By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಮಾಜಿ ಸಚಿವ ನಾಗೇಂದ್ರ ಆಪ್ತ ಹರೀಶ್‌ ಬಂಧನ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಬೆಂಗಳೂರು-Bengaluru > ಮಾಜಿ ಸಚಿವ ನಾಗೇಂದ್ರ ಆಪ್ತ ಹರೀಶ್‌ ಬಂಧನ
LatestTop Storiesಬೆಂಗಳೂರು-Bengaluruರಾಜ್ಯ-Karnataka

ಮಾಜಿ ಸಚಿವ ನಾಗೇಂದ್ರ ಆಪ್ತ ಹರೀಶ್‌ ಬಂಧನ

Published July 10, 2024
Share
1 Min Read
SHARE

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಹಗರಣ ((Valmiki Development Corporation Scam) ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರ (Nagendra) ಅವರ ಆಪ್ತ ಹರೀಶ್‌ ನನ್ನು ಇಡಿ (ED) ಅಧಿಕಾರಿಗಳು ಬಂಧಿಸಿದ್ದಾರೆ.

ನಾಗೇಂದ್ರ ಅವರ ಪಿಎ ಹರೀಶ್ ಎಂಬಾತನನ್ನು ಅಧಿಕಾರಿಗಳು ಬಂಧಿಸಿ ಶಾಂತಿನಗರದ ಇಡಿ ಕಚೇರಿಗೆ ಕರೆತಂದಿದ್ದಾರೆ. ಇದನ್ನೂ ಓದಿ: ಭವನಿ ರೇವಣ್ಣಗೆ ಮಹಿಳೆ ಕಿಡ್ನ್ಯಾಪ್‌ ಕೇಸ್‌ನಲ್ಲಿ ನೋಟಿಸ್‌ ನೀಡಿದ ಸುಪ್ರೀಂ ಕೋರ್ಟ್‌

ಅಕ್ರಮವಾಗಿ ಹಣ ಸಾಗಾಟದಲ್ಲಿ ಹರೀಶ್ ಪಾತ್ರ ವಹಿಸಿರುವುದು ಇಡಿ ತನಿಖೆಯಿಂದ ದೃಢಪಟ್ಟಿದೆ. ಸಚಿವರ ಪರವಾಗಿ ಪಿಎ ಡೀಲ್ ನಡೆಸಿರುವುದು ಬಹಿರಂಗವಾಗಿದೆ. ಈ ಹಿನ್ನೆಲೆ ಅಧಿಕಾರಿಗಳು ಬಂಧಿಸಿದ್ದಾರೆ. ಇದನ್ನೂ ಓದಿ: ವಿಚ್ಛೇದಿತ ಮುಸ್ಲಿಂ ಮಹಿಳೆಯರು ಜೀವನಾಂಶ ಪಡೆಯಲು ಅರ್ಹರು: ಸುಪ್ರೀಂ ತೀರ್ಪು

ಮಾಜಿ ಸಚಿವ ನಾಗೇಂದ್ರ ಅವರ ನಿವಾಸದ ಮೇಲೆ ಬುಧವಾರ ಬೆಳ್ಳಂಬೆಳಗ್ಗೆ ಇಡಿ ದಾಳಿ ನಡೆಸಿತ್ತು. ನಾಗೇಂದ್ರ ಅವರಿಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲನೆ ನಡೆಸಿದರು. ಇದನ್ನೂ ಓದಿ: ಆ್ಯಕ್ಷನ್ ದೃಶ್ಯ ಚಿತ್ರೀಕರಣದ ವೇಳೆ ಕಾಲು ಮುರಿದುಕೊಂಡ ಊರ್ವಶಿ ರೌಟೇಲಾ – ಆಸ್ಪತ್ರೆಗೆ ದಾಖಲು

You Might Also Like

ಡೀಸೆಲ್​​ ದರ ಏರಿಕೆಗೆ ಲಾರಿ ಮಾಲೀಕರ ಆಕ್ರೋಶ

ಪ್ರೀತಿಸುವಂತೆ ಬೆನ್ನು ಬಿದ್ದಿದ್ದ ಯುವಕ – ಕೊಲೆಗಾರನಾದ ಯುವತಿ ತಂದೆ

ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಇನ್ನಿಲ್ಲ..!

ತಮಿಳುನಾಡು : ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಮಗು ಸೇರಿದಂತೆ 7 ಮಂದಿ ಸಾವು

‘ಆಪರೇಷನ್ ಸಿಂಧೂರ’ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ

TAGGED:#Nagendra#Valmiki Corporation Scam#ನಾಗೇಂದ್ರ
Share This Article
Facebook Copy Link Print
Previous Article ಭವನಿ ರೇವಣ್ಣಗೆ ಮಹಿಳೆ ಕಿಡ್ನ್ಯಾಪ್‌ ಕೇಸ್‌ನಲ್ಲಿ ನೋಟಿಸ್‌ ನೀಡಿದ ಸುಪ್ರೀಂ ಕೋರ್ಟ್‌
Next Article BMW ಹಿಟ್ ಆಂಡ್ ರನ್ ಪ್ರಕರಣ: ಶಿವಸೇನಾ ಉಪ ನಾಯಕ ಸ್ಥಾನದಿಂದ ರಾಜೇಶ್ ಶಾ ವಜಾ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಭೈರತಿ ಬಸವರಾಜ್ ಬಂಧನದ ಕುರಿತು ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ
ರಾಜ್ಯ-Karnataka
February 13, 2026
ಬಾಂಗ್ಲಾದೇಶ ಚುನಾವಣಾನಾ ಫಲಿತಾಂಶ : ಬಿಎನ್‌ಪಿಗೆ 197 ಸ್ಥಾನಗಳಲ್ಲಿ ಮುನ್ನಡೆ
ವಿದೇಶ-International
February 13, 2026
ಮಹಾಶಿವರಾತ್ರಿ ಹಿನ್ನಲೆಯಲ್ಲಿ ಮಲೆ ಮಹದೇಶ್ವರ ಬೆಟ್ಟಕ್ಕೆ ಹರಿದು ಬರುತ್ತಿದೆ ಭಕ್ತಸಾಗರ
ರಾಜ್ಯ-Karnataka
February 13, 2026
2028ರವರೆಗೆ ಸಿದ್ದರಾಮಯ್ಯನವರೇ ಸಿಎಂ : ಸಚಿವ ಜಮೀರ್
ರಾಜಕೀಯ | Politics
February 13, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up