By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: “ಮ್ಯಾಕ್ಸ್” ಟೀಸರ್ ಬೆಂಕಿ ಗುರು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Entertainment - “ಮ್ಯಾಕ್ಸ್” ಟೀಸರ್ ಬೆಂಕಿ ಗುರು

Entertainmentಸ್ಯಾಂಡಲ್​ವುಡ್-Sandalwood

“ಮ್ಯಾಕ್ಸ್” ಟೀಸರ್ ಬೆಂಕಿ ಗುರು

Published July 16, 2024
Share
1 Min Read
Max Teaser
SHARE

ವಿಜಯ್ ಕಾರ್ತಿಕೇಯ ನಿರ್ದೇಶನದ ಆಕ್ಷನ್ ಥ್ರಿಲ್ಲರ್ “ಮ್ಯಾಕ್ಸ್” ಚಿತ್ರದಲ್ಲಿ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್, ವರಲಕ್ಷ್ಮೀ ಶರತ್ ಕುಮಾರ್, ಸಂಯುಕ್ತ ಹೊರನಾಡು, ಪ್ರಮೋದ್ ಶೆಟ್ಟಿ ಮುಂತಾದವರು ಅಭಿನಯಿಸಿರುವ ಸ್ಯಾಂಡಲ್ ವುಡ್ ನ ಬಹು ನಿರೀಕ್ಷೆಯ ಚಿತ್ರ “ಮ್ಯಾಕ್ಸ್” ಇಂದು ಟೀಸರ್ ಬಿಡುಗಡೆಯಾಗಿದೆ. ಟೀಸರ್ ನಲ್ಲಿನ ಆಕ್ಷನ್ ದೃಶ್ಯಗಳು ಮೈ ಜುಂ ಎನ್ನಿಸುವಂತಿದ್ದು ಮಾಸ್ ಅಭಿಮಾನಿಗಳ ಕಣ್ಮನ ಸೆಳೆದಿದೆ. ಕಿಚ್ಚನ ಕಂಚಿನ ಕಂಠ ಟೀಸರ್ ನಲ್ಲಿ ಥ್ರಿಲ್ ಎನಿಸುವಂತಿದೆ.

ಬಾಬಾ ಬಾಬಾ ಬ್ಲ್ಯಾಕ್ ಶಿಪ್ ಹಾಡನ್ನ ಕಿಚ್ಚ ಸುದೀಪ್ ಇಲ್ಲಿ ಹಾಡಿದ್ದಾರೆ. ತಮ್ಮ ಅದ್ಭುತ ಕಂಠಸಿರಿಯಲ್ಲಿಯೇ ಈ ಒಂದು ಹಾಡನ್ನ ಕಿಚ್ಚ ಸುದೀಪ್ ಹಾಡಿದ್ದಾರೆ. ವಿಕ್ರಾಂತ್ ರೋಣ ಬಳಿಕ ಸಾಕಷ್ಟು ಗ್ಯಾಪ್ ಬಳಿಕ ಸುದೀಪ್ ತೆರೆ ಮೇಲೆ ಅಬ್ಬರಿಸಲು ಸಜ್ಜಾಗಿದ್ದು, ಅಭಿಮಾನಿಗಳ ಸಂಭ್ರಮಕ್ಕೆ ಕಾರಣವಾಗಿದೆ.

1 ನಿಮಿಷ 7 ಸೆಕೆಂಡ್‌ನ ಟೀಸರ್ ನಲ್ಲಿ ಡೈಲಾಗ್‌ ಮತ್ತು ಸುದೀಪ್‌ರ ಆಕ್ಷನ್ ದೃಶ್ಯಗಳಿವೆ. ಅದರಲ್ಲೂ ಕೊನೆಯಲ್ಲಿ ಕಾಳಿ ಅವತಾರ ಹಾಕಿದ ವ್ಯಕ್ತಿಯ ಮುಂದೆ ಸುದೀಪ್ ನಡೆದು ಬರುವ ದೃಶ್ಯ ಸುದೀಪ್ ಅಭಿಮಾನಿಗಳ ಮನಗೆದ್ದಿದೆ. ಸುದೀಪ್ ಸಿನಿ ಬದುಕಿನಲ್ಲೇ ‘ಮ್ಯಾಕ್ಸ್’ ಹೊಸ ಮೈಲಿಗಲ್ಲು ಬರೆಯಲಿದೆ ಎನ್ನುವ ನಿರೀಕ್ಷೆ ಇದ್ದು, ಸಿನಿಮಾ ಬಗ್ಗೆ ಕುತೂಹಲ ಹೆಚ್ಚಿದೆ. ವಿಜಯ್ ಕಾರ್ತಿಕೇಯ ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದು, ಸುದೀಪ್‌ರನ್ನು ಹೊಸ ಅವತಾರದಲ್ಲಿ ತೆರೆ ಮೇಲೆ ತಂದಿದ್ದಾರೆ.

ಚಿತ್ರಕ್ಕೆ ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಕಲೈಪುಲಿ ಎಸ್ ತನು ವಿ‌ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಹಾಗೂ ಕಿಚ್ಚ ಸುದೀಪ್ ಕಿಚ್ಚ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಈ ಚಿತ್ರವನ್ನು ನಿರ್ಮಿಸಿದ್ದಾರೆ.

You Might Also Like

ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡ ಕಿರುತೆರೆ ನಟ ಶ್ರೀಧರ್ ನಾಯಕ್ ನಿಧನ

‘ಪೆಪೆ’ ಚಿತ್ರಕ್ಕೆ ‘A’ ಸರ್ಟಿಫಿಕೇಟ್

ಇಲಿ ಸಾಯಿಸೋಕು ಹಿಂಜರಿಯುತ್ತಿದ್ದ ಹುಡುಗಿ ಒಬ್ಬರನ್ನ ಕೊಲೆ ಮಾಡ್ತಾರೆ ಇದು ಸುಳ್ಳು: ಪವಿತ್ರಾ ಗೌಡ ಮಾಜಿ ಪತಿ

ಹಬ್ಬದ ದಿನವೇ ಸಿಹಿಸುದ್ದಿ- ಹೆಣ್ಣು ಮಗುವಿಗೆ ಜನ್ಮ ನೀಡಿದ ಅದಿತಿ ಪ್ರಭುದೇವ್

ನೆಟ್​​ಫ್ಲಿಕ್ಸ್ ಮೂಲಕ ಒಟಿಟಿಗೆ ಲಗ್ಗೆಯಿಟ್ಟ ‘ಧುರಂಧರ್’, ಕನ್ನಡಿಗರಿಗೆ ಮಾತ್ರ ನಿರಾಸೆ

TAGGED:Kiccha SudeepMax MovieSandalwood
Share This Article
Facebook Copy Link Print
Previous Article Ankola ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿದು ಮಣ್ಣಿನಡಿ ಸಿಲುಕಿದ 9 ಮಂದಿ
Next Article HD Revanna ನನ್ನ ಮಗ ತಪ್ಪು ಮಾಡಿದ್ರೆ ಗಲ್ಲಿಗೇರಿಸಲಿ : ಹೆಚ್​ಡಿ ರೇವಣ್ಣ ರೋಷಾವೇಶ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nida Nida Nida
ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
ರಾಷ್ಟ್ರೀಯ-National Latest
March 28, 2026
Gas 1 Gas 1 Gas 1
ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
ರಾಜ್ಯ-Karnataka
March 28, 2026
Rai Rai Rai
ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
ರಾಯಚೂರು - Raichur
March 28, 2026
Bus Bus Bus
ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
ಚಿಕ್ಕಬಳ್ಳಾಪುರ-Chikkaballapura
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up