By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಉಕ್ರೇನ್ ಯುದ್ಧ ನಂತರ ಮೊದಲ ಬಾರಿಗೆ ಪುಟಿನ್‌ ಭೇಟಿ- ರಷ್ಯಾಗೆ ತೆರಳಿದ ಪ್ರಧಾನಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಉಕ್ರೇನ್ ಯುದ್ಧ ನಂತರ ಮೊದಲ ಬಾರಿಗೆ ಪುಟಿನ್‌ ಭೇಟಿ- ರಷ್ಯಾಗೆ ತೆರಳಿದ ಪ್ರಧಾನಿ

Latestವಿದೇಶ-International

ಉಕ್ರೇನ್ ಯುದ್ಧ ನಂತರ ಮೊದಲ ಬಾರಿಗೆ ಪುಟಿನ್‌ ಭೇಟಿ- ರಷ್ಯಾಗೆ ತೆರಳಿದ ಪ್ರಧಾನಿ

Published July 8, 2024
Share
1 Min Read
narendra modi narendra modi narendra modi
SHARE

ಮಾಸ್ಕೋ: ಪ್ರಧಾನಿ ನರೇಂದ್ರ ಮೋದಿ (Narendra Modi) ಇಂದು ರಷ್ಯಾಕ್ಕೆ ತೆರಳಿದ್ದಾರೆ. ಮಾಸ್ಕೋದಲ್ಲಿ ಪ್ರಧಾನಿ ಮೋದಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin) ಅವರನ್ನು ಭೇಟಿಯಾಗಲಿದ್ದಾರೆ.

ಮೂರು ವರ್ಷಗಳ ನಂತರ ಪ್ರಧಾನಿ ಮೋದಿ ರಷ್ಯಾ ಅಧ್ಯಕ್ಷರನ್ನು ಭೇಟಿಯಾಗಲಿದ್ದಾರೆ. ಉಕ್ರೇನ್ (Ukraine) ಯುದ್ಧ ಆರಂಭವಾದ ನಂತರ ಇವರಿಬ್ಬರ ಮೊದಲ ಭೇಟಿ ಇದಾಗಿದೆ. ಪ್ರಧಾನಿ ಮೋದಿಯವರ ಈ ಭೇಟಿಯ ಮೇಲೆ ಪಾಶ್ಚಿಮಾತ್ಯ ದೇಶಗಳ ಜೊತೆಗೆ ಚೀನಾ (China) ಕೂಡ ಕಣ್ಣಿಟ್ಟಿದೆ. ಇದನ್ನೂ ಓದಿ: ಚಿರತೆ ಹತ್ಯೆ ಪ್ರಕರಣ: ಅರಣ್ಯ ಇಲಾಖೆ ಅಧಿಕಾರಿಗೆ ​ಖಂಡ್ರೆ ಖಡಕ್​ ಸೂಚನೆ

ಈ ಮಹತ್ವದ ಭೇಟಿಯಲ್ಲಿ ಪ್ರಧಾನಿ ಮೋದಿ ಅವರು ರಷ್ಯಾದ ಸೇನೆಯಲ್ಲಿ ಭಾರತೀಯರನ್ನು ಸೇರ್ಪಡೆಗೊಳಿಸುವ ಮತ್ತು S-400 ಕ್ಷಿಪಣಿ ವ್ಯವಸ್ಥೆಯ ಎರಡು ಘಟಕಗಳನ್ನು ವಿಳಂಬಗೊಳಿಸುವ ವಿಷಯವನ್ನು ಪ್ರಮುಖವಾಗಿ ಪ್ರಸ್ತಾಪಿಸುವ ಸಾಧ್ಯತೆಗಳಿವೆ.

modi putin modi putin modi putin

ಇತ್ತೀಚೆಗೆ ಅಸ್ತಾನಾದಲ್ಲಿ ನಡೆದ ಶಾಂಘೈ ಸಹಕಾರ ಸಮ್ಮೇಳನದಲ್ಲಿಯೂ ಭಾರತದ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಕೆಲವು ಮಹತ್ವದ ವಿಷಯವನ್ನು ಸ್ಪಷ್ಟವಾಗಿ ಮತ್ತು ಬಲವಾಗಿ ಪ್ರಸ್ತಾಪಿಸಿದ್ದರು. ಇದೀಗ ಪ್ರಧಾನಿ ಮೋದಿ ಅವರೇ ಈ ವಿಷಯವನ್ನು ಪುಟಿನ್ ಅವರ ಬಳಿ ಉನ್ನತ ಮಟ್ಟದಲ್ಲಿ ಪ್ರಸ್ತಾಪಿಸಬಹುದು ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ಪಶ್ಚಿಮ ಬಂಗಾಳ ಮೂಲದ ನರ್ಸಿಂಗ್ ವಿದ್ಯಾರ್ಥಿನಿ ನೇಣಿಗೆ ಶರಣು

ಉದ್ಯೋಗದ ಆಮಿಷ ಒಡ್ಡಿ ಸುಮಾರು 20 ಭಾರತೀಯರನ್ನು ರಷ್ಯಾ ಸೇನೆಗೆ ಸೇರಿಸಿಕೊಳ್ಳಲಾಗಿದೆ. ಅಷ್ಟೇ ಅಲ್ಲ ಉಕ್ರೇನ್‌ನಲ್ಲಿ ನಡೆದ ಹೋರಾಟದಲ್ಲಿ ಇಬ್ಬರು ಭಾರತೀಯರೂ ಸಾವನ್ನಪ್ಪಿದ್ದಾರೆ. ಅನೇಕ ಭಾರತೀಯ ನಾಗರಿಕರು ರಷ್ಯಾದ ಸೇನೆಯಲ್ಲಿ ಸಹಾಯಕ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಭಾರತೀಯ ವಿದೇಶಾಂಗ ಸಚಿವಾಲಯ ಏಪ್ರಿಲ್‌ನಲ್ಲಿ ದೃಢಪಡಿಸಿತ್ತು. ಈ ಪೈಕಿ 10 ಮಂದಿ ಭಾರತಕ್ಕೆ ಮರಳಿದ್ದಾರೆ. ಇದನ್ನೂ ಓದಿ: ಪ್ರೀತಿ ನಿರಾಕರಿಸಿದ್ದಕ್ಕೆ 2 ತಿಂಗಳ ಮಗುವನ್ನ ಬಾವಿಗೆ ಎಸೆದ ಅಪ್ರಾಪ್ತೆ

You Might Also Like

ಚುನಾವಣಾ ಕರ್ತವ್ಯಕ್ಕೆ ತೆರಳುತ್ತಿದ್ದ ಸಿಬ್ಬಂದಿಗೆ ಹೃದಯಾಘಾತ- ಶಿಕ್ಷಕ ದುರ್ಮರಣ

ಪ್ರಜ್ವಲ್ ಅಂತಹ ಸ್ವಭಾವದ ಹುಡುಗ ಅಲ್ಲ: ಜಿ.ಎಸ್ ಬಸವರಾಜ್

ಆದಾಯ ಹೆಚ್ಚಿಸಿಕೊಳ್ಳಲು 579 ಮದ್ಯದಂಗಡಿಗಳಿಗೆ ಅನುಮತಿ ನೀಡಲು ಮುಂದಾದ ಸರ್ಕಾರ

ದಸರಾ ಗಜಪಡೆಯ ಎರಡನೇ ತಂಡ ತೂಕ ಪರೀಕ್ಷೆ, ಭೀಮನಿಗಿಂತ ಸುಗ್ರೀವನೇ ಬಲುಭಾರ

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿಯ ಶಾಕಿಂಗ್ ವಿಡಿಯೋ

TAGGED:# russia#narendra modi#PM#Putin#ನರೇಂದ್ರ ಮೋದಿ#ಪ್ರಧಾನಿ#ರಷ್ಯಾವ್ಲಾಡಿಮಿರ್ ಪುಟಿನ್
Share This Article
Facebook Copy Link Print
Previous Article eshwar khandre eshwar khandre eshwar khandre ಚಿರತೆ ಹತ್ಯೆ ಪ್ರಕರಣ: ಅರಣ್ಯ ಇಲಾಖೆ ಅಧಿಕಾರಿಗೆ ​ಖಂಡ್ರೆ ಖಡಕ್​ ಸೂಚನೆ
Next Article crime copy crime copy crime copy ಉತ್ತರ ಪ್ರದೇಶದಲ್ಲಿ ಒಂದೇ ಕುಟುಂಬದ ಮೂವರ ಭೀಕರ ಹತ್ಯೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nida Nida Nida
ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
ರಾಷ್ಟ್ರೀಯ-National Latest
March 28, 2026
Gas 1 Gas 1 Gas 1
ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
ರಾಜ್ಯ-Karnataka
March 28, 2026
Rai Rai Rai
ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
ರಾಯಚೂರು - Raichur
March 28, 2026
Bus Bus Bus
ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
ಚಿಕ್ಕಬಳ್ಳಾಪುರ-Chikkaballapura
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up