By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಶಿವಣ್ಣ ಹುಟ್ಟುಹಬ್ಬದಂದು ಫ್ಯಾನ್ಸ್‌ಗೆ ಬಿಗ್ ಸರ್ಪ್ರೈಸ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Entertainment - ಶಿವಣ್ಣ ಹುಟ್ಟುಹಬ್ಬದಂದು ಫ್ಯಾನ್ಸ್‌ಗೆ ಬಿಗ್ ಸರ್ಪ್ರೈಸ್

EntertainmentLatestಸ್ಯಾಂಡಲ್​ವುಡ್-Sandalwood

ಶಿವಣ್ಣ ಹುಟ್ಟುಹಬ್ಬದಂದು ಫ್ಯಾನ್ಸ್‌ಗೆ ಬಿಗ್ ಸರ್ಪ್ರೈಸ್

Published July 1, 2024
Share
2 Min Read
byrati ranagal byrati ranagal byrati ranagal
SHARE

ಸದ್ಯ ಸಾಲು ಸಲಾಗಿ ಸಿನಿಮಾಗಳಲ್ಲಿ ಬ್ಯುಸಿಯಿರುವ ಶಿವಣ್ಣ ಅವರು ಇದೀಗ ಅವರ ಅಭಿಮಾನಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಸದ್ಯ ‘ಭೈರತಿ ರಣಗಲ್’ (Bhairathi Rangal) ಚಿತ್ರೀಕರಣದಲ್ಲಿ ಶಿವಣ್ಣ ಬ್ಯುಸಿಯಾಗಿದ್ದು, ಜುಲೈ 12ರಂದು ಶಿವಣ್ಣ ಹುಟ್ಟುಹಬ್ಬದಂದು ಫ್ಯಾನ್ಸ್‌ಗೆ ಬಿಗ್ ಸರ್ಪ್ರೈಸ್ ನೀಡಲು ಚಿತ್ರತಂಡ ಸಜ್ಜಾಗಿದೆ.

ಶಿವನ ನಟನೆಯ ‘ಭೈರತಿ ರಣಗಲ್’ ಬಹುನಿರೀಕ್ಷಿತ ಸಿನಿಮಾ ಆಗಿದ್ದು, ಸಿನಿಮಾದ ಅಪ್‌ಡೇಟ್‌ಗಾಗಿ ಫ್ಯಾನ್ಸ್ ಎದುರು ನೋಡುತ್ತಿದ್ದಾರೆ. ಜುಲೈ 12 ರಂದು ಈ ಚಿತ್ರದ ಶೂಟಿಂಗ್ ಕಂಪ್ಲೀಟ್ ಆಗಲಿದೆ ಎಂಬ ಸುದ್ದಿ ಹರಿದಾಡುತ್ತಿದ್ದು, ಶಿವಣ್ಣ ಅವರ 62 ನೇ ವರ್ಷದ ಹುಟ್ಟುಹಬ್ಬ ಆಚರಣೆಗೆ ಚಿತ್ರತಂಡ ಭರ್ಜರಿ ಪ್ಲ್ಯಾನ್ ಮಾಡಿಕೊಳ್ಳುತಿದೆ.

byrati ranagal 1 byrati ranagal 1 byrati ranagal 1

ಹಾಗಾಗಿ ಜುಲೈ 12ರಂದು ಶಿವಣ್ಣ ಪಾತ್ರದ ಟೀಸರ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡ ವಿಶೇಷವಾಗಿ ಶುಭಕೋರಲಿದೆಯಂತೆ. ಚಿತ್ರದ ಅಪ್‌ಡೇಟ್‌ಗಾಗಿ ಕಾಯುತ್ತಿದ್ದ ಅಭಿಮಾನಿಗಳಿಗೆ ಶಿವಣ್ಣ ಖದರ್ ನೋಡಲು ಅವಕಾಶ ಸಿಗಲಿದೆ. ಈ ಮೂಲಕ ಫ್ಯಾನ್ಸ್‌ಗೆ ಸರ್ಪ್ರೈಸ್ ಸಿಗಲಿದೆ.

ಭೈರತಿ ರಣಗಲ್’ ಸಿನಿಮಾವನ್ನು ಗೀತಾಪಿಕ್ಚರ್ಸ್‌ ನಿರ್ಮಾಣವಾಗುತ್ತಿದ್ದು, ಶಿವರಾಜ್‌ಕುಮಾರ್‌ಗೆ ಜೋಡಿಯಾಗಿ ರುಕ್ಮಿಣಿ ವಸಂತ್(Rukmini Vasanth) ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಗೀತಾ ಶಿವರಾಜ್‌ಕುಮಾರ್ ಹುಟ್ಟುಹಬ್ಬಕ್ಕೆ ಚಿತ್ರತಂಡ ಸ್ಪೆಷಲ್ ಮೇಕಿಂಗ್ ವೀಡಿಯೋ ರಿಲೀಸ್ ಮಾಡಿ ಶುಭಕೋರಿದೆ. ಮಫ್ತಿಗಿಂತ ಬಹಳ ಅದ್ಧೂರಿಯಾಗಿ ಪ್ರೀಕ್ವೆಲ್ ಬರಲಿದೆ. ಮಾಫಿಯಾ ಡಾನ್ `ಭೈರತಿ ರಣಗಲ್’ ಹಿನ್ನೆಲೆ ಏನು ಎನ್ನುವುದನ್ನು ಈ ಚಿತ್ರದಲ್ಲಿ ಕಟ್ಟಿಕೊಡುವ ಪ್ರಯತ್ನ ಮಾಡಿದ್ದಾರೆ.

rukku rukku rukku

ವಕೀಲನಾಗಿದ್ದ ಭೈರತಿ ರಣಗಲ್ ದೊಡ್ಡ ಡಾನ್ ಆಗಿ ಬದಲಾಗಿದ್ದು ಯಾಕೆ ಎನ್ನುವ ಪ್ರಶ್ನೆಗೆ ಚಿತ್ರಮಂದಿರದಲ್ಲೇ ಉತ್ತರ ಸಿಗಲಿದೆ. ನೂರಾರು ಜನ ಕಲಾವಿದರು, ತಂತ್ರಜ್ಞರು ಚಿತ್ರಕ್ಕಾಗಿ ಹಗಳಿರುಲು ಕೆಲಸ ಮಾಡುತ್ತಿದ್ದಾರೆ. ಇಲ್ಲೂ ಗಣಿ ಪ್ರದೇಶ, ಹೆಲಿಕ್ಯಾಪ್ಟರ್ ಶಾಟ್ಸ್ ಇದೆ. ಇನ್ನೂ ಪೊಲೀಸ್ ಠಾಣೆಯನ್ನೇ ರಣಗಲ್ ಸುಟ್ಟು ಬಿಡುವ ಸನ್ನಿವೇಶ ಕೂಡ ಚಿತ್ರದಲ್ಲಿರುವಂತೆ ಕಾಣುತ್ತಿದೆ. ಒಟ್ನಲ್ಲಿ ಈ ವಿಡಿಯೋ ನೋಡಿ ಫ್ಯಾನ್ಸ್ ಚಿಂದಿ ಆಗಿದೆ ಎಂದು ಹಾಡಿಹೊಗಳಿದ್ದಾರೆ.

rukmini vasanth copy rukmini vasanth copy rukmini vasanth copy

ರಾಹುಲ್ ಬೋಸ್, ದೇವರಾಜ್, ಛಾಯಾ ಸಿಂಗ್, ಮಧು ಗುರುಸ್ವಾಮಿ, ವಸಿಷ್ಠ ಸಿಂಹ ಚಿತ್ರದ ಮುಖ್ಯ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ನವೀನ್ ಕುಮಾರ್ ಛಾಯಾಗ್ರಹಣ, ರವಿ ಬಸ್ರೂರು ಸಂಗೀತ ಚಿತ್ರಕ್ಕಿದೆ. ಅಂದಹಾಗೆ, ಆಗಸ್ಟ್ 15ರಂದು ಸಿನಿಮಾ ರಿಲೀಸ್ ಆಗಲಿದೆ.

You Might Also Like

ಒಕ್ಕಲಿಗರ ಬ್ರಿಗೇಡ್ ವತಿಯಿಂದ ಉಚಿತ ಆರೋಗ್ಯ ಶಿಬಿರ

ಅಮರನಾಥನ ದರ್ಶನ ಪಡೆದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಸಮಾಜದಲ್ಲಿನ ವಾಸ್ತವ ಸ್ಥಿತಿಯನ್ನು ಸಿನಿಮಾಗಳು ತೋರಿಸಬೇಕು : ಸಿಎಂ ಸಿದ್ದರಾಮಯ್ಯ

ಫೆ.5 ರಂದು ಮಾಹಾಕುಂಭದಲ್ಲಿ ಪುಣ್ಯ ಸ್ನಾನ ಮಾಡಲಿದ್ದಾರೆ ಪ್ರಧಾನಿ ಮೋದಿ

ಸತತ 12 ಬಾರಿ ಸ್ವಾತಂತ್ರ್ಯ ದಿನಾಚರಣೆ ಭಾಷಣ ಮಾಡಿ ಪ್ರಧಾನಿ ಮೋದಿ ದಾಖಲೆ

TAGGED:#bhairathi rangal film#ShivarajKumar#ಭೈರತಿ ರಣ್‌ಗಲ್‌
Share This Article
Facebook Copy Link Print
Previous Article golden star ganesh golden star ganesh golden star ganesh ಹುಟ್ಟುಹಬ್ಬ ಆಚರಿಸಿಕೊಳ್ಳಲ್ಲ ಎಂದ ಗೋಲ್ಡನ್ ಸ್ಟಾರ್ – ಫ್ಯಾನ್ಸ್ ಗೆ ಬೇಸರ
Next Article dk dk dk ಆರ್‌ಸಿಬಿ ಫ್ಯಾನ್ಸ್‌ ಗೆ ಗುಡ್‌ನ್ಯೂಸ್‌- DK ರಿಎಂಟ್ರಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up