By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ರೈಲ್ವೆ ಹುದ್ದೆ ಬಡ್ತಿ ಪರೀಕ್ಷೆಯಲ್ಲೂ ಕನ್ನಡಕ್ಕಿಲ್ಲ ಕಿಮ್ಮತ್ತು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ರೈಲ್ವೆ ಹುದ್ದೆ ಬಡ್ತಿ ಪರೀಕ್ಷೆಯಲ್ಲೂ ಕನ್ನಡಕ್ಕಿಲ್ಲ ಕಿಮ್ಮತ್ತು

Latestಬೆಂಗಳೂರು-Bengaluru

ರೈಲ್ವೆ ಹುದ್ದೆ ಬಡ್ತಿ ಪರೀಕ್ಷೆಯಲ್ಲೂ ಕನ್ನಡಕ್ಕಿಲ್ಲ ಕಿಮ್ಮತ್ತು

Published July 2, 2024
Share
1 Min Read
indian railways indian railways indian railways
SHARE

ಬೆಂಗಳೂರು: ಸೋಮವಾರವಷ್ಟೇ ಕನ್ನಡಿರ ಉದ್ಯೋಗ ಅವಕಾಶಗಳಿಗಾಗಿ ಕರವೇ ಧ್ವನಿ ಎತಿತ್ತು. ಆದರೆ ಇದೀಗ ರೈಲ್ವೆ(Railway) ಹುದ್ದೆ ಪರೀಕ್ಷೆಗಳನ್ನ ಕನ್ನಡ (Kannada) ಭಾಷೆಯಲ್ಲಿ ಬರೆಯುವ ಅವಕಾಶ ಇಲ್ಲ.

ನಮ್ಮ ನೆಲದಲ್ಲಿ ಉದ್ಯೋಗಕ್ಕೆ ಒಂದೆಡೆ ಕನ್ನಡ ಪರ ಸಂಘಟನೆಗಳ ಹೋರಾಟ ನಡೆಯುತ್ತಿದ್ದಾರೆ, ಇನ್ನೊಂದೆಡೆ ರಾಜ್ಯದ ರೈಲ್ವೆಯಲ್ಲಿ ಮೇಲ್ಮಟ್ಟದ ಹುದ್ದೆಗಳು ಕನ್ನಡಿಗರಿಂದ ದೂರ ದೂರ ದೂರ ಹೋಗುತ್ತಿವೆ. ಇದನ್ನೂ ಓದಿ: ರಾಜ್ಯ ಸರ್ಕಾರದಿಂದ ಯಾತ್ರಾರ್ಥಿಗಳಿಗೆ ಗುಡ್ ನ್ಯೂಸ್

ಕೇಂದ್ರ ಸರ್ಕಾರದ ರೈಲ್ವೆ ಪರೀಕ್ಷೆಗಳಲ್ಲಿ ಮಾತೃಭಾಷೆ ಮತ್ತು ಪ್ರಾದೇಶಿಕ ಭಾಷೆಗೆ ಒತ್ತು ಕೊಡುತ್ತಿಲ್ಲ. ಈ ಪರೀಕ್ಷೆಗಳನ್ನು ಬರೆಯಲು ಕೇವಲ ಹಿಂದಿ ಮತ್ತು ಇಂಗ್ಲೀಷ್‌ನಲ್ಲಿ ಬರೆಯಲು ಅವಕಾಶವಿದೆ. ಯಾರೇ ಆದರೂ ಈ ಎರಡು ಭಾಷೆಯನ್ನ ಆಯ್ಕೆಮಾಡಿಕೊಳ್ಳಲು ಸಾಧ್ಯ.

loco pilot loco pilot loco pilot

ಕಳೆದ ವರ್ಷ ಕೂಡ ಮೈಸೂರು ವಿಭಾಗದಲ್ಲಿ 167 ಸಹಾಯಕ ಲೋಕೋಪೈಲಟ್ ಹುದ್ದೆಗಳಿಗಾಗಿ ಸೀಮಿತ ಪರೀಕ್ಷೆ ನಡೆಸಲಾಗಿತ್ತು. ಈ ವೇಳೆ ಕನ್ನಡದಲ್ಲಿ ಪರೀಕ್ಷೆ ಬರೆಯುವ ಅವಕಾಶವಿಲ್ಲ ಎಂದು ಆಕ್ರೋಶ ವ್ಯಕ್ತವಾಗಿದೆ.

ಇದು ಕನ್ನಡಿಗ ಅಧಿಕಾರಿಗಳಿಗೆ ಅನ್ಯಾಯವಾಗುತ್ತಿದೆ ಎಂದು ಗಂಭೀರ ಆರೋಪ ಮಾಡಲಾಗುತ್ತಿದೆ.ಇದನ್ನೂ ಓದಿ: ಇಂದು ಲೋಕಸಭೆಯಲ್ಲಿ ಮಾತನಾಡಲಿರುವ ಪ್ರಧಾನಿ ಮೋದಿ

You Might Also Like

ಬೆಳಗಾವಿ ಅಧಿವೇಶನದಲ್ಲಿ ಮಹತ್ವದ ವಿಧೇಯಕಗಳು ಅಂಗೀಕಾರ

65ನೇ ವಸಂತಕ್ಕೆ ಕಾಲಿಟ್ಟಿ ಹೆಚ್ಡಿಕೆ, ಶುಭಾಶಯ ಕೋರಿದ ಗಣ್ಯರು

ಸುಜಾತ ಭಟ್ ನೆರವಿಗೆ ಬಂದ ಮಹಿಳಾ ಆಯೋಗ

‘ಅಪ್ರತಿಮ ದೇಶಭಕ್ತ’ ನೇತಾಜಿ ಗುಣಗಾನ ಮಾಡಿದ ಸಿಎಂ ಸಿದ್ದರಾಮಯ್ಯ

ಶಾಮನೂರು ಶಿವಶಂಕರಪ್ಪನವರ ನಿಧನಕ್ಕೆ ಶ್ರೀ ತರಳಬಾಳು ಜಗದ್ಗುರುಗಳ ತೀವ್ರ ಸಂತಾಪ

TAGGED:#Indian Railways#Kannada#ಪರೀಕ್ಷೆ
Share This Article
Facebook Copy Link Print
Previous Article lkashi vishwanath temple copy lkashi vishwanath temple copy lkashi vishwanath temple copy ರಾಜ್ಯ ಸರ್ಕಾರದಿಂದ ಯಾತ್ರಾರ್ಥಿಗಳಿಗೆ ಗುಡ್ ನ್ಯೂಸ್
Next Article dk shivakumar dk shivakumar dk shivakumar ಸಿಎಂ-ಡಿಸಿಎಂ ಗದ್ದುಗೆಗಾಗಿ ಗುದ್ದಾಟ – ಹೈಕಮಾಂಡ್ ಗೆ ಡಿಕೆಶಿ ಮನವಿ ಸಲ್ಲಿಕೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

RC RC RC
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಅಬ್ಬರ – 6 ವಿಕೆಟ್ ಗೆಲುವಿನಿಂದ ಐಪಿಎಲ್‌ಗೆ ಭರ್ಜರಿ ಚಾಲನೆ
ಕ್ರೀಡೆ-Sports
March 29, 2026
Rain Alert
ರಾಜ್ಯದಲ್ಲಿ ಇನ್ನೊಂದು ವಾರ ಭಾರಿ ಮಳೆ ಸಾಧ್ಯತೆ, ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ
ರಾಜ್ಯ-Karnataka
March 29, 2026
Mohammed Shareek Mohammed Shareek Mohammed Shareek
ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ : ತಪ್ಪೊಪ್ಪಿಕೊಂಡ ಆರೋಪಿ ಮೊಹಮ್ಮದ್ ಶಾರೀಕ್
ರಾಜ್ಯ-Karnataka
March 29, 2026
US 1 US 1 US 1
ಅಮೆರಿಕಾದಾದ್ಯಂತ ‘ನೋ ಕಿಂಗ್ಸ್’ ಪ್ರತಿಭಟನೆ: ಟ್ರಂಪ್ ವಿರುದ್ಧ ಜನರ ಆಕ್ರೋಶ
ವಿದೇಶ-International
March 29, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up