By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ವಿಚ್ಛೇದಿತ ಮುಸ್ಲಿಂ ಮಹಿಳೆಯರು ಜೀವನಾಂಶ ಪಡೆಯಲು ಅರ್ಹರು: ಸುಪ್ರೀಂ ತೀರ್ಪು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ವಿಚ್ಛೇದಿತ ಮುಸ್ಲಿಂ ಮಹಿಳೆಯರು ಜೀವನಾಂಶ ಪಡೆಯಲು ಅರ್ಹರು: ಸುಪ್ರೀಂ ತೀರ್ಪು

LatestMain Postರಾಷ್ಟ್ರೀಯ-National

ವಿಚ್ಛೇದಿತ ಮುಸ್ಲಿಂ ಮಹಿಳೆಯರು ಜೀವನಾಂಶ ಪಡೆಯಲು ಅರ್ಹರು: ಸುಪ್ರೀಂ ತೀರ್ಪು

Published July 10, 2024
Share
1 Min Read
muslim women muslim women muslim women
SHARE

ನವದೆಹಲಿ: ವಿಚ್ಛೇದಿತ ಮುಸ್ಲಿಂ ಮಹಿಳೆ (Muslim Women) ತನ್ನ ಪತಿಯಿಂದ ಜೀವನಾಂಶ ಪಡೆಯಬಹುದು ಎಂದು ಸುಪ್ರೀಂ ಕೋರ್ಟ್ (Supreme Court) ಮಹತ್ವದ ತೀರ್ಪು ನೀಡಿದೆ.

ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 125 ರ ಅಡಿಯಲ್ಲಿ ಚ್ಛೇದಿತ ಪತ್ನಿಗೆ ಜೀವನಾಂಶ ಪಾವತಿಸುವ ನಿರ್ದೇಶನವನ್ನು ಪ್ರಶ್ನಿಸಿ ಮುಸ್ಲಿಂ ವ್ಯಕ್ತಿಯೊಬ್ಬರು ಸುಪ್ರೀಂ ಕೋರ್ಟ್‌ ಅರ್ಜಿ ಸಲ್ಲಿಸಿದ್ದರು. ಇದೀಗ ಈ ಕುರಿತು ವಿ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಮತ್ತು ನ್ಯಾಯಮೂರ್ತಿ ಅಗಸ್ಟಿನ್ ಜಾರ್ಜ್ ಮಸಿಹ್ ಅವರ ಪೀಠವು ಅರ್ಜಿ ವಜಾಗೊಳಿಸಿದೆ.

ಜೀವನಾಂಶವನ್ನು ಕೋರುವ ಕಾನೂನು ಎಲ್ಲಾ ವಿವಾಹಿತ ಮಹಿಳೆಯರಿಗೆ ಅವರ ಧರ್ಮವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಎಂದು ಪೀಠವು ಸ್ಪಷ್ಟಪಡಿಸಿದೆ. ನ್ಯಾಯಮೂರ್ತಿ ನಾಗರತ್ನ ಮತ್ತು ನ್ಯಾಯಮೂರ್ತಿ ಮಾಸಿಹ್ ಅವರು ಪ್ರತ್ಯೇಕ, ಆದರೆ ಏಕಕಾಲೀನ ತೀರ್ಪುಗಳನ್ನು ನೀಡಿದರು. ಇದನ್ನೂ ಓದಿ: ಬೆಳ್ಳಂಬೆಳಗ್ಗೆ ಹಾಲಿನ ಟ್ಯಾಂಕರ್‌ಗೆ ಬಸ್‌ ಡಿಕ್ಕಿ- 18 ಮಂದಿ ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯ

ಸೆಕ್ಷನ್ 125 ವಿವಾಹಿತ ಮಹಿಳೆಯರಿಗೆ ಮಾತ್ರವಲ್ಲ, ಎಲ್ಲಾ ಮಹಿಳೆಯರಿಗೆ ಅನ್ವಯಿಸುತ್ತದೆ. ಈ ಪ್ರಮುಖ ತೀರ್ಮಾನದೊಂದಿಗೆ ನಾವು ಕ್ರಿಮಿನಲ್ ಮೇಲ್ಮನವಿಯನ್ನು ವಜಾಗೊಳಿಸುತ್ತಿದ್ದೇವೆ ಎಂದು ನ್ಯಾಯಮೂರ್ತಿ ನಾಗರತ್ನ ತಿಳಿಸಿದ್ದಾರೆ. ಇದನ್ನೂ ಓದಿ: ಕೇದಾರನಾಥದ ಬಿಜೆಪಿ ಶಾಸಕಿ ಶೈಲಾ ರಾಣಿ ರಾವತ್ ವಿಧಿವಶ

ಜೀವನಾಂಶ ದಾನವಲ್ಲ, ವಿವಾಹಿತ ಮಹಿಳೆಯರ ಹಕ್ಕು ಎಂದು ನ್ಯಾಯಾಲಯ ಹೇಳಿದೆ. ನ್ಯಾಯಮೂರ್ತಿ ನಾಗರತ್ನ ಅವರು, ಗೃಹಿಣಿಯಾಗಿರುವ ಹೆಂಡತಿ ಭಾವನಾತ್ಮಕವಾಗಿ ಮತ್ತು ಇತರ ರೀತಿಯಲ್ಲಿ ಅವಲಂಬಿತಳಾಗಿದ್ದಾಳೆ ಎಂಬ ಅಂಶದ ಬಗ್ಗೆ ಕೆಲವು ಗಂಡಂದಿರಿಗೆ ಪ್ರಜ್ಞೆ ಇರುವುದಿಲ್ಲ. ಭಾರತೀಯ ಪುರುಷನು ಗೃಹಿಣಿಯ ಪಾತ್ರವನ್ನು ಗುರುತಿಸಬೇಕಾದ ಸಮಯ ಬಂದಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ವಾಲ್ಮೀಕಿ ನಿಗಮದ ಬಹುಕೋಟಿ ಹಗರಣ ಕೇಸ್; ಮಾಜಿ ಸಚಿವ ನಾಗೇಂದ್ರ ವಶಕ್ಕೆ

You Might Also Like

ಬಾನು ಮುಷ್ತಾಕ್‌ ಅವರಿಂದ ದಸರಾ ಉದ್ಘಾಟನೆಗೆ ಖಂಡಿಸಿ ಹೈಕೋರ್ಟ್ ಮೆಟ್ಟಿಲೇರಿದ ಪ್ರತಾಪ್ ಸಿಂಹ

ಬೇಟೆಗೆ ತೆರಳಿದ್ದಾಗ ಮಿಸ್ ಫೈರ್ ಆಗಿ ಯುವಕ ದುರ್ಮರಣ

ಮತ್ತಷ್ಟು ದುಬಾರಿಯಾಗಲಿದೆ ನಮ್ಮ ಮೆಟ್ರೋ ಪ್ರಯಾಣ

ಪಂಜಾಬ್‌ನ ಅಮೃತಸರದಲ್ಲಿ ಕಳ್ಳಭಟ್ಟಿ ಸೇವಿಸಿ 14 ಮಂದಿ ಸಾವು

ಉತ್ತರ ಪ್ರದೇಶದ ಕಾಸಗಂಜ್‌ನಲ್ಲಿ ಒಂದೇ ಕುಟುಂಬದ ಐವರ ಅನುಮಾನಾಸ್ಪದ ಸಾವು

TAGGED:#Divorce#Muslim Women#New Delhi#Supreme Court#ನವದೆಹಲಿ
Share This Article
Facebook Copy Link Print
Previous Article urvashi rautela urvashi rautela urvashi rautela ಆ್ಯಕ್ಷನ್ ದೃಶ್ಯ ಚಿತ್ರೀಕರಣದ ವೇಳೆ ಕಾಲು ಮುರಿದುಕೊಂಡ ಊರ್ವಶಿ ರೌಟೇಲಾ – ಆಸ್ಪತ್ರೆಗೆ ದಾಖಲು
Next Article bhavani revanna copy bhavani revanna copy bhavani revanna copy ಭವನಿ ರೇವಣ್ಣಗೆ ಮಹಿಳೆ ಕಿಡ್ನ್ಯಾಪ್‌ ಕೇಸ್‌ನಲ್ಲಿ ನೋಟಿಸ್‌ ನೀಡಿದ ಸುಪ್ರೀಂ ಕೋರ್ಟ್‌
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up