By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ನಂದಿನಿ ಹಾಲಿನ ದರ ಹೆಚ್ಚಳ- ರಾಯಚೂರಿನಲ್ಲಿ ಹಳೆಯ ಪ್ಯಾಕೆಟ್‌ಗೂ ಹೊಸ ಬೆಲೆ, ಗ್ರಾಹಕರ ಆಕ್ರೋಶ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ನಂದಿನಿ ಹಾಲಿನ ದರ ಹೆಚ್ಚಳ- ರಾಯಚೂರಿನಲ್ಲಿ ಹಳೆಯ ಪ್ಯಾಕೆಟ್‌ಗೂ ಹೊಸ ಬೆಲೆ, ಗ್ರಾಹಕರ ಆಕ್ರೋಶ

ರಾಜ್ಯ-Karnatakaರಾಯಚೂರು

ನಂದಿನಿ ಹಾಲಿನ ದರ ಹೆಚ್ಚಳ- ರಾಯಚೂರಿನಲ್ಲಿ ಹಳೆಯ ಪ್ಯಾಕೆಟ್‌ಗೂ ಹೊಸ ಬೆಲೆ, ಗ್ರಾಹಕರ ಆಕ್ರೋಶ

Published June 26, 2024
Share
1 Min Read
nandini nandini nandini
SHARE

ರಾಯಚೂರು: ಕೆಎಂಎಫ್ ನಂದಿನಿ ಹಾಲಿನ ದರ (KMF Nandini Milk Price) ಹೆಚ್ಚಳ ಮಾಡಿದ್ದು, ಇಂದಿನಿಂದಲೇ ಹೊಸ ದರ ಅನ್ವಯವಾಗುತ್ತಿದೆ. ಆದರೆ ರಾಯಚೂರಿನಲ್ಲಿ ಹಳೆಯ ದರದ ಪ್ಯಾಕೆಟ್‌ಗಳನ್ನ ಹೊಸ ದರದಲ್ಲಿ ಮಾರಾಟ ಮಾಡುತ್ತಿದ್ದು, ಗ್ರಾಹಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೆಚ್ಚುವರಿ 50 M.L ಹಾಲು ಇಲ್ಲದಿದ್ದರೂ ಪ್ರತಿ ಅರ್ಧ ಲೀಟರ್ ಹಾಗೂ ಒಂದು ಲೀಟರ್ ಪ್ಯಾಕೆಟ್‌ಗೆ ಹೆಚ್ಚುವರಿ 2 ರೂ. ಪಡೆಯಲಾಗುತ್ತಿದೆ. ಕೆಎಂಎಫ್ ಹೊರಡಿಸಿರುವ ಆದೇಶದಲ್ಲಿ ಜೂನ್ 26 ರಿಂದಲೇ ಹೊಸ ದರ ಅನ್ವಯವಾಗುತ್ತದೆ ಅಂತ ನಮೂದಿಸಿರುವುದರಿಂದ ಹೊಸ ದರದಲ್ಲಿ ಮಾರಾಟ ಮಾಡುತ್ತಿರುವುದಾಗಿ ವ್ಯಾಪಾರಿಗಳು ಹೇಳುತ್ತಿದ್ದಾರೆ. ಇದನ್ನೂ ಓದಿ: ಲಾಸ್ ವೇಗಾಸ್‌ನಲ್ಲಿ ಅಪಾರ್ಟ್‌ ಮೆಂಟ್‌ಗಳ ಮೇಲೆ ಗುಂಡಿನ ದಾಳಿ- ಐದು ಮಂದಿ ಸಾವು

ಈ ಮಧ್ಯೆ ಕೆಎಂ‌ಎಫ್ ಅಧಿಕಾರಿಗಳು ಸೋಮವಾರ ರಾತ್ರಿ ಬಂದ ಹಾಲನ್ನು ಹಳೆದರಕ್ಕೆ ಮಾರಾಟ ಮಾಡಬೇಕು. ಇಂದು ಸಂಜೆ ಬರುವ ಹಾಲಿನ ಪ್ಯಾಕೆಟ್‌ ಅನ್ನ ಹೊಸ ದರಕ್ಕೆ ಮಾರಾಟ ಮಾಡಬೇಕು ಅಂತ ವ್ಯಾಪಾರಿಗಳಿಗೆ ಸೂಚಿಸಿರುವುದು ಇದೀಗ ವ್ಯಾಪಾರಿಗಳು ಹಾಗೂ ಗ್ರಾಹಕರು ಗೊಂದಲಕ್ಕೆ ಸಿಲುಕುವಂತಾಗಿದೆ.

ಒಟ್ಟಿನಲ್ಲಿ ಒಂದೆಡೆ ಬೆಲೆ ಹೆಚ್ಚಳದ ಹೊರೆಯಾದ್ರೆ ಇನ್ನೊಂದೆಡೆ ಹಳೆ ಪ್ಯಾಕೆಟ್‌ಗಳಿಗೆ ಹೊಸ ದರ ಅನ್ವಯಿಸುತ್ತಿರುವುದಕ್ಕೆ ಗ್ರಾಹಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ನಾವು ಭಾರತದ ಜೊತೆಗಿದ್ದೇವೆ: ಭಾರತಕ್ಕೆ ಸಕಾರಾತ್ಮಕ ಸಂದೇಶ ಕಳುಹಿಸಿದ ಪಾಕ್

You Might Also Like

ರಾಜ್ಯದ ಹಲವು ಜಿಲ್ಲೆಗಳಿಗೆ ಮುಂದಿನ 5 ದಿನ ಭಾರಿ ಮಳೆ ಸಾಧ್ಯತೆ

ಚಳಿಗೆ ಬೆಂಕಿ ಹಾಕಿಕೊಂಡು ಬೆಚ್ಚಗೆ ಮಲಗಿದ್ದ ನಾಲ್ವರು ಉಸಿರುಗಟ್ಟಿ ಸಾವು

ಆಸ್ತಿ ವಂಚನೆಯಿಂದ ತಪ್ಪಿಸಿಕೊಳ್ಳಲು ತಪ್ಪದೇ ಇ-ಖಾತಾ ಮಾಡಿಸಿಕೊಳ್ಳಿ, : ಡಿಕೆಶಿ

ದರ್ಶನ್ ಮತ್ತು ಗ್ಯಾಂಗ್‌ನ ದೋಷಾರೋಪ ನಿಗದಿ ನ. 3ಕ್ಕೆ ಮುಂದೂಡಿಕೆ

ಶಿಗ್ಗಾವಿ ವಿಧಾನಸಭಾ ಉಪಚುನಾವಣೆ : ವ್ಯವಸ್ಥಿತ ಮತದಾನಕ್ಕೆ ಸಿದ್ಧತೆ

TAGGED:#kmf#raichur#ಕೆಎಂಎಫ್#ನಂದಿನಿ ಹಾಲುnandini milk
Share This Article
Facebook Copy Link Print
Previous Article las vegas las vegas las vegas ಲಾಸ್ ವೇಗಾಸ್‌ನಲ್ಲಿ ಅಪಾರ್ಟ್‌ ಮೆಂಟ್‌ಗಳ ಮೇಲೆ ಗುಂಡಿನ ದಾಳಿ- ಐದು ಮಂದಿ ಸಾವು
Next Article om brila modin om brila modin om brila modin 2 ನೇ ಬಾರಿಗೆ ಲೋಕಸಭೆಯ ಸ್ಪೀಕರ್‌ ಆಗಿ ಓಂ ಬಿರ್ಲಾ ಆಯ್ಕೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up