By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಹೊಟ್ಟೆ ಕಿಚ್ಚಿನಿಂದ ಇಲ್ಲಸಲ್ಲದ ಆರೋಪ: ಸಿದ್ದರಾಮಯ್ಯ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಮೈಸೂರು-Mysuru > ಹೊಟ್ಟೆ ಕಿಚ್ಚಿನಿಂದ ಇಲ್ಲಸಲ್ಲದ ಆರೋಪ: ಸಿದ್ದರಾಮಯ್ಯ
LatestTop Storiesಮೈಸೂರು-Mysuruರಾಜಕೀಯ | Politicsರಾಜ್ಯ-Karnataka

ಹೊಟ್ಟೆ ಕಿಚ್ಚಿನಿಂದ ಇಲ್ಲಸಲ್ಲದ ಆರೋಪ: ಸಿದ್ದರಾಮಯ್ಯ

Published July 11, 2024
Share
2 Min Read
SHARE

ಮೈಸೂರು: ಹಿಂದುಳಿದ ವರ್ಗದ ಸಿದ್ದರಾಮಯ್ಯ ಸಿಎಂ ಆಗಿದ್ದಕ್ಕೆ ಸಹಿಸಿಕೊಳ್ಳಲು ಆಗುತ್ತಿಲ್ಲ. ಎರಡನೇ ಬಾರಿ ಸಿಎಂ ಆಗಿದ್ದಕ್ಕೆ ಸಹಿಸಲು ಕೆಲವರಿಗೆ ಆಗುತ್ತಿಲ್ಲ. ಹೊಟ್ಟೆ ಕಿಚ್ಚಿನಿಂದ ಕೆಲವರು ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಮೈಸೂರಿನಲ್ಲಿ ಸಿದ್ದರಾಮಯ್ಯ (Siddaramaiah) ಕಿಡಿಕಾರಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಹಗರಣದ ಬಗ್ಗೆ ತನಿಖೆ ನಡೆಯುತ್ತಿದೆ‌. ತನಿಖಾ ವರದಿ ಬಂದ ಮೇಲೆ ಕಠಿಣ ಕ್ರಮ ಕೈಗೊಳ್ಳುತ್ತೇನೆ. ನಮ್ಮ ಕಾಲದಲ್ಲೂ ತಪ್ಪುಗಳು ಆಗಿದೆ. ಆದರೆ, ಬಿಜೆಪಿ ಕಾಲದಲ್ಲೇ ಹೆಚ್ಚು ತಪ್ಪಾಗಿರುವುದು. ಅದನ್ನು ಸರಿಪಡಿಸುತ್ತೇನೆ ಎಂದರು.

ಅಲ್ಲದೇ ಪತ್ನಿಗೆ ಸೈಟ್ ಕೊಟ್ಟಿರುವ ವಿಚಾರವಾಗಿ ಪ್ರತಿಪಕ್ಷಗಳ ಟೀಕೆಗೆ ಪ್ರತಿಕ್ರಿಯಿಸಿದ ಅವರು, ನಮ್ಮದು ಅಕ್ರಮವೇ ಅಲ್ಲ. ಆ ಪ್ರಕರಣವೇ ಬೇರೆ, ಈಗ ನಡೆದಿರುವ ಪ್ರಕರಣಗಳೇ ಬೇರೆ. ನನ್ನ ಪತ್ನಿಗೆ ಸೈಟ್ ನೀಡಿರುವ ವಿಚಾರ ಹಗರಣವೇ ಅಲ್ಲ. ಬಿಜೆಪಿ ಸರ್ಕಾರದ ಅವಧಿಯಲ್ಲಿ ನನ್ನ ಪತ್ನಿಗೆ ಸೈಟ್​ ಕೊಟ್ಟಿದ್ದು. ಅವರು ನನ್ನನ್ನು ಕೇಳಿ ಸೈಟ್ ಕೊಟ್ಟಿದ್ದಾರಾ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಸೇನೆ ಮೇಲೆ ದಾಳಿ – ಬೆದರಿಸಿ ಅಡುಗೆ ಮಾಡುವಂತೆ ಗ್ರಾಮಸ್ಥರಿಗೆ ಒತ್ತಾಯಿಸಿದ್ದ ಉಗ್ರರು

ಪತ್ನಿಗೆ ಸೈಟ್ ಹಂಚಿಕೆಯಾದಾಗ ನಾನು ವಿರೋಧ ಪಕ್ಷದ ನಾಯಕ. ನಾನು ಈಗ ವಿಪಕ್ಷ ನಾಯಕನನ್ನು ಕೇಳಿ ಕೆಲಸ ಮಾಡುತ್ತೇನಾ? ಮುಡಾ ತಪ್ಪು ಮಾಡಿ ನಂತರ ಪರಿಹಾರದ ಸೈಟ್ ಕೊಟ್ಟಿದೆ. ಭೂಮಿ ಕಳೆದುಕೊಂಡ ನಾವು ಪರಿಹಾರ ಪಡೆಯಬೇಕೋ ಬೇಡವೋ? ಈಗಲೂ ಅವರು ಕೊಟ್ಟಿರುವ ಸೈಟ್‌ ಅನ್ನು ವಾಪಸ್​ ಪಡೆಯಲಿ. ಲೆಕ್ಕದ ಪ್ರಕಾರ ಬಡ್ಡಿ ಸೇರಿಸಿ 62 ಕೋಟಿ ರೂಪಾಯಿ ಪಾವತಿಸಲಿ ಎಂದಿದ್ದೇನೆ. ಸೈಟ್ ಹಂಚಿಕೆ ವಿಚಾರ ಯಾವ ಹಂತದಲ್ಲೂ ಅಕ್ರಮವಾಗಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು.ಇದನ್ನೂ ಓದಿ: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದ ನಿವೃತ್ತ ಎಂಜಿನಿಯರ್‌ ಸೇರಿದಂತೆ 13 ಅಧಿಕಾರಿಗಳಿಗೆ ಲೋಕಾ ದಾಳಿ

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿ, ಇನ್ನೂ ಅಧಿಕೃತವಾದ ಯಾವ ವರದಿ ಬಂದಿಲ್ಲ. ಮಾಧ್ಯಮದವರು ತೋರಿಸುವ ವರದಿಯ ಪ್ರತಿ ಹೇಗೆ ನಂಬಲಿ? ವರ್ಗಾವಣೆ ಆಗುವ ಹಣದ ಎಲ್ಲಾ ವಿಚಾರ ನನ್ನ ಗಮನಕ್ಕೆ ಬರಲ್ಲ. ವಾಲ್ಮೀಕಿ ಹಗರಣ ಬಗ್ಗೆ ಮೂರು ಹಂತದಲ್ಲಿ ತನಿಖೆಯಾಗುತ್ತಿದೆ. ವರದಿ ಬಂದ ಬಳಿಕ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇನೆ. ಈಗ ಎಲ್ಲವೂ ತನಿಖಾ ಹಂತದಲ್ಲೇ ಇದೆ ಎಂದರು. ಇದನ್ನೂ ಓದಿ: ಬೆಂಗಾವಲು ಪಡೆಯಿಲ್ಲದೇ ಖಾಸಗಿ ಕಾರಲ್ಲಿ ಅಜ್ಜಯ್ಯನ ಮೊರೆ ಹೋದ ಡಿಕೆಶಿ

You Might Also Like

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿಯ ಶಾಕಿಂಗ್ ವಿಡಿಯೋ

ತಮಿಳು ಚಿತ್ರರಂಗದ ಹಿರಿಯ ಹಾಸ್ಯನಟ ಮದನ್ ಬಾಬ್ ವಿಧಿವಶ

Ukraine War : ಮಾತುಕತೆಗೂ ಮುನ್ನ ಪುಟಿನ್​​ಗೆ ಬಹಿರಂಗವಾಗಿ ಬೆದರಿಕೆ ಹಾಕಿದ ಟ್ರಂಪ್

2025ರಲ್ಲಿ 2,790 ಭಾರತೀಯರನ್ನು ಗಡೀಪಾರು ಮಾಡಿದ ಅಮೆರಿಕ

ಕಂದಾಯ ಸಚಿವ ಇದ್ದಾಗಲೇ  ಕಲಬುರುಗಿ ಏರ್‌ಪೋರ್ಟ್‌ಗೆ ಬಾಂಬ್ ಬೆದರಿಕೆ

TAGGED:#MudaScam#Mysuru#siddaramaiah#ಮುಡಾ ಹಗರಣ#ಮೈಸೂರು#ಸಿದ್ದರಾಮಯ್ಯ
Share This Article
Facebook Copy Link Print
Previous Article ಸಾಂರ್ಧಬಿಕ ಚಿತ್ರ ಸೇನೆ ಮೇಲೆ ದಾಳಿ – ಬೆದರಿಸಿ ಅಡುಗೆ ಮಾಡುವಂತೆ ಗ್ರಾಮಸ್ಥರಿಗೆ ಒತ್ತಾಯಿಸಿದ್ದ ಉಗ್ರರು
Next Article ಪ್ರೀತಿಗೆ ವಿರೋಧಿಸಿದ ಪೊಷಕರು – ಹೆತ್ತರವನ್ನ, ಸಹೋದರನನ್ನು ಬರ್ಬರವಾಗಿ ಕೊಂದ 15 ರ ಬಾಲಕ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಮನರೇಗಾ ಮರುಸ್ಥಾಪಿಸುವ ಬಗ್ಗೆ ವಿಧಾನಸಭೆಯಲ್ಲಿ ಸರ್ಕಾರ ಮಹತ್ವದ ನಿರ್ಣಯ
ರಾಜ್ಯ-Karnataka
February 3, 2026
‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ರಾಜ್ಯ ಸರ್ಕಾರದಿಂದ ತೆರಿಗೆ ವಿನಾಯಿತಿ
ಸ್ಯಾಂಡಲ್​ವುಡ್-Sandalwood
February 3, 2026
ನಸೀರ್‌ಗೆ ಸಹಿಸಲಾಗದ ಸಂಕಟ: ಸಿ.ಟಿ ರವಿ ಖಡಕ್ ಕೌಂಟರ್..!
ರಾಜ್ಯ-Karnataka
February 3, 2026
‘ಸರಳ ಸುಬ್ಬರಾವ್‌’ ಸಿನಿಮಾ ಟ್ರೇಲರ್‌ ಲಾಂಚ್‌
ಸ್ಯಾಂಡಲ್​ವುಡ್-Sandalwood
February 3, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up