By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಇಂದಿನಿಂದ ಬ್ರಿಟಿಷರ ಕಾಲದ ಕ್ರಿಮಿನಲ್‌ ಕಾನೂನುಗಳಿಗೆ ಗುಡ್‌ಬೈ- 3 ದೇಶಿ ಕಾನೂನು ಜಾರಿ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > Latest > ಇಂದಿನಿಂದ ಬ್ರಿಟಿಷರ ಕಾಲದ ಕ್ರಿಮಿನಲ್‌ ಕಾನೂನುಗಳಿಗೆ ಗುಡ್‌ಬೈ- 3 ದೇಶಿ ಕಾನೂನು ಜಾರಿ
Latestರಾಷ್ಟ್ರೀಯ-National

ಇಂದಿನಿಂದ ಬ್ರಿಟಿಷರ ಕಾಲದ ಕ್ರಿಮಿನಲ್‌ ಕಾನೂನುಗಳಿಗೆ ಗುಡ್‌ಬೈ- 3 ದೇಶಿ ಕಾನೂನು ಜಾರಿ

Published July 1, 2024
Share
2 Min Read
SHARE

ನವದೆಹಲಿ: ದೇಶದಲ್ಲಿ ಇಂದಿನಿಂದ ಕಾನೂನು (Law) ಬದಲಾಗಲಿದ್ದು, ಬ್ರಿಟೀಷರ ಕಾಲದಿಂದ ಜಾರಿಯಲ್ಲಿದ್ದ ಐಪಿಸಿ (Indian Penal Code), ಸಿಆರ್‌ಪಿಸಿ (Code of Criminal Procedure), ಇಂಡಿಯನ್ ಎವಿಡೆನ್ಸ್ ಆಕ್ಟ್‌ಗೆ (Indian Evidence Act) ಗುಡ್‌ಬೈ ಹೇಳಲಾಗುತ್ತದೆ.

ಐಪಿಸಿ ಜಾಗದಲ್ಲಿ ಭಾರತೀಯ ನ್ಯಾಯ ಸಂಹಿತೆ (Bharatiya Nyaya Sanhita), ಸಿಆರ್‌ಪಿಸಿ ಜಾಗದಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (Bharatiya Nagarik Suraksha Sanhita), ಇಂಡಿಯನ್ ಎವಿಡೆನ್ಸ್ ಆಕ್ಟ್ ಜಾಗದಲ್ಲಿ ಭಾರತೀಯ ಸಾಕ್ಷ್ಯ ಅಧಿನಿಯಮ (Bharatiya Sakshya Adhiniyam) ಜಾರಿಗೆ ಬರುತ್ತಿದೆ.

ಭಾರತೀಯ ನ್ಯಾಯ ಸಂಹಿತೆಯು 358 ಸೆಕ್ಷನ್ ಒಳಗೊಂಡಿದೆ. 20 ಹೊಸ ಅಪರಾಧಗಳು ಸೇರಿಸಲ್ಪಟ್ಟಿವೆ, 33 ಅಪರಾಧಗಳ ಶಿಕ್ಷೆ ಅವಧಿ ಹೆಚ್ಚಿಸಲಾಗಿದೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 531 ಸೆಕ್ಷನ್ ಒಳಗೊಂಡಿದೆ. 177 ಕಲಂಗಳನ್ನು ಬದಲಿಸಲಾಗಿದೆ. ಭಾರತೀಯ ಸಾಕ್ಷ್ಯ ಅಧಿನಿಯಮ 170 ಸೆಕ್ಷನ್ ಒಳಗೊಂಡಿದೆ.
ಹಿಂದೆ ಎಷ್ಟಿತ್ತು? ಈಗ ಎಷ್ಟು ಸೆಕ್ಷನ್‌ಗಳು ಇದೆ?

ಭಾರತೀಯ ದಂಡ ಸಂಹಿತೆ (IPC) 511 ಸೆಕ್ಷನ್‌ ಇದ್ದರೆ ಭಾರತೀಯ ನ್ಯಾಯ ಸಂಹಿತಾ(BNS)-358 ಸೆಕ್ಷನ್‌ಗಳು ಇದೆ. ಕ್ರಿಮಿನಲ್ ಪ್ರೊಸೀಜರ್ ಕೋಡ್ (CrPC) 484 ಸೆಕ್ಷನ್‌ಗಳು ಇದ್ದರೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ(BNSS) – 531 ಸೆಕ್ಷನ್‌ಗಳು ಇದೆ. ಭಾರತೀಯ ಸಾಕ್ಷ್ಯ ಕಾಯ್ದೆ (IEA) 167 ಸೆಕ್ಷನ್‌ಗಳು ಇದ್ದರೆ ಭಾರತೀಯ ಸಾಕ್ಷ್ಯ ಅಧಿನಿಯಮ (BSA) 170 ಸೆಕ್ಷನ್‌ಗಳು ಇದೆ.

ಹೊಸ ಕಾನೂನಿನಲ್ಲಿ ಬದಲಾವಣೆಗಳೇನು?

  • ಪೊಲೀಸ್ ಕಸ್ಟಡಿ ಗರಿಷ್ಠ ಅವಧಿ 14ದಿನದಿಂದ 60 ದಿನಗಳವರೆಗೂ ಹೆಚ್ಚಳ
  • 3-7 ವರ್ಷ ಶಿಕ್ಷೆಯಾಗುವ ಕೇಸ್‌ಗಳಲ್ಲಿ ದೂರು ನೀಡಿದ 24 ಗಂಟೆಯೊಳಗೆ ಎಫ್‌ಐಆರ್
  • 3-7 ವರ್ಷ ಶಿಕ್ಷೆಯಾಗುವ ಕೇಸ್‌ಗಳ ತನಿಖೆಯನ್ನು 14 ದಿನದಲ್ಲಿ ಒಂದು ಹಂತಕ್ಕೆ ತರಬೇಕು
  • ಏಳು ವರ್ಷಕ್ಕಿಂತ ಹೆಚ್ಚು ಶಿಕ್ಷೆ ಆಗುವ ಪ್ರಕರಣಗಳಲ್ಲಿ ಫೊರೆನ್ಸಿಕ್ ತನಿಖೆ ಕಡ್ಡಾಯ
  • ಆರ್ಥಿಕ ಅಪರಾಧ ಕೇಸ್‌ಗಳಲ್ಲಿ ಪೊಲೀಸರಿಗೆ ಸ್ಥಿರಾಸ್ತಿ-ಚರಾಸ್ತಿ ಜಪ್ತಿ ಮಾಡುವ ಅಧಿಕಾರ
  • ಮಹಿಳೆ, ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳು 2 ತಿಂಗಳಲ್ಲಿ ತನಿಖೆ ಮುಗಿಸಬೇಕು
  • ರೇಪ್ ಕೇಸ್‌ಗಳಲ್ಲಿ ಸಂತ್ರಸ್ತೆ ಹೇಳಿಕೆಯನ್ನು ಆಕೆಯ ಸಂಬಂಧಿಕರ ಸಮ್ಮುಖದಲ್ಲಿ ಮಹಿಳಾ ಅಧಿಕಾರಿಯ ಮುಂದೆ ಹೇಳಬೇಕು.
  • ಪೋಕ್ಸೋ ಕೇಸ್‌ಗಳಲ್ಲಿ ಸಂತ್ರಸ್ತರ ಹೇಳಿಕೆಯನ್ನು ಮಹಿಳಾ ಅಧಿಕಾರಿ ಕೂಡ ದಾಖಲಿಸಿಕೊಳ್ಳಬಹುದು
  • ಕ್ರಿಮಿನಲ್ ಕೇಸ್ ವಿಚಾರಣೆ. ಕೋರ್ಟ್ ಗರಿಷ್ಠ 2-3 ವಾಯಿದೆಗಳನ್ನು ಮಾತ್ರ ನೀಡಬೇಕು.
  • ತನಿಖೆ, ಕೋರ್ಟ್ ಸಮನ್ಸ್‌ಗಳನ್ನು ಮಸೇಜ್‌, ವಾಟ್ಸಪ್ ಸೇರಿ ಡಿಜಿಟಲ್ ರೂಪದಲ್ಲಿಯೇ ಕಳಿಸಬಹುದು
  • ಕೇಸ್ ನಮೂದು-ಕೋರ್ಟ್ ವಿಚಾರಣೆವರೆಗೂ ಸಂತ್ರಸ್ತರಿಗೆ ವಾಟ್ಸಪ್ ಮೂಲಕ ಪ್ರತಿಹಂತದ ಮಾಹಿತಿ
  • ರಾಷ್ಟ್ರಮಟ್ಟದ ಡಿಜಿ ಲಾಕರ್‌ನಲ್ಲಿ ಸಾಕ್ಷಿಗಳ ಹೇಳಿಕೆ, ಆಡಿಯೋ, ವೀಡಿಯೋ ಸಾಕ್ಷ್ಯ ಭದ್ರ
  • ರೇಡ್ ಪ್ರಕ್ರಿಯೆಯ ಕಡ್ಡಾಯ ಚಿತ್ರೀಕರಣ. 48 ಗಂಟೆಯಲ್ಲಿ ನ್ಯಾಯಾಲಯಕ್ಕೆ ವರದಿ
  • ಸಂತ್ರಸ್ತರು ಠಾಣೆಗೆ ಹೋಗದೆಯೂ ಆನ್‌ಲೈನ್ ಮೂಲಕ ದೂರು ನೀಡಬಹುದು. ಮಹಿಳೆಯರು, ವಿಕಲಚೇತನರು, ರೋಗಿಗಳು, ಮಕ್ಕಳು, ಹಿರಿಯರು ಠಾಣೆಗೆ ಹೋಗುವ ಅಗತ್ಯವಿಲ್ಲ. ಈ ಐದು ವರ್ಗದ ಮಂದಿ ತಾವಿರುವ ಕಡೆಯೇ ಪೊಲೀಸರನ್ನು ಕರೆಸಬಹುದು.
  • ಯಾವುದೇ ಘಟನೆಯ ಮಾಹಿತಿಯನ್ನು ಆನ್‌ಲೈನ್ ಮೂಲಕ ಯಾವ ಠಾಣೆಗಾದ್ರೂ ತಿಳಿಸಬಹುದು.
  • ಝೀರೋ ಎಫ್‌ಐಆರ್; ಠಾಣಾ ವ್ಯಾಪ್ತಿ ಲೆಕ್ಕಿಸದೇ ಯಾವ ಠಾಣೆಗಾದ್ರೂ ದೂರು ಸಲ್ಲಿಸಬಹುದು.
  • ಆರೋಪಿಗಳ ಬಂಧನದ ಬಗ್ಗೆ ಅವರ ಸ್ನೇಹಿತರು, ಕುಟುಂಬ ಸದಸ್ಯರಿಗೆ ಪೊಲೀಸರು ತಿಳಿಸಬೇಕು.
  • ಆರೋಪಿಗಳಿಗೆ, ಸಂತ್ರಸ್ತರಿಗೆ ಎಫ್‌ಐಆರ್ ಕಾಪಿ ಉಚಿತವಾಗಿ ನೀಡಬೇಕು.
  • ಮದುವೆ ಭರವಸೆ ನೀಡಿ ಲೈಂಗಿಕ ದೌರ್ಜನ್ಯ ಎಸಗುವವರಿಗೆ 10 ವರ್ಷಗಳವರೆಗೆ ಶಿಕ್ಷೆ.

You Might Also Like

ಧಾರ್ಮಿಕ ಭಾವನೆಗೆ ಧಕ್ಕೆ : ‘ಲಂಗೋಟಿ ಮ್ಯಾನ್’ ಚಿತ್ರಕ್ಕೆ ಬೋರ್ಡ್ ಅನುಮತಿ ನೀಡದಂತೆ ಆಗ್ರಹ

ಸಕ್ಸಸ್ ಸಂಭ್ರಮದಲ್ಲಿ “ಬಘೀರ” ಟೀಮ್

Crude Oil Price : ಹಾರ್ಮುಜ್ ಜಲಸಂಧಿ ಮುಚ್ಚಲು ಮುಂದಾದ ಇರಾನ್‌, ತೈಲ ದರ ದಿಢೀರ್‌ ಭಾರೀ ಏರಿಕೆ

ಪ್ರಜ್ವಲ್ ಪೆನ್‌ಡ್ರೈವ್‌ ಕೇಸ್; ಕಾರ್ತಿಕ್, ದೇವರಾಜೇಗೌಡಗೆ SIT ನೋಟಿಸ್

ರೇಣುಕಾಸ್ವಾಮಿ ಕೊಲೆ ಪ್ರಕರಣ -‌ ಇಂದು ನಟ ದರ್ಶನ್‌ ಸೇರಿ ನಾಲ್ವರು ಆರೋಪಿಗಳಿಗೆ ಜೈಲು ಫಿಕ್ಸ್‌?

TAGGED:#british#India#IPC#law#ಐಪಿಸಿ#ಕಾನೂನು#ಬ್ರಿಟೀಷ್‌
Share This Article
Facebook Copy Link Print
Previous Article 213 ಹೊಸ ಡೆಂಗ್ಯೂ ಪ್ರಕರಣ ದಾಖಲೆ: 27 ವರ್ಷದ ಯುವಕ ಬಲಿ
Next Article ಬೆಲೆ ಏರಿಕೆ ಶಾಕ್‌ನಲ್ಲಿದ್ದ ಗ್ರಾಹಕರಿಗೆ ಗುಡ್‌ ನ್ಯೂಸ್‌- LPG ಸಿಲಿಂಡರ್‌ ದರ 30 ರೂ. ಇಳಿಕೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಇಂಡಿಯಾ AI ಸಮ್ಮೇಳನದಲ್ಲಿ ಯೂತ್ ಕಾಂಗ್ರೆಸ್ ಟಾಪ್‌ಲೆಸ್ ಪ್ರತಿಭಟನೆ : ವಿಶ್ವ ವೇದಿಕೆಯಲ್ಲಿ ಕಾಂಗ್ರೆಸ್ ಹೈಡ್ರಾಮಾ
ರಾಷ್ಟ್ರೀಯ-National
February 20, 2026
ಶಿವಾಜಿ ಮೆರವಣಿಗೆ ಕಲ್ಲು ತೂರಾಟ ಪ್ರಕರಣ: ಕಾಂಗ್ರೆಸ್ ಸರ್ಕಾರ ವಿರುದ್ಧ ಆರ್. ಅಶೋಕ್ ವಾಗ್ದಾಳಿ
ರಾಜ್ಯ-Karnataka
February 20, 2026
ನಾಳೆಯಿಂದ ಸಫಾರಿ ಪುನಾರಂಭ, ಷರತ್ತುಗಳ ಕಟ್ಟುನಿಟ್ಟಿನ ಜಾರಿಗೆ ಈಶ್ವರ ಖಂಡ್ರೆ ಸೂಚನೆ
ರಾಜ್ಯ-Karnataka
February 20, 2026
ಸದ್ಯಕ್ಕಿಲ್ಲ ಬಸ್ ಪ್ರಯಾಣ ದರ ಏರಿಕೆ : ಸರ್ಕಾರದ ಸ್ಪಷ್ಟನೆ
ರಾಜ್ಯ-Karnataka
February 20, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up