By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಮಳೆಗೆ ಮನೆಗೆ ನುಗ್ಗಿದ ನೀರು – ಎಸ್​​ಪಿ ಸಂಸದರನ್ನು ಎತ್ತಿಕೊಂಡು ಕಾರಿನಲ್ಲಿ ಕುಳ್ಳಿರಿಸಿದ ಸಿಬ್ಬಂದಿ: ವಿಡಿಯೋ ವೈರಲ್‌
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಮಳೆಗೆ ಮನೆಗೆ ನುಗ್ಗಿದ ನೀರು – ಎಸ್​​ಪಿ ಸಂಸದರನ್ನು ಎತ್ತಿಕೊಂಡು ಕಾರಿನಲ್ಲಿ ಕುಳ್ಳಿರಿಸಿದ ಸಿಬ್ಬಂದಿ: ವಿಡಿಯೋ ವೈರಲ್‌

LatestWeatherರಾಷ್ಟ್ರೀಯ-National

ಮಳೆಗೆ ಮನೆಗೆ ನುಗ್ಗಿದ ನೀರು – ಎಸ್​​ಪಿ ಸಂಸದರನ್ನು ಎತ್ತಿಕೊಂಡು ಕಾರಿನಲ್ಲಿ ಕುಳ್ಳಿರಿಸಿದ ಸಿಬ್ಬಂದಿ: ವಿಡಿಯೋ ವೈರಲ್‌

Published June 28, 2024
Share
2 Min Read
ram gopal yadav ram gopal yadav ram gopal yadav
SHARE

ನವದೆಹಲಿ: ದೆಹಲಿಯಲ್ಲಿ (Delhi) ಸುರಿದ ಮೊದಲ ಮಳೆ ಸಾರ್ವಜನಿಕರಿಗೆ ಮತ್ತು ಗಣ್ಯ ವ್ಯಕ್ತಿಗಳಿಗೂ ತೊಂದರೆ ಕೊಟ್ಟಿದೆ. ದೆಹಲಿಯ ಅತ್ಯಂತ ಐಷಾರಾಮಿ ಪ್ರದೇಶಗಳಲ್ಲಿ ವಾಸಿಸುವ ರಾಜಕೀಯ ನಾಯಕರನ್ನೂ ಮಳೆಯ ಅಬ್ಬರ ಬಿಟ್ಟಿಲ್ಲ.

ಶುಕ್ರವಾರ ಬೆಳಗ್ಗೆ ಸಮಾಜವಾದಿ ಪಕ್ಷದ ಸಂಸದ ರಾಮ್ ಗೋಪಾಲ್ ಯಾದವ್ (Ram Gopal Yadav) ಅವರ ಮನೆಗೂ ನೀರು ನುಗ್ಗಿದ್ದು, ಮನೆಯ ಆವರಣ ಸಂಪೂರ್ಣವಾಗಿ ಜಲಾವೃತಗೊಂಡಿದೆ. ರಾಮ್ ಗೋಪಾಲ್ ಅವರು ಸಂಸತ್ತಿಗೆ ತೆರಳಲು ಹೊರಟಿದ್ದರು. ಭಾರೀ ನೀರು ಇದಿದ್ದರಿಂದ ಅವರನ್ನ ಸಿಬ್ಬಂದಿಯು ಎತ್ತಿಕೊಂಡು ಹೋಗಿ ಕಾರಿನಲ್ಲಿ ಕುಳ್ಳಿರಿಸಬೇಕಾಯಿತು.

#WATCH | Delhi: SP MP Ram Gopal Yadav being helped by members of his staff and others to his car as the area around his residence is completely inundated.

Visuals from Lodhi Estate area. pic.twitter.com/ytWE7MGbfY

— ANI (@ANI) June 28, 2024

ಸಂಸತ್ ಅಧಿವೇಶನದ ಕಾರಣ ರಾಮ್ ಗೋಪಾಲ್ ಅವರು ಸಂಸತ್ತಿಗೆ ತೆರಳಲು ಮನೆಯಿಂದ ಹೊರಟಿದ್ದು, ಅಷ್ಟರಲ್ಲಿ ಮನೆಯೊಳಗೆ ಮತ್ತು ಹೊರಭಾಗದಲ್ಲೆಲ್ಲ ನೀರು ತುಂಬಿತ್ತು. ಬಳಿಕ ಅವರ ಸಿಬ್ಬಂದಿ ಅವರನ್ನು ತೋಳುಗಳಲ್ಲಿ ಎತ್ತಿಕೊಂಡು ಸಾಗಿಸಬೇಕಾಯಿತು. ನೌಕರರು ಅವರನ್ನು ಎತ್ತಿಕೊಂಡು ಕರೆತಂದು ಕಾರಿನಲ್ಲಿ ಕೂರಿಸಿದರು. ಇದಾದ ನಂತರ ರಾಮ್ ಗೋಪಾಲ್ ಯಾದವ್ ಸಂಸತ್ತಿಗೆ ತೆರಳಿದರು. ಇದನ್ನೂ ಓದಿ: ಫ್ಯಾನ್ಸ್‌ ಜೈಲಿನ ಬಳಿ ಬರಬೇಡಿ: ನಟ ದರ್ಶನ್‌ ಅಭಿಮಾನಿಗಳಿಗೆ ಮನವಿ

ನಾನು ಸಂಸತ್ತಿಗೆ ಹೋಗಲು ಇಷ್ಟೆಲ್ಲ ಸಾಹಸ ಮಾಡಬೇಕಾಯಿತು ಎಂದು ಘಟನೆಯ ನಂತರ ರಾಮ್ ಗೋಪಾಲ್ ಯಾದವ್ ಮಳೆಯಿಂದ ಎದುರಿಸಿದ ಸಮಸ್ಯೆಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಜತೆಗೆ, ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ನಾನು ನಾಲ್ಕು ಗಂಟೆಯಿಂದ ಎನ್‌ಡಿಎಂಸಿ ಅಧಿಕಾರಿಗಳೊಂದಿಗೆ ಮಾತನಾಡುತ್ತಿದ್ದೇನೆ. ಪಂಪ್ ತಂದು ನೀರು ತೆಗೆದರೆ ಮಾತ್ರ ಈ ಸಮಸ್ಯೆಯಿಂದ ಮುಕ್ತಿ ಸಿಗುತ್ತದೆ. ಇಡೀ ಬಂಗಲೆ ನೀರಿನಿಂದ ತುಂಬಿದೆ. ಎರಡು ದಿನಗಳ ಹಿಂದೆಯಷ್ಟೇ ಫ್ಲೋರಿಂಗ್ ಮಾಡಿದ್ದೇವೆ. ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಮಂದಿನ 2 ದಿನಗಳ ಕಾಲ ಮಳೆಯ ಮೂನ್ಸೂಚನೆ

#WATCH | SP MP Ram Gopal Yadav says, "NDMC is not prepared. The rainfalls are late, still they didn't clean the drains…If the drains are cleaned, this situation would never occur. A NITI Aayog member, ministers, MoS Home, other ministers, Navy Admiral, General live here. But… https://t.co/PlLZAUqWw5 pic.twitter.com/RKoAI1Raa4

— ANI (@ANI) June 28, 2024

ವಾಸ್ತವವಾಗಿ ಎನ್‌ಡಿಎಂಸಿ ಮಳೆಗೆ ಸಿದ್ಧವಾಗಿಲ್ಲ. ಇಷ್ಟು ತಡವಾಗಿ ಮಳೆ ಸುರಿದರೂ ಚರಂಡಿ ಸ್ವಚ್ಛಗೊಳಿಸಿಲ್ಲ. ಎಲ್ಲೆಲ್ಲಿ ಚರಂಡಿ ಸಮಸ್ಯೆ ಇದೆ, ಹಿಂದೆ ಸಮಸ್ಯೆ ಆಗಿತ್ತು ಎಂಬುದು ಎನ್‌ಡಿಎಂಸಿ ನೌಕರರಿಗೂ ಗೊತ್ತು. ಚರಂಡಿಗಳನ್ನು ಸಮರ್ಪಕವಾಗಿ ಇರಿಸಿಕೊಂಡರೆ ಈ ಪರಿಸ್ಥಿತಿ ಬರುವುದಿಲ್ಲ. ನಮ್ಮ ನಿವಾಸದ ಪಕ್ಕದಲ್ಲಿಯೇ ರಾಜ್ಯ ಸಚಿವ ಸ್ಥಾನಮಾನ ಹೊಂದಿರುವ ನೀತಿ ಆಯೋಗ್‌ನ ಸದಸ್ಯರ ಬಂಗಲೆ ಇದೆ. ಸಚಿವರು, ನೌಕಾಪಡೆಯ ಅಡ್ಮಿರಲ್‌ಗಳಿದ್ದಾರೆ. ಎಲ್ಲರಿಗೂ ಸಮಸ್ಯೆ ಆಗಿದೆ ಎಂದು ರಾಮ್ ಗೋಪಾಲ್ ಯಾದವ್ ಹೇಳಿದರು. ಇದನ್ನೂ ಓದಿ: ರಾಜ್ಯಾದ್ಯಂತ ಡೆಂಗ್ಯೂ ಕೇಕೆ- ಕಳೆದ ವರ್ಷಕ್ಕಿಂತ ಹೆಚ್ಚು ಪ್ರಕರಣ ದಾಖಲು

You Might Also Like

Priyanka Upendra Mobile Hack : ನಟ ಉಪೇಂದ್ರ ದಂಪತಿ ಫೋನ್ ಹ್ಯಾಕ್ ಮಾಡಿದ್ದ ಹ್ಯಾಕರ್ ಬಂಧನ

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯನವರು ರಾಜೀನಾಮೆ ಕೊಡಲಿ : ವಿಜಯೇಂದ್ರ ಕಿಡಿ

ಪಂಚೆ ಹಾಕಿ ಬಂದಿದ್ದ ಬಂದಿದ್ದ ರೈತನಿಗೆ ಮಾಲ್‌‌ನಲ್ಲಿ ಅವಮಾನ

ಪಿಎಂ ಮೋದಿ ಭೇಟಿಯಾದ ಮಾರಿಷಸ್ ಪ್ರಧಾನಿ ಡಾ.ನವೀನಚಂದ್ರ ರಾಮಗೂಲಂ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮಂಜುನಾಥನ ದರ್ಶನ ಪಡೆದ ಬಿಜೆಪಿ ನಾಯಕರು

TAGGED:#Delhi#Newdelhi#Rain#RamGopalyadav#ನವದೆಹಲಿ#ಮಳೆ
Share This Article
Facebook Copy Link Print
Previous Article darshan arrest darshan arrest darshan arrest 50 ನಿಮೀಷ ಶೆಡ್‌ನಲ್ಲಿ ರೇಣುಕಾಸ್ವಾಮಿ ಮೇಲೆ ದಾಸನ ಕ್ರೌರ್ಯ
Next Article pavitra gowda pavitra gowda pavitra gowda ಪವಿತ್ರಾಗೆ 5 ತಿಂಗಳಿಂದ ಮೆಸೇಜ್ ಮಾಡುತ್ತಿದ್ದ ರೇಣುಕಾಸ್ವಾಮಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

road accident
ಭೀಕರ ರಸ್ತೆ ಅಪಘಾತ : ತಿರುಪತಿಗೆ ತೆರಳುತ್ತಿದ್ದ ಬೆಂಗಳೂರಿನ ದಂಪತಿ ಮತ್ತು ಮಗು ದುರ್ಮರಣ
ರಾಜ್ಯ-Karnataka
March 28, 2026
IPL 2026 IPL 2026 IPL 2026
ಇಂದಿನಿಂದ ಐಪಿಎಲ್ ಹಬ್ಬ ಆರಂಭ : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 19ನೇ ಆವೃತ್ತಿಗೆ ಚಾಲನೆ
ಕ್ರೀಡೆ-Sports
March 28, 2026
KP Sharma Oli KP Sharma Oli KP Sharma Oli
ನೇಪಾಳ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ : ಮಾಜಿ ಪ್ರಧಾನಿ ಕೆಪಿ ಶರ್ಮಾ ಒಲಿ ಅರೆಸ್ಟ್
ವಿದೇಶ-International
March 28, 2026
Nitish Kumar Nitish Kumar Nitish Kumar
ಮಾ.30ರಂದು ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ…?
ರಾಷ್ಟ್ರೀಯ-National
March 27, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up