By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ವಾಲ್ಮೀಕಿ ನಿಗಮದಲ್ಲಿ ಅಕ್ರಮ; ಸಿಬಿಐನಿಂದ ತನಿಖೆ ತೀವ್ರಗೊಳಿಸಿವುಂತೆ ಪತ್ರ ಬರೆದ ಶೋಭಾ ಕರಂದ್ಲಾಜೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Crime - ವಾಲ್ಮೀಕಿ ನಿಗಮದಲ್ಲಿ ಅಕ್ರಮ; ಸಿಬಿಐನಿಂದ ತನಿಖೆ ತೀವ್ರಗೊಳಿಸಿವುಂತೆ ಪತ್ರ ಬರೆದ ಶೋಭಾ ಕರಂದ್ಲಾಜೆ

CrimeLatestTop Storiesರಾಷ್ಟ್ರೀಯ-National

ವಾಲ್ಮೀಕಿ ನಿಗಮದಲ್ಲಿ ಅಕ್ರಮ; ಸಿಬಿಐನಿಂದ ತನಿಖೆ ತೀವ್ರಗೊಳಿಸಿವುಂತೆ ಪತ್ರ ಬರೆದ ಶೋಭಾ ಕರಂದ್ಲಾಜೆ

Published July 11, 2024
Share
1 Min Read
amit shah shobha karandalje amit shah shobha karandalje amit shah shobha karandalje
SHARE

ನವದೆಹಲಿ: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ (Valmiki Development Corporation) ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರಿಗೆ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ಮನವಿ ಮಾಡಿದ್ದಾರೆ.

ಈ ಬಗ್ಗೆ ಪತ್ರ ಬರೆದಿರುವ ಅವರು, ಪ್ರಕರಣದಲ್ಲಿ ಯೂನಿಯನ್ ಬ್ಯಾಂಕ್ ಶಾಮೀಲಾಗಿದೆ ಎನ್ನಲಾಗಿದೆ. ಯೂನಿಯನ್ ಬ್ಯಾಂಕ್ ಮತ್ತು ಇತರೆ ಹಣಕಾಸು ಸಂಸ್ಥೆಗಳ ಪಾತ್ರದ ತನಿಖೆಯಾಗಬೇಕು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ಸಮಗ್ರ ತನಿಖೆ ಮಾಡಿಸಿ ಹಗರಣದಲ್ಲಿ ಭಾಗಿಯಾದವರನ್ನು ಹೊಣೆಗಾರರನ್ನಾಗಿ ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: 2028ರ ಚುನಾವಣೆಗೆ ಭಿನ್ನಾಭಿಪ್ರಾಯ ಬಿಟ್ಟು ಒಟ್ಟಾಗಿ ಕೆಲಸ ಮಾಡಿ: ಡಿಕೆಶಿ

ಚಂದ್ರಶೇಖರ್ ಆತ್ಮಹತ್ಯೆಗೆ ಕಾರಣ ಪತ್ತೆಹಚ್ಚಬೇಕು. ಅವರ ಕುಟುಂಬಕ್ಕೆ ನೆರವು ಖಾತ್ರಿಪಡಿಸಬೇಕು. ಭವಿಷ್ಯದಲ್ಲಿ ಇಂತಹ ಕೃತ್ಯಗಳನ್ನು ತಡೆಯಲು ಕ್ರಮವಹಿಸಬೇಕು. ಸರ್ಕಾರದ ವಿವಿಧ ಅಭಿವೃದ್ಧಿ ನಿಧಿಗಳ ಮೇಲ್ವಿಚಾರಣೆ ಮಾಡಬೇಕು. ಇದಕ್ಕೆ ಸಂಬಂಧಿಸಿದಂತೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಅವರು ಮನವಿ ಮಾಡಿದ್ದಾರೆ‌. . ಇದನ್ನೂ ಓದಿ: ಹಗರಣಗಳ ವಿರುದ್ಧ ಬಿಜೆಪಿ ಕಿಡಿ- ಜು 15ರಂದು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ತೀರ್ಮಾನ

You Might Also Like

‘ರಾಜಭವನ ಚಲೋ’ ನಡೆಸಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ ಕಾಂಗ್ರೆಸ್​ ನಾಯಕರು

ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಕರೆಕೊಟ್ಟಿದ್ದ ಮೈಸೂರು, ಮಂಡ್ಯ ಬಂದ್‌ಗೆ ನೀರಸ ಪ್ರತಿಕ್ರಿಯೆ

ಜೈಲಲ್ಲಿ ದರ್ಶನ್‍ನನ್ನು ಭೇಟಿಯಾದ ಪುತ್ರ ವಿನೀಶ್‌, ಪತ್ನಿ ವಿಜಯಲಕ್ಷ್ಮಿ

ಅಪ್ರಾಪ್ತ ತಂಗಿಯನ್ನೇ ಗರ್ಭಿಣಿ ಮಾಡಿದ ಸ್ವಂತ ಅಣ್ಣ, ಮಗುವಿಗೆ ಜನ್ಮ ನೀಡಿದ ಬಾಲಕಿ

ವಿಶ್ವಸಂಸ್ಥೆಯಲ್ಲಿ ಕಾಶ್ಮೀರ ಸಶಯ ಕೆಣಕಿದ ಪಾಕ್ ಪ್ರಧಾನಿಗೆ ಭಾರತ ತಿರುಗೇಟು

TAGGED:#Amit Shah#cbi#shobha karandlaje#Valmiki Development Corporation#ಅಮಿತ್ ಶಾ#ವಾಲ್ಮೀಕಿ ಅಭಿವೃದ್ಧಿ ನಿಗಮ#ಶೋಭಾ ಕರಂದ್ಲಾಜೆ
Share This Article
Facebook Copy Link Print
Previous Article bjp copy bjp copy bjp copy ಹಗರಣಗಳ ವಿರುದ್ಧ ಬಿಜೆಪಿ ಕಿಡಿ- ಜು 15ರಂದು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ತೀರ್ಮಾನ
Next Article haveri accident haveri accident haveri accident ಜಾನುವಾರು ಮೈ ತೊಳೆಯಲು ಹೋದ ಯುವಕ ಕಾಲು ಜಾರಿ ನೀರುಪಾಲು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up