By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ವಿಶ್ವಕಪ್‌ ಜೊತೆಗೆ ಕೋಟ್ಯಂತರ ಭಾರತೀಯರ ಹೃದಯ ಗೆದ್ದಿದ್ದೀರಿ: ಮೋದಿ ಅಭಿನಂದನೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ವಿಶ್ವಕಪ್‌ ಜೊತೆಗೆ ಕೋಟ್ಯಂತರ ಭಾರತೀಯರ ಹೃದಯ ಗೆದ್ದಿದ್ದೀರಿ: ಮೋದಿ ಅಭಿನಂದನೆ

Latestಕ್ರೀಡೆ-Sportsರಾಷ್ಟ್ರೀಯ-National

ವಿಶ್ವಕಪ್‌ ಜೊತೆಗೆ ಕೋಟ್ಯಂತರ ಭಾರತೀಯರ ಹೃದಯ ಗೆದ್ದಿದ್ದೀರಿ: ಮೋದಿ ಅಭಿನಂದನೆ

Published June 30, 2024
Share
1 Min Read
narendra modi narendra modi narendra modi
SHARE

ನವದೆಹಲಿ: 17 ವರ್ಷಗಳ ಬಳಿಕ ಭಾರತಕ್ಕೆ ಟಿ20 ವಿಶ್ವಕಪ್‌ (T20 World Cup) ತಂದುಕೊಟ್ಟ ಟೀಂ ಇಂಡಿಯಾ ಆಟಗಾರರಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಅಭಿನಂದನೆ ಸಲ್ಲಿಸಿದ್ದಾರೆ.

ಚಾಂಪಿಯನ್ಸ್! ನಮ್ಮ ತಂಡವು T20 ವಿಶ್ವಕಪ್ ಅನ್ನು ಸ್ಟೈಲ್‌ನಲ್ಲಿ ಮನೆಗೆ ತಂದಿದೆ. ಭಾರತ ಕ್ರಿಕೆಟ್ ತಂಡದ ಬಗ್ಗೆ ನಮಗೆ ಹೆಮ್ಮೆ ಇದೆ ಎಂದು ಪ್ರಧಾನಿ ಮೋದಿ ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿ ವಿಶ್‌ ಮಾಡಿದ್ದಾರೆ. ಜೊತೆಗೆ ವೀಡಿಯೋ ಸಂದೇಶ ಕೂಡ ಹಂಚಿಕೊಂಡಿದ್ದಾರೆ. ಟೀಂ ಇಂಡಿಯಾ ವಿಶ್ವಕಪ್‌ ಅಷ್ಟೇ ಅಲ್ಲ, ಕೋಟ್ಯಂತರ ಭಾರತೀಯರ ಹೃದಯವನ್ನೂ ಗೆದ್ದಿದೆ. ಒಂದೇ ಒಂದು ಪಂದ್ಯವನ್ನು ಸೋಲದಿರುವುದು ಸಣ್ಣ ಸಾಧನೆಯಲ್ಲ ಎಂದು ಪ್ರಧಾನಿ ಸಂತಸ ವ್ಯಕ್ತಪಡಿಸಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

CHAMPIONS!

Our team brings the T20 World Cup home in STYLE!

We are proud of the Indian Cricket Team.

This match was HISTORIC. 🇮🇳 🏏 🏆 pic.twitter.com/HhaKGwwEDt

— Narendra Modi (@narendramodi) June 29, 2024

ಈ ಅದ್ಭುತ ಗೆಲುವಿಗಾಗಿ ಭಾರತಕ್ಕೆ ಅಭಿನಂದನೆಗಳು. ಇಂದು, 140 ಕೋಟಿ ದೇಶವಾಸಿಗಳು ನಿಮ್ಮ ಅದ್ಭುತ ಪ್ರದರ್ಶನದ ಬಗ್ಗೆ ಹೆಮ್ಮೆಪಡುತ್ತಾರೆ. ನೀವು ವಿಶ್ವಕಪ್ ಗೆದ್ದಿದ್ದೀರಿ ಮತ್ತು ಕೋಟ್ಯಂತರ ಭಾರತೀಯರ ಹೃದಯವನ್ನೂ ಗೆದ್ದಿದ್ದೀರಿ. ನೀವು ಒಂದು ಪಂದ್ಯವನ್ನೂ ಸೋತಿಲ್ಲ. ಅದು ಸಣ್ಣ ಸಾಧನೆಯಲ್ಲ. ನೀವು ಅದ್ಭುತ ವಿಜಯವನ್ನು ಸಾಧಿಸಿದ್ದೀರಿ. ನಾನು ನಿಮ್ಮನ್ನು ಅಭಿನಂದಿಸುತ್ತೇನೆ ಎಂದು ಪ್ರಧಾನಿ ಎಕ್ಸ್‌ನಲ್ಲಿ ಪೋಸ್ಟ್‌ ಮೂಲಕ ಅಭಿನಂದನೆ ತಿಳಿಸಿದ್ದಾರೆ.

You Might Also Like

ಪ್ರೀತಿ ನಿರಾಕರಿಸಿದ್ದಕ್ಕೆ ಕಲ್ಲು ತೂರಾಟ- ಮದುವೆ ಮಾಡಿಕೊಡುವಂತೆ ಯುವತಿ ತಾಯಿಗೆ ಧಮ್ಕಿ

ಆರ್‌ಸಿಬಿ ಫ್ಯಾನ್ಸ್‌ ಗೆ ಗುಡ್‌ನ್ಯೂಸ್‌- DK ರಿಎಂಟ್ರಿ

ವಿಶೇಷ ಡೂಡಲ್ ಮೂಲಕ ಭಾರತದ ಪ್ರಸಿದ್ಧ ಇಡ್ಲಿ ಗೌರವ ಸಲ್ಲಿಸಿದ ಗೂಗಲ್

ವಿಜಯೋತ್ಸವಕ್ಕೆ ಬಿಜೆಪಿ ಭರ್ಜರಿ ಸಿದ್ಧತೆ- ಪಾಟ್ನಾದಲ್ಲಿ 400 ಕೆಜಿ ಲಡ್ಡು ಸಿದ್ಧ

ಬೆಳ್ಳಂಬೆಳಗ್ಗೆ ಶಾಲಾ ವಾಹನಗಳ ಚಾಲಕರಿಗೆ ಡ್ರೈವ್ ಡ್ರಿಂಕ್ ಅಂಡ್ ಡ್ರೈವ್ ಟೆಸ್ಟ್

TAGGED:#narendra modi#T20 World Cup#ಟಿ20 ವಿಶ್ವಕಪ್
Share This Article
Facebook Copy Link Print
Previous Article siddaramaiah 1 siddaramaiah 1 siddaramaiah 1 ದೆಹಲಿ ಪ್ರವಾಸದಲ್ಲಿದ್ದರೂ ಪಂದ್ಯ ವೀಕ್ಷಿಸಿದ ಸಿಎಂ ಸಿದ್ದರಾಮಯ್ಯ
Next Article rahul gandhi rahul gandhi rahul gandhi 17 ವರ್ಷದ ಬಳಿಕ ಟಿ20 ವಿಶ್ವಕಪ್ ಗೆದ್ದ ಭಾರತಕ್ಕೆ ಶುಭ ಕೋರಿದ ರಾಹುಲ್​ ಗಾಂಧಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Trump Trump
ಅಮೆರಿಕಾ-ಇರಾನ್ ಮಾತುಕತೆ : ಇರಾನ್ ಇಂಧನ ತಾಣಗಳ ಮೇಲಿನ ದಾಳಿ ಮುಂದೂಡಿದ ಟ್ರಂಪ್
ವಿದೇಶ-International
March 23, 2026
Samarth Samarth Samarth
ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು
ರಾಜ್ಯ-Karnataka
March 23, 2026
Meti Meti Meti
ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ
ರಾಜ್ಯ-Karnataka
March 23, 2026
PM Modi PM Modi PM Modi
ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆಯೂ ಇಂಧನದ ದೃಷ್ಟಿಯಿಂದ ಭಾರತ ಸುರಕ್ಷಿತವಾಗಿದೆ : ಪ್ರಧಾನಿ ಮೋದಿ
ರಾಷ್ಟ್ರೀಯ-National
March 23, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up