By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕರ್ನಾಟಕ ಕರವಾಳಿ ಜಿಲ್ಲೆಗಳಲ್ಲಿ ಭಾರೀ ಮಳೆ-ಜನ ಜೀವನ ಅಸ್ತವ್ಯಸ್ಥ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಕರ್ನಾಟಕ ಕರವಾಳಿ ಜಿಲ್ಲೆಗಳಲ್ಲಿ ಭಾರೀ ಮಳೆ-ಜನ ಜೀವನ ಅಸ್ತವ್ಯಸ್ಥ

LatestWeatherರಾಜ್ಯ-Karnataka

ಕರ್ನಾಟಕ ಕರವಾಳಿ ಜಿಲ್ಲೆಗಳಲ್ಲಿ ಭಾರೀ ಮಳೆ-ಜನ ಜೀವನ ಅಸ್ತವ್ಯಸ್ಥ

Published July 5, 2024
Share
1 Min Read
rain rain rain
SHARE

ಬೆಂಗಳೂರು: ಕರ್ನಾಟಕ ಕರಾವಳಿ ಹಾಗೂ ಮಲೆನಾಡಿನಲ್ಲಿ ವರುಣನ ಆರ್ಭಟ ಮುಂದುವರೆದಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದ್ದು, ಮುಂದಿನ ಐದು ದಿನಗಳ ಕಾಲ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಳಗಾವಿ, ಧಾರವಾಡ, ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ. ಇದನ್ನೂ ಓದಿ: ವರದಕ್ಷಿಣೆ ಕಿರುಕುಳಕ್ಕೆ ನವವಿವಾಹಿತೆ ಟೆಕ್ಕಿ ಆತ್ಮಹತ್ಯೆಗೆ ಶರಣು

ಲಿಂಗನಮಕ್ಕಿ, ಕದ್ರಾ, ಸಿದ್ದಾಫುರ, ಶೃಂಗೇರಿ, ಕುಂದಾಪುರ, ಮಂಕಿಯಲ್ಲಿ ಭಾರಿ ಮಳೆಯಾಗಿದೆ. ಕಾರ್ಕಳ, ಶಿರಾಲಿ, ಭಾಗಮಂಡಲ, ಕುಮಟಾ, ಹೊನ್ನಾವರ, ಕೊಪ್ಪ, ಜಯಪುರ, ಹುಂಚದಕಟ್ಟೆ, ಕೊಟ್ಟಿಗೆಹಾರ, ಗೋಕರ್ಣ, ಧರ್ಮಸ್ಥಳ, ಲೋಂಡಾ, ಕಳಸ, ಕೋಟ, ಯಲ್ಲಾಪುರ, ಬೆಳ್ತಂಗಡಿ, ತ್ಯಾಗರ್ತಿ, ಉಪ್ಪಿನಂಗಡಿಯಲ್ಲಿ ಭಾರೀ ಮಳೆಯಾಗಿದ್ದು, ರಸ್ತೆ ಮತ್ತು ಮನೆಗಳು ಜಲಾವೃತವಾಗಿವೆ. ಇದನ್ನೂ ಓದಿ: ಹಾಲು ಉತ್ಪಾದಕರಿಗೆ 2 ರೂ. ಕಡಿತಗೊಳಿಸಿ ಕೋಚಿಮುಲ್‌ ರೈತರಿಗೆ ಶಾಕ್‌

ಸುಳ್ಯ, ಎನ್​ಆರ್​ಪುರ, ನಾಪೊಕ್ಲು, ಬಾಳೆಹೊನ್ನೂರು, ಮಾಣಿ, ಮಂಗಳೂರು, ಸೋಮವಾರಪೇಟೆ, ಪುತ್ತೂರು, ಕಾರವಾರ, ಪಣಂಬೂರು, ಪೊನ್ನಂಪೇಟೆ, ಅಜ್ಜಂಪುರ, ಹಳಿಯಾಳ, ಮುಲ್ಕಿ, ಕಲಘಟಗಿ, ಚಿಂತಾಮಣಿ, ತರೀಕೆರೆ, ಕುಶಾಲನಗರ, ಮಾಗಡಿ, ಯುಗಟಿ, ಕುಂದಗೋಳ, ಬೇಲೂರು, ಅರಕಲಗೂಡು, ತುಮಕೂರು, ಮದ್ದೂರು, ಭದ್ರಾವತಿ, ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಮಳೆಯಾಗುವ ಸಾಧ್ಯತೆ ಇದೆ. ಷ್ಣಾಂಶ ದಾಖಲಾಗಿದೆ. ಇದನ್ನೂ ಓದಿ: UK General Elections 2024: ರಿಷಿ ಸುನಕ್‌ಗೆ ಸೋಲು ಸಾಧ್ಯತೆ

You Might Also Like

ಬಿಜೆಪಿ ಶಾಸಕ ಅಭಯ ಪಾಟೀಲ ಬಂಧನಕ್ಕೆ ಆಗ್ರಹಿಸಿ ಕರವೇ ಕಾರ್ಯಕರ್ತರ ಪ್ರತಿಭಟನೆ.

ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ

ನಾಯಿ ಮಾಂಸದ ದಂಧೆ, ಮೆಜೆಸ್ಟಿಕ್ ನಲ್ಲಿ ಹೈಡ್ರಾಮಾ

ಐಪಿಎಲ್-2026 ಪಂದ್ಯಗಳಿಗೆ ವಿಶೇಷ ಮಾರ್ಗಸೂಚಿ ಪ್ರಕಟಿಸಿದ ಪೊಲೀಸ್ ಇಲಾಖೆ

‘ಮಿತ್ರ’ ಈಗ ಖಡಕ್ ವಿಲನ್

Share This Article
Facebook Copy Link Print
Previous Article techie suicide.jpg bglore techie suicide.jpg bglore techie suicide.jpg bglore ವರದಕ್ಷಿಣೆ ಕಿರುಕುಳಕ್ಕೆ ನವವಿವಾಹಿತೆ ಟೆಕ್ಕಿ ಆತ್ಮಹತ್ಯೆಗೆ ಶರಣು
Next Article dengue death dengue death dengue death ಡೇಂಜರ್‌ ಡೆಂಗ್ಯೂಗೆ ಹಾಸನದ ಬಾಲಕಿ ಬಲಿ- ಸಾವಿನ ಸಂಖ್ಯೆ 4 ಕ್ಕೆ ಏರಿಕೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nida Nida Nida
ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
ರಾಷ್ಟ್ರೀಯ-National Latest
March 28, 2026
Gas 1 Gas 1 Gas 1
ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
ರಾಜ್ಯ-Karnataka
March 28, 2026
Rai Rai Rai
ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
ರಾಯಚೂರು - Raichur
March 28, 2026
Bus Bus Bus
ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
ಚಿಕ್ಕಬಳ್ಳಾಪುರ-Chikkaballapura
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up