By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ವರದಕ್ಷಿಣೆ ಕಿರುಕುಳಕ್ಕೆ ನವವಿವಾಹಿತೆ ಟೆಕ್ಕಿ ಆತ್ಮಹತ್ಯೆಗೆ ಶರಣು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Crime - ವರದಕ್ಷಿಣೆ ಕಿರುಕುಳಕ್ಕೆ ನವವಿವಾಹಿತೆ ಟೆಕ್ಕಿ ಆತ್ಮಹತ್ಯೆಗೆ ಶರಣು

CrimeLatestMain Postಅಪರಾಧಬೆಂಗಳೂರು-Bengaluruರಾಜ್ಯ-Karnataka

ವರದಕ್ಷಿಣೆ ಕಿರುಕುಳಕ್ಕೆ ನವವಿವಾಹಿತೆ ಟೆಕ್ಕಿ ಆತ್ಮಹತ್ಯೆಗೆ ಶರಣು

Published July 5, 2024
Share
1 Min Read
techie suicide.jpg bglore techie suicide.jpg bglore techie suicide.jpg bglore
SHARE

ಬೆಂಗಳೂರು: ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಟೆಕ್ಕಿಯೊಬ್ಬರು (Techie) ಆತ್ಮಹತ್ಯೆಗೆ (Suicide) ಶರಣಾದ ಘಟನೆ ಬೆಂಗಳೂರಿನ (Bengaluru) ಗಂಗಮ್ಮನ ಗುಡಿಯಲ್ಲಿ ನಡೆದಿದೆ.

ಪೂಜಾ(22) ಆತ್ಮಹತ್ಯೆ (Dowry) ಶರಣಾದ ವಿವಾಹಿತೆ. ಪೂಜಾ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಳೆದ ಎರಡು ವರ್ಷಗಳ ಹಿಂದೆ ಸುನೀಲ್ ಎಂಬಾತನನ್ನು ಪೂಜಾ ಮದುವೆಯಾಗಿದ್ದರು. ಇದನ್ನೂ ಓದಿ: UK General Elections 2024: ರಿಷಿ ಸುನಕ್‌ಗೆ ಸೋಲು ಸಾಧ್ಯತೆ

ಮದುವೆ ಬಳಿಕ ಮೈದುನ ಅನಿಲ್‌ ಕೂಡ ಅವರೊಂದಿಗೆ ಇರುತ್ತಿದ್ದ. ಬಳಿಕ ವರದಕ್ಷಿಣೆಗಾಗಿ ಪತಿ ಪೀಡಿಸುತ್ತಿದ್ದ. ಸದ್ಯ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಪೂಜಾ ಅವರ ವೇತನವನ್ನು ಸಹ ಮೈದುನ ಬಲವಂತವಾಗಿ ತೆಗೆದುಕೊಳ್ಳುತ್ತಿದ್ದ.

ಇದರಿಂದ ಮನನೊಂದು ಮಗಳು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಮಗಳ ಸಾವಿಗೆ ಪತಿ ಸುನೀಲ್ ಹಾಗೂ ಮೈದುನ ಅನಿಲ್ ಕಾರಣ ಎಂದು ಪೂಜಾ ಪೋಷಕರು ಆರೋಪಿಸಿದ್ದಾರೆ. ಇದನ್ನೂ ಓದಿ: ಹಾಲು ಉತ್ಪಾದಕರಿಗೆ 2 ರೂ. ಕಡಿತಗೊಳಿಸಿ ಕೋಚಿಮುಲ್‌ ರೈತರಿಗೆ ಶಾಕ್‌

ಪೂಜಾ ಆತ್ಮಹತ್ಯೆ ಸಂಬಂಧ ಗಂಗಮ್ಮನಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಮೃತದೇವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಇದನ್ನೂ ಓದಿ: ಎಸ್ ಎನ್. ನಾರಾಯಣಸ್ವಾಮಿ ರವರು 15 ಕೋಟಿ ರೂಗಳ ವೆಚ್ಚದಲ್ಲಿ ಶಂಕುಸ್ಥಾಪನೆ

You Might Also Like

ಅಮೇರಿಕ ಅಧ್ಯಕ್ಷರಾದ ಮೊದಲ ದಿನವೇ ಶಾಕಿಂಗ್ ನಿರ್ಣಯಗಳಿಗೆ ಸಹಿ ಹಾಕಿದ ಟ್ರಂಪ್

ಚಾಮುಂಡೇಶ್ವರಿ ಪ್ರಾಧಿಕಾರ ಸಮಿತಿ ರಚನೆ ಸಭೆಗೆ ಪ್ರಮೋದಾದೇವಿ ತೀವ್ರ ವಿರೋಧ

ಪ್ರೀತಿಸುತ್ತಿದ್ದ ಹುಡುಗಿಗೆ ಮೆಸೇಜ್ ಮಾಡಿದ್ದಕ್ಕೆ ಸ್ನೇಹಿತನ್ನೇ ಮೇಲೆ ಹಲ್ಲೆ ಮಾಡಿದ ಭೂಪ

ಭಾರತ-ಪಾಕ್​ ಸಂಘರ್ಷದಲ್ಲಿ 8 ವಿಮಾನಗಳನ್ನು ಹೊಡೆದುರುಳಿಸಲಾಗಿದೆ : ಟ್ರಂಪ್

ಕಟ್ಟಾ ಕಾಂಗ್ರೆಸಿಗರು ನಿಯತ್ತಿನ ನಾಯಿಗಳು: ಸಚಿವ ಹೆಚ್.ಸಿ. ಮಹದೇವಪ್ಪಗೆ ಡಿ.ಕೆ. ಸುರೇಶ್ ತಿರುಗೇಟು

TAGGED:#Dowry#Suicide#techie#ಆತ್ಮಹತ್ಯೆ#ಟೆಕ್ಕಿ
Share This Article
Facebook Copy Link Print
Previous Article rishi sunak rishi sunak rishi sunak UK General Elections 2024: ರಿಷಿ ಸುನಕ್‌ಗೆ ಸೋಲು ಸಾಧ್ಯತೆ
Next Article rain rain rain ಕರ್ನಾಟಕ ಕರವಾಳಿ ಜಿಲ್ಲೆಗಳಲ್ಲಿ ಭಾರೀ ಮಳೆ-ಜನ ಜೀವನ ಅಸ್ತವ್ಯಸ್ಥ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Call Modi Trump Call Modi Trump Call Modi
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್ : ಮಹತ್ವದ ಮಾತುಕತೆ
ರಾಷ್ಟ್ರೀಯ-National
March 25, 2026
Sonia Gandhi Sonia Gandhi Sonia Gandhi
ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು
ರಾಷ್ಟ್ರೀಯ-National
March 25, 2026
Siddaraaiah Siddaraaiah Siddaraaiah
ಯುಗಾದಿ, ಶಿವರಾತ್ರಿ ದಿನ ಮಾಂಸ ತಿನ್ನುತ್ತೇನೆ : ಸಿಎಂ ಸಿದ್ದರಾಮಯ್ಯ
ರಾಜ್ಯ-Karnataka
March 25, 2026
dsgshfhfh dsgshfhfh dsgshfhfh
ರಾಜು ಬೋಳಶೆಟ್ಟಿ ಹತ್ಯೆ ಪ್ರಕರಣಕ್ಕೆ ಮಹತ್ವದ ತಿರುವು : ಅನೈತಿಕ ಸಂಬಂಧವೇ ಕಾರಣವಾಯ್ತಾ..?
ರಾಜ್ಯ-Karnataka
March 25, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up