By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಸೂರಜ್ ರೇವಣ್ಣಗೆ ಜೂನ್‌ 18 ರವರೆಗೆ ನ್ಯಾಯಾಂಗ ಬಂಧನ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Crime - ಸೂರಜ್ ರೇವಣ್ಣಗೆ ಜೂನ್‌ 18 ರವರೆಗೆ ನ್ಯಾಯಾಂಗ ಬಂಧನ

CrimeEntertainmentLatestMain Postಬೆಂಗಳೂರು-Bengaluru

ಸೂರಜ್ ರೇವಣ್ಣಗೆ ಜೂನ್‌ 18 ರವರೆಗೆ ನ್ಯಾಯಾಂಗ ಬಂಧನ

Published July 3, 2024
Share
2 Min Read
suraj revanna 2 suraj revanna 2 suraj revanna 2
SHARE

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣಗೆ (Suraj Revanna) ಮತ್ತೆ ನ್ಯಾಯಾಂಗ ಬಂಧನ ವಿಧಿಸಿದೆ.

ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯವು ಇಂದು ಸೂರಜ್ ರೇವಣ್ಣಗೆ ಜುಲೈ 18ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ. ಈ ಹಿನ್ನಲೆ ಜೈಲು ಸೇರಲ್ಲಿದ್ದು, ಸಹೋದರಿಬ್ಬರು ಒಂದೇ ಜೈಲಿನಲ್ಲಿ ಇರಲ್ಲಿದ್ದಾರೆ.

ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಪೊಲೀಸರು ಬಂಧಿಸಿ ಕೋರ್ಟ್​ಗೆ ಹಾಜರುಪಡಿಸಿದ್ದಾಗ ನ್ಯಾಯಾಧೀಶರು ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದ್ದರು. ಬಳಿಕ ಈ ಪ್ರಕರಣದ ಬಗ್ಗೆ ತನಿಖೆ ನಡೆಸಲು ಆರೋಪಿ ಸೂರಜ್ ರೇವಣ್ಣನನ್ನು ತಮ್ಮವಶಕ್ಕೆ ನೀಡುವಂತೆ ಕೋರ್ಟ್​ಗೆ ಮನವಿ ಮಾಡಿದ್ದರು. ಇದನ್ನೂ ಓದಿ: 6 ವರ್ಷದ ಬಾಲಕಿಯ ಶವ ರೈಲ್ವೆ ನಿಲ್ದಾಣದಲ್ಲಿ ಪತ್ತೆ – ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಶಂಕೆ

ಈ ಹಿನ್ನೆಲೆಯಲ್ಲಿ ಕೋರ್ಟ್, ನ್ಯಾಯಾಂಗ ಬಂಧನದಲ್ಲಿದ್ದ ಸೂರಜ್ ರೇವಣ್ಣನನ್ನು ಜುಲೈ 03 ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿತ್ತು. ಅದರಂತೆ ಇಂದು ಕಸ್ಟಡಿ ಮುಗಿದಿದ್ದರಿಂದ ಸೂರಜ್​ನನ್ನು ಪೊಲೀಸರು ಕೋರ್ಟ್​ಗೆ ಹಾಜರುಪಡಿಸಿದ್ದು, ಇದೀಗ ಕೋರ್ಟ್​ ಜುಲೈ 18ರ ವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿದೆ.

bhavani revanna car bhavani revanna car bhavani revanna car

ಸಹೋದರರ ಜಾಮೀನು ಕಥೆ ಏನು?
ಇನ್ನೊಂದೆಡೆ ಸೂರಜ್​ ರೇವಣ್ಣ ಜಾಮೀನು ಅರ್ಜಿ ವಿಚಾರಣೆಯನ್ನು 42ನೇ ಎಸಿಎಂಎಂ ಕೋರ್ಟ್ ನಾಳೆಗೆ (ಜುಲೈ 04) ಮುಂದೂಡಿದೆ. ಸೂರಜ್ ಪರ ವಕೀಲರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕೈಗೆತ್ತುಕೊಂಡ ಕೋರ್ಟ್, ಇದಕ್ಕೆ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ನಾಳೆಗೆ ವಿಚಾರಣೆ ಮುಂದೂಡಿದೆ.ಇದನ್ನೂ ಓದಿ: ಆಂಧ್ರದಲ್ಲಿ ಎಲ್ಲೇ ಹೋದರೂ ಸಹ ದರ್ಶನ್ ಪ್ರಕರಣ ಏನು ಅಂತ ನನ್ನನ್ನೇ ಕೇಳ್ತಾರೆ: ನಟ ಸಾಯಿಕುಮಾರ್

ಜೈಲಿನಲ್ಲಿ ಒಡಹುಟ್ಟಿದವರು
ಅತ್ಯಾಚಾರ ಪ್ರಕರಣದಲ್ಲಿ ಸೂರಜ್ ರೇವಣ್ಣ ಸಹೋದರ ಪ್ರಜ್ವಲ್ ರೇವಣ್ಣ ಈಗಾಗಲೇ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಇದೀಗ ಸೂರಜ್ ಸಹ ಇದೇ ಜೈಲು ಸೇರಿದ್ದಾರೆ. ಇನ್ನು ಮಧ್ಯಾಹ್ನ ಅಷ್ಟೇ ರೇವಣ್ಣ ಜೈಲಿಗೆ ಭೇಟಿ ನೀಡಿ ಪ್ರಜ್ವಲ್​ ಭೇಟಿಯಾಗಿದ್ದರು.

prajwal suraj revanna prajwal suraj revanna prajwal suraj revanna

ಇನ್ನು ಅತ್ಯಾಚಾರ ಪ್ರಕರಣದಲ್ಲಿ ಬಂಧನವಾಗಿರುವ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನಿಗಾಗಿ ಹೈಕೋರ್ಟ್​ ಮೆಟ್ಟಿಲೇರಿದ್ದಾರೆ. ಬೆಂಗಳೂರಿನ ವಿಶೇಷ ನ್ಯಾಯಾಲದಲ್ಲಿ ಜಾಮೀನು ಅರ್ಜಿ ತಿರಸ್ಕೃತಗೊಂಡಿರುವ ಹಿನ್ನೆಲೆಯಲ್ಲಿ ಹೈಕೋರ್ಟ್​ ಮೊರೆ ಹೋಗಿದ್ದಾರೆ. ಇದನ್ನೂ ಓದಿ: ಕನ್ನಡತಿಗೆ ವಿಶ್ವ ಸುಂದರಿ ಕಿರೀಟ,ಕರುನಾಡಿಗೆ ಹೆಮ್ಮೆ – ಡಾ.ಶೃತಿ ಹೆಗಡೆ ಸೌಂದರ್ಯದ ಗುಟ್ಟೇನು?

You Might Also Like

ಯೋಗಕ್ಕೆ ನಮ್ಮ‌ ಸಂಸ್ಕೃತಿಯಲ್ಲಿ ವಿಶೇಷ ಸ್ಥಾನವಿದೆ – ಹೆಚ್‌ಡಿಕೆ

ಪೆಟ್ರೋಲ್-ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸಿದ ಕೇಂದ್ರ ಸರ್ಕಾರ

ಬಿಎಂಟಿಸಿ ಬಸ್ ಚಾಲಕರಿಗೆ ಇಂದಿನಿಂದಲೇ ಕಠಿಣ ನಿಯಮಗಳು ಜಾರಿ, ಯಾಮಾರಿದ್ರೆ ಕೆಲಸದಿಂದ ವಜಾ ಗ್ಯಾರಂಟಿ

ಬೆಂಗಳೂರು : ಲೈಗಿಕ ಕ್ರಿಯೆಗೆ ಒಪ್ಪದ ಯುವತಿಗೆ ಚಾಕು ಇರಿದ ಟೆಕ್ಕಿ

ಉಪರಾಷ್ಟ್ರಪತಿ ಚುನಾವಣೆ : ಪ್ರಧಾನಿ ಮೋದಿ ಸೇರಿದಂತೆ ಸಚಿವರು, ಸಂಸದರಿಂದ ಮತದಾನ

TAGGED:#Jail#Rain#Suraj Revanna#ಸೂರಜ್ ರೇವಣ್ಣbengalurucourtಕೋರ್ಟ್‌ಪರಪ್ಪನ ಅಗ್ರಹಾರಬೆಂಗಳೂರು
Share This Article
Facebook Copy Link Print
Previous Article railway station railway station railway station 6 ವರ್ಷದ ಬಾಲಕಿಯ ಶವ ರೈಲ್ವೆ ನಿಲ್ದಾಣದಲ್ಲಿ ಪತ್ತೆ – ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಶಂಕೆ
Next Article virat kholi virat kholi virat kholi ತವರಿಗೆ ಬಂದಿಳಿದ ವಿಶ್ವ ಚಾಂಪಿಯನ್ಸ್‌ – ಮೋದಿ ನಿವಾಸದಲ್ಲಿ ಸನ್ಮಾನ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up