By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಆರೋಪಿಗಳಿಗೆ 6 ವರ್ಷದ ಬಳಿಕ ಜಾಮೀನು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಆರೋಪಿಗಳಿಗೆ 6 ವರ್ಷದ ಬಳಿಕ ಜಾಮೀನು

Blogರಾಜ್ಯ-Karnataka

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಆರೋಪಿಗಳಿಗೆ 6 ವರ್ಷದ ಬಳಿಕ ಜಾಮೀನು

Published July 16, 2024
Share
1 Min Read
Gauri Lankesh
Gauri Lankesh
SHARE

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ (ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿದೆ.ನ್ಯಾ.ವಿಶ್ವಜಿತ್ ಶೆಟ್ಟಿ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠ 6 ವರ್ಷದ ಬಳಿಕ ನವೀನ್ ಕುಮಾರ್, ಅಮಿತ್, ಎಚ್‌ಎಲ್ ಸುರೇಶ್ ಅವರಿಗೆ ಜಾಮೀನು ನೀಡಿದೆ.

ಗೌರಿ ಲಂಕೇಶ್‌ ಕೊಲೆ ಪ್ರಕರಣದಲ್ಲಿ ಆರೋಪಿಗಳು ಆರು ವರ್ಷಗಳಿಂದ ಜೈಲಿನಲ್ಲಿದ್ದಾರೆ. ಪ್ರಕರಣದ ವಿಚಾರಣೆ ಮುಗಿಯದೇ ಇರುವುದರಿಂದ ದೀರ್ಘಕಾಲ ಅವರನ್ನು ಜೈಲಿನಲ್ಲಿ ಇಡುವಂತಿಲ್ಲ ಎಂದು ಅಭಿಪ್ರಾಯಪಟ್ಟಿರುವ ಪೀಠ, ಜಾಮೀನು ಮಂಜೂರು ಮಾಡಿದೆ.

ಹಿರಿಯ ವಕೀಲ ಅರುಣ್‌ ಶಾಮ್‌, ಮಧುಕರ್‌ ದೇಶಪಾಂಡೆ, ಬಸವರಾಜ್‌ ಸಪ್ಪಣ್ಣನವರ್‌ ಆರೋಪಿಗಳ ಪರ ವಾದ ಮಂಡಿಸಿದರು. ಈ ಪ್ರಕರಣದಲ್ಲಿ ಈ ಹಿಂದೆ ಆರೋಪಿ ಎ11 ಮೋಹನ್‌ ನಾಯಕ್‌ಗೆ ಮಾತ್ರ ಜಾಮೀನು ದೊರೆತಿತ್ತು.

ಆರೋಪಿಗಳ ಪರ ಹಿರಿಯ ವಕೀಲ ಅರುಣ್ ಶ್ಯಾಂ ವಾದ ಮಂಡಿಸಿದ್ದರು. ಕೋರ್ಟ್‌ ಹಲವು ಷರತ್ತು ವಿಧಿಸಿದ್ದು ಈ ಷರತ್ತು ಪೂರ್ಣಗೊಂಡ ಬಳಿಕ ಇಂದು ಸಂಜೆ ಅಥವಾ ನಾಳೆ ಆರೋಪಿಗಳು ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆಯಿದೆ.

  • ಕನಕಪುರ ರಸ್ತೆ ಬಳಿ ಗ್ರಾಮದಲ್ಲಿ 10 ಅಡಿ ಹೆಬ್ಬಾವು ಪ್ರತ್ಯಕ್ಷ
  • ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
  • ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
  • ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
  • ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ

You Might Also Like

ಕ್ಯಾನ್ಸರ್‌ ಕಾರಕ ಗಡ್ಡೆ ಪತ್ತೆಗೂ ಬಂದಿದೆ ಎಐ ಚಾಲಿತ ಸೈಬರ್‌ನೈಫ್‌-S7 ಸಿಸ್ಟಮ್‌

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮಂಜುನಾಥನ ದರ್ಶನ ಪಡೆದ ಬಿಜೆಪಿ ನಾಯಕರು

ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಹೋರಟ ಕಾರು ಪಲ್ಟಿ -ನಾಲ್ವರು ಸ್ಥಳದಲ್ಲೇ ಸಾವು!

ಪ್ರಜ್ವಲ್ ದೇವರಾಜ್​ ನಟನೆಯ ‘ಕರಾವಳಿ’ ಚಿತ್ರದ ಟೀಸರ್​ ರಿಲೀಸ್

ಆಪರೇಷನ್ ಸಿಂಧೂರ ಬೆನ್ನಲ್ಲೇ ದೇಶಾದ್ಯಂತ ಹಲವು ವಿಮಾನ ನಿಲ್ದಾಣಗಳು ತಾತ್ಕಾಲಿಕವಾಗಿ ಬಂದ್

TAGGED:Gauri Lankesh
Share This Article
Facebook Copy Link Print
Previous Article HD Revanna ನನ್ನ ಮಗ ತಪ್ಪು ಮಾಡಿದ್ರೆ ಗಲ್ಲಿಗೇರಿಸಲಿ : ಹೆಚ್​ಡಿ ರೇವಣ್ಣ ರೋಷಾವೇಶ
Next Article Bihar Boots ರಷ್ಯಾ ಸೇನೆಗೆ ಸರಬರಾಜಾಗುತ್ತಿವೆ ಭಾರತದಲ್ಲಿ ತಯಾರಾದ ಬೂಟುಗಳು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Python Python Python
ಕನಕಪುರ ರಸ್ತೆ ಬಳಿ ಗ್ರಾಮದಲ್ಲಿ 10 ಅಡಿ ಹೆಬ್ಬಾವು ಪ್ರತ್ಯಕ್ಷ
ರಾಜ್ಯ-Karnataka
March 25, 2026
PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up