು ಬಂದ್‌ಗೆ (Tumakuru Bandh) ಬೆಂಬಲ ಸೂಚಿಸಿದ್ದು, ಜಿಲ್ಲಾಧಿಕಾರಿ ಕಚೇರಿ ವರೆಗೆ ಮೆರವಣಿಗೆ ನಡೆಸಲಾಗುತ್ತದೆ. ಬಳಿಕ ಡಿಸಿಗೆ ಮನವಿ ಪತ್ರ ಸಲ್ಲಿಸಲಾಗುತ್ತದೆ. ಇದನ್ನೂ ಓದಿ: ನಟ ದರ್ಶನ್‌ ಭೇಟೆಗೆ ಜೈಲಿನಲ್ಲಿ ಅವಕಾಶವಿಲ್ಲ

hemavati dam hemavati dam hemavati dam

ಇನ್ನೂ ಸರ್ಕಾರಿ ಸಾರಿಗೆ, ಶಾಲಾ-ಕಾಲೇಜು ಸೇರಿದಂತೆ ಇತರೇ ಸರ್ಕಾರಿ ಸೇವೆಗಳು ಎಂದಿನಂತೆ ಇರಲಿವೆ ಎಂದು ಆಡಳಿತ ಸ್ಪಷ್ಟಪಡಿಸಿದೆ. ಸಂಘಟನೆಗಳ ಬಲದಿಂದಾಗಿ ಸ್ವಯಂ ಪ್ರೇರಿತ ಬಂದ್‌ ಇರಲಿದೆ. ಆಟೋಗಳು ರಸ್ತೆಗಿಳಿಯುವುದು ಅನುಮಾನವಾಗಿದ್ದು, ಬಹುತೇಕ ಅಂಗಡಿ-ಮುಂಗಟ್ಟುಗಳು, ಹೋಟೆಲ್‌ಗಳು ಬಾಗಿಲು ತೆರೆಯುವುದಿಲ್ಲ. ಇದನ್ನೂ ಓದಿ: ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಎಸ್‌ಐಟಿಯಿಂದ ಮತ್ತೋರ್ವ ಆರೋಪಿಯ ಬಂಧನ

ತುಮಕೂರು ನಗರ ಸೇರಿದಂತೆ 10 ತಾಲ್ಲೂಕುಗಳಲ್ಲೂ ಬಂದ್‌ಗೆ ಸಿದ್ಧತೆ ನಡೆದಿದೆ. ಆಯಾ ತಾಲ್ಲೂಕು ಕೇಂದ್ರಗಳಲ್ಲಿ ಹೋರಾಟಗಾರರು ಪ್ರತಿಭಟನೆ ಮಾಡಲಿದ್ದಾರೆ. ಜಿಲ್ಲಾದ್ಯಂತ ಬಂದ್ ಹಿನ್ನೆಲೆ, ಪೊಲೀಸ್ ಇಲಾಖೆಯಿಂದಲೂ ಬಿಗಿಭದ್ರತೆ ನಿಯೋಜಿಸಲಾಗಿದೆ. ಹೇಮಾವತಿ ನಾಲಾ ವಲಯದ ಗುಬ್ಬಿ, ತುರುವೇಕೆರೆ, ತುಮಕೂರಿನಲ್ಲಿ ಬಂದ್ ತೀವ್ರ ಸ್ವರೂಪ ಪಡೆಯೋ ಸಾಧ್ಯತೆಯಿದೆ. ಮೂರು ತಾಲ್ಲೂಕುಗಳಲ್ಲಿ ಯಾವುದೇ ಅಹಿತರಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದೆ. ಇದನ್ನೂ ಓದಿ: ನಟ ದರ್ಶನ್‌ ಭೇಟೆಗೆ ಜೈಲಿನಲ್ಲಿ ಅವಕಾಶವಿಲ್ಲ

ಹೇಮಾವತಿ ಜಲಾಶಯದ ಇಂದಿನ ನೀರಿನ ಮಟ್ಟ:

  • ಜಲಾಶಯದ ನೀರಿನ ಸಂಗ್ರಹ ಸಾಮರ್ಥ್ಯ – 37.103 ಟಿಎಂಸಿ
    * ಸದ್ಯ ಜಲಾಶಯದಲ್ಲಿರುವ ನೀರು – 11.087 ಟಿಎಂಸಿ
    * ಹೇಮಾವತಿ ಜಲಾಶಯದ ಗರಿಷ್ಠ ಮಟ್ಟ – 2922.00 ಅಡಿ
    * ಇಂದಿನ ನೀರಿನ ಮಟ್ಟ – 2883.49 ಅಡಿ
    * ಒಳಹರಿವು – 1516 ಕ್ಯೂಸೆಕ್
    * ಹೊರಹರಿವು – 250 ಕ್ಯೂಸೆಕ್

You Might Also Like

ಲೈಂಗಿಕ ದೌರ್ಜನ್ಯ ಪ್ರಕರಣ: ಪ್ರಜ್ವಲ್ ರೇವಣ್ಣ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಹೆಚ್‌ಡಿಕೆ

ಪತಿ ನೇರ ಭೇಟಿಗೆ ಪತ್ನಿ ಸುನಿತಾಗೆ ಅನುಮತಿ ನಿರಾಕರಣೆ: ತಿಹಾರ್ ಅಧಿಕಾರಿಗಳ ವಿರುದ್ಧ ಆಪ್ ಆರೋಪ

ಹಿಂದೂ ಮನೆಯ ಮೇಲೆ ಕಲ್ಲು ತೂರಾಟ, ಚಿಕ್ಕಮಗಳೂರು ನಗರದಲ್ಲಿ ಉದ್ವಿಗ್ನ

ಕಾರಿಗೆ ಲಾರಿ ಡಿಕ್ಕಿ ಹೊಡೆದು ಒಂದೇ ಕುಟುಂಬದ ಮೂವರ ಸಾವು

ಇಂದಿನಿಂದ ರೈಲ್ವೆ ಟಿಕೆಟ್ ದರದಲ್ಲಿ ಹೆಚ್ಚಳ

TAGGED:#Hemavathi Express canal#Hemavathi Water#Protest#tumakuru#Tumakuru Bandh#ಎಕ್ಸ್‌ಪ್ರೆಸ್‌ ಕೆನಾಲ್‌#ತುಮಕೂರು ಬಂದ್‌#ಪ್ರತಿಭಟನೆ
Share This Article
Facebook Copy Link Print
Previous Article vamilki development vamilki development vamilki development ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಎಸ್‌ಐಟಿಯಿಂದ ಮತ್ತೋರ್ವ ಆರೋಪಿಯ ಬಂಧನ
Next Article madya flex madya flex madya flex ಮಂಡ್ಯದಲ್ಲಿ ಜೆಡಿಎಸ್ ಫ್ಲೆಕ್ಸ್‌ಗಳಲ್ಲಿ ರೇವಣ್ಣ ಔಟ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Siddaraaiah Siddaraaiah Siddaraaiah
ಯುಗಾದಿ, ಶಿವರಾತ್ರಿ ದಿನ ಮಾಂಸ ತಿನ್ನುತ್ತನೆ : ಸಿಎಂ ಸಿದ್ದರಾಮಯ್ಯ
ರಾಜ್ಯ-Karnataka
March 25, 2026
dsgshfhfh dsgshfhfh dsgshfhfh
ರಾಜು ಬೋಳಶೆಟ್ಟಿ ಹತ್ಯೆ ಪ್ರಕರಣಕ್ಕೆ ಮಹತ್ವದ ತಿರುವು : ಅನೈತಿಕ ಸಂಬಂಧವೇ ಕಾರಣವಾಯ್ತಾ..?
ರಾಜ್ಯ-Karnataka
March 25, 2026
dgddh dgddh dgddh
ಶಾಸಕ ಪ್ರದೀಪ್ ಈಶ್ವರ್ ಅವರನ್ನು ತಕ್ಷಣವೇ ನಿಮಾನ್ಸ್ ಆಸ್ಪತ್ರೆಗೆ ದಾಖಲಿಸಿ : ಬಿಜೆಪಿ ಕಾರ್ಯಕರ್ತರ ಆಕ್ರೋಶ
ರಾಜ್ಯ-Karnataka
March 25, 2026
Gopal Naik Gopal Naik Gopal Naik
ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ನಾಯ್ಕ ಮೇಲೆ ಮಾರಣಾಂತಿಕ ದಾಳಿ: ಸ್ಥಿತಿ ಗಂಭೀರ
ರಾಜ್ಯ-Karnataka
March 25, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up