By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಮುಂದಿನ ಮೂರು ಗಂಟೆ ಭಾರೀ ಮಳೆಯ ಮುನ್ಸೂಚನೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಮುಂದಿನ ಮೂರು ಗಂಟೆ ಭಾರೀ ಮಳೆಯ ಮುನ್ಸೂಚನೆ

LatestWeatherಅಪರಾಧಬೆಂಗಳೂರು-Bengaluruರಾಜ್ಯ-Karnataka

ಮುಂದಿನ ಮೂರು ಗಂಟೆ ಭಾರೀ ಮಳೆಯ ಮುನ್ಸೂಚನೆ

Published June 26, 2024
Share
1 Min Read
rain 1 copy rain 1 copy rain 1 copy
SHARE

ಬೆಂಗಳೂರು: ರಾಜಧಾನಿ ಬೆಂಗಳೂರು (Bengaluru) ಸೇರಿದಂತೆ ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಇಂದು ಕೂಡ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (IMD) ಎಚ್ಚರಿಕೆ ನೀಡಿದೆ.

ಐದು ಜಿಲ್ಲೆಗಳಿಗೆ ಭಾರಿ ಮಳೆಯ‌ ಎಚ್ಚರಿಕೆ ನೀಡಿದ್ದು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಮೈಸೂರು & ಹಾವೇರಿ ಜೆಲ್ಲೆಗಳಲ್ಲಿ ಗಂಟೆಗೆ 50 kmph ವೇಗದಲ್ಲಿ ಗುಡುಗು ಸಹಿತ ಭಾರಿ ಮಳೆಯ ಮುನ್ಸೂಚನೆ ನೀಡಿದೆ.

rain rain rain
ಸಾಂರ್ಧಬಿಕ ಚಿತ್ರ

ಇದೇ ವೇಳೆ ಎಲೆಕ್ಟ್ರಿಕ್ (Electric) ಉಪಕರಣಗಳನ್ನ ಆಫ್ ಮಾಡುವಂತೆ ಮನವಿ ಮಾಡಿದ್ದು, ಮಳೆ ಬರುವಾಗ ಶಿಥಿಲ ಕಟ್ಟಡ, ಮರದ ಕೆಳಗಡೆ ನಿಲ್ಲದಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ.

ನಿನ್ನೆ ರಾಜ್ಯದಲ್ಲಿ ಎಷ್ಟೆಷ್ಟು ಮಳೆ?

  • ಬೆಳಗಾವಿ : 3.0MM
    * ಧಾರವಾಡ : 0.8MM
    * ಕಾರಾವಾರ : 10.99MM
    * ಗದಗ : 3.6MM
    * ಹೊನ್ನಾವಾರ : 5.4MM
    * ಶಿರಲಿ : 9.4MM
    * ಚಿತ್ರದುರ್ಗ : 1.2MM
    * ಮಂಗಳೂರು ನಗರ : 122.MM
    * ಪಣಂಬೂರು : 8.6MM
    * ಮುಲ್ಕಿ : 40MM
    * ಮೈಸೂರು : 3.0 MM
    * ಗೋಣಿಗೊಪ್ಪಲು : 31.5MM
    * ಆಗುಂಬೆ : 73.5 MM

You Might Also Like

ಪಾಕ್ ನಡೆಸಿದ ವಾಯುದಾಳಿಯಲ್ಲಿ ಮೂವರು ಅಫ್ಘಾನ್ ಕ್ರಿಕೆಟಿಗರ ಸಾವು, ಸರಣಿ ಬಹಿಷ್ಕಾರ

ಕಂಟೇನರ್ ಲಾರಿ ಡಿಕ್ಕಿ ಹೊಡೆದು ಹೊತ್ತಿ ಉರಿದ ಖಾಸಗಿ ಬಸ್‌, 9ಕ್ಕೂ ಹೆಚ್ಚು ಮಂದಿ ಸಜೀವ ದಹನ

“ಜೀನಿ”ಕಂಪನಿ ಮಾಲಿಕ ದಿಲೀಪ್ ಕುಮಾರ್ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲು

ಸಿಎಂ ಬದಲಾವಣೆ ವಿಚಾರದಲ್ಲಿ ಸಿದ್ದರಾಮಯ್ಯನವರ ಹೇಳಿಕೆಯೇ ಫೈನಲ್ : ಸಚಿವ ಮಹದೇವಪ್ಪ

ಐಶ್ವರ್ಯಾಗೌಡ ವಂಚನೆ ಕೇಸ್ ಪ್ರಕರಣದಲ್ಲಿ ಇಡಿ ವಿಚಾರಣೆಗೆ ಹಾಜರಾದ ಡಿಕೆ ಸುರೇಶ್

TAGGED:#Bengaluru#IMD#Rain#Weather#ಬೆಂಗಳೂರು#ಮಳೆ#ಹವಾಮಾನ ಇಲಾಖೆ
Share This Article
Facebook Copy Link Print
Previous Article dengue fever dengue fever dengue fever ಡೆಂಗ್ಯೂ ನಾಗಲೋಟಕ್ಕೆ ಬ್ರೇಕ್ ಹಾಕಲು ಸರ್ಕಾರ ಸಜ್ಜು…!
Next Article dk shivakumar copy dk shivakumar copy dk shivakumar copy ಹಾಲಿನ ದರ ಇನ್ನೂ ಜಾಸ್ತಿ ಮಾಡಬೇಕಿತ್ತು: ಡಿಸಿಎಂ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Proposrt Proposrt Proposrt
ತರಗತಿಯಲ್ಲೇ ಪ್ರಪೋಸ್‌‍ ಮಾಡಿದ ಪ್ರೊಫೆಸರ್‌ಗೆ ವಿದ್ಯಾರ್ಥಿನಿಯಿಂದ ಚಪ್ಪಲಿ ಏಟು
ರಾಜ್ಯ-Karnataka
March 26, 2026
Vijay Mallya
ಭಾರೀ ಮೊತ್ತಕ್ಕೆ ಆರ್‌ಸಿಬಿ ಸೆಲೆ ಆದ ಬೆನ್ನಲ್ಲೇ ವಿಜಯ್ ಮಲ್ಯ ಭಾವನಾತ್ಮಕ ಪೋಸ್ಟ್
ಕ್ರೀಡೆ-Sports
March 26, 2026
Abbas Araghchi
ಭಾರತ ಸೇರಿ ಮಿತ್ರ ರಾಷ್ಟ್ರಗಳ ಹಡಗುಗಳಿಗೆ ಹಾರ್ಮುಜ್ ಜಲಸಂಧಿ ತೆರೆದ ಇರಾನ್‌
ವಿದೇಶ-International
March 26, 2026
Mandya
ಮಂಡ್ಯ: ಕಸದಲ್ಲಿ ಸಿಕ್ಕ ಚಿನ್ನದ ಉಂಗುರ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೌರಕಾರ್ಮಿಕರು
ಮಂಡ್ಯ-Mandya
March 26, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up