By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಉಚಿತ ಗ್ಯಾರಂಟಿಗಳು ಅಭಿವೃದ್ಧಿಗೆ ಮಾರಕ : ಕರ್ನಾಟಕ ಸಂಘಟನೆಗಳ ಒಕ್ಕೂಟ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಉಚಿತ ಗ್ಯಾರಂಟಿಗಳು ಅಭಿವೃದ್ಧಿಗೆ ಮಾರಕ : ಕರ್ನಾಟಕ ಸಂಘಟನೆಗಳ ಒಕ್ಕೂಟ
BlogLatestರಾಜ್ಯ-Karnataka

ಉಚಿತ ಗ್ಯಾರಂಟಿಗಳು ಅಭಿವೃದ್ಧಿಗೆ ಮಾರಕ : ಕರ್ನಾಟಕ ಸಂಘಟನೆಗಳ ಒಕ್ಕೂಟ

Published July 17, 2024
Share
2 Min Read
Kannada Organisation
Kannada Organisation
SHARE

ಬೆಂಗಳೂರು, ಜೂ:17; 2 ವರ್ಷ ಕಳೆದರೂ ಬಿ.ಎಂ.ಐ.ಸಿ.ಯೋಜನೆಯಲ್ಲಿ ಭೂಮಿ ಕಳೆದುಕೊಂಡ ರೈತ ಕುಟುಂಬಗಳಿಗಿನ್ನೂ ಪರಿಹಾರದ ನಿವೇಶನ ನೀಡಲು ಅನುಮತಿ ನೀಡದ, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ತಮ್ಮ ಬಿಟ್ಟಿ ಗ್ಯಾರಂಟಿಗಳ ಹೊಟ್ಟೆ ತುಂಬಿಸಲು ನೈಸ್ ಯೋಜನೆಯ ಭೂಮಿ ಮೇಲೆ ಕಣ್ಣಾಕಿ ಸಂಪನ್ಮೂಲ ತುಂಬಿಸಿಕೊಳ್ಳಲು ಯಾವ ಹಕ್ಕಿದೆ, ಮೊದಲು ಸರ್ಕಾರಕ್ಕೆ ನೈತಿಕತೆ ಇದ್ದರೆ ಕೂಡಲೇ ರೈತರಿಗೆ ಪರಿಹಾರದ ನಿವೇಶನ ನೀಡಲು ಅನುಮತಿ ನೀಡಿ, ಕ.ಸಂ.ಒಕ್ಕೂಟ ಒತ್ತಾಯಿಸಿತು

ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅಧ್ಯಕ್ಷ ಕೆ.ಎನ್.ಲಿಂಗೇಗೌಡ, ಕನ್ನಡ ನಾಡು-ನುಡಿ, ನೆಲ-ಜಲ ಹಾಗು ಕನ್ನಡ ರೈತಜನರ ಪರ ನಿರಂತರ ಹೋರಾಟ ಮಾಡುತ್ತಾ ಬಂದಿಂದೆ. ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ತನ್ನ ಬಿಟ್ಟಿ ಗ್ಯಾರಂಟಿಗಳ ಹೊಟ್ಟೆ ತುಂಬಿಸಿಕೊಳ್ಳುವ ಭರದಲ್ಲಿ ಅ ಯೋಜನೆಗಳ ವೆಚ್ಚ ಸರಿದೂಗಿಸಲು ತುಮಕೂರು ರಸ್ತೆಯ ಮಾದಾವರ ದಿಂದ ಹೊಸೂರು ರಸ್ತೆಯ ಎಲೆಕ್ಟ್ರಾನಿಕ್ ಸಿಟಿ ಯವರೆಗಿನ ಬೆಂಗಳೂರು ಸಿಟಿ ಹೊರಗಿನ ಬೃಹತ್ ಹಾಗು ಶೀಘ್ರ ಸಂಚಾರದ ಬೆನ್ನೆಲುಬಾಗಿರುವ ನೈಸ್ ಕಂಪನಿ ನಿರ್ಹಿಸುತ್ತಿರುವ ಬಿ.ಎಂ.ಐ.ಸಿ. ಯೋಜನೆಯನ್ನು ಸ್ವಾಧೀನ ಪಡಿಸಿಕೊಂಡು ಅದರ ಮೂಲಕ ರಸ್ತೆಯ ಆಸುಪಾಸಿನ ಸಾವಿರಾರು ಎಕರೆ ಭೂಮಿಯನ್ನು ಸಂಪನ್ಮೂಲಕ್ಕೆ ಮಾರ್ಗವಾಗಿಸುವ ಲೆಕ್ಕಾಚಾರ ಹಾಕಿ ಪ್ರಕ್ರಿಯೆಯನ್ನು ಚುರುಕುಗೊಳಿಸಿದೆ ಎಂಬ ಸುದ್ದಿ ತಿಳಿದು ನಿಜಕ್ಕೂ ಆಶ್ಚರ್ಯ ಉಂಟಾಯಿತು. ಇದೊಂದು ಅಪ್ರಬುದ್ಧ ಹಾಗು ದುರಾದೃಷ್ಟಕರ ನಡೆ ಎಂದು ಒಕ್ಕೂಟ ಆಕ್ರೋಶ ವ್ಯಕ್ತಪಡಿಸುತ್ತಿದೆ ದರು.

ಒಂದೆಡೆ ಸರ್ಕಾರ ಯುರೋಪ್ ಮತ್ತು ಜಪಾನ್..ನಂತಹ ರಾಷ್ಟ್ರಗಳ ಖಾಸಗೀ ಕಂಪನಿಗಳನ್ನು ಆಹ್ವಾನಿಸಿ, ಮೂಲಭೂತ ಸೌಕರ್ಯ ಕ್ಷೇತ್ರ ಹಾಗು ಕೈಗಾರಿಕಾ ಕ್ಷೇತ್ರಗಳಿಗಾಗಿ ಅಗತ್ಯ ಸಾವಿರಾರು ಎಕರೆ ಭೂಮಿ,ನೀರು ನೀಡುವ ಒಪ್ಪಂದ ಮಾಡಿಕೊಳ್ಳುತ್ತಾ ಬರುತ್ತಿದ್ದು,ಮತ್ತೊಂದೆಡೆ ಇನ್ನೂ ಅನೇಕ ಕಾನೂನು ಪ್ರಕರಣಗಳು ರೈತ ಪರಿಹಾರ ವ್ಯಾಜ್ಯಗಳು ಬಾಕಿ ಇರುವ ಬಿ.ಎಂ.ಐ.ಸಿ.ಯೋಜನೆ ವಶಕ್ಕೆ ಪಡೆಯುವ ಮಾತುಗಳು ಇವರ ದ್ವಂದ್ವ ನಿಲುವನ್ನು ತಿಳಿಸುತ್ತದೆ.

ಪಂಚೆ ಹಾಕಿ ಬಂದಿದ್ದ ಬಂದಿದ್ದ ರೈತನಿಗೆ ಮಾಲ್‌‌ನಲ್ಲಿ ಅವಮಾನ

ಪ್ರತಿಷ್ಠಿತ ಜೆ.ಎಸ್.ಡಬ್ಲೂ ಸ್ಟೀಲ್ ಕಂಪನಿಗೆ ಬಳ್ಳಾರಿ ಜಿಲ್ಲೆಯ ತೋರಣಗಲ್ಲು ಹಾಗು ಕುರೇಕೊಪ್ಪ ಬಳಿ ಒಟ್ಟು 3666 ಎಕರೆ ಭೂಮಿಯನ್ನು ಸರ್ಕಾರ ಕಡಿಮೆ ಮೊತ್ತಕ್ಕೆ ಕೊಟ್ಟಿದೆ ಇದೂ ಸಹ ರಾಜಕೀಯ ನಾಯಕರ ಮಾತಿನ ಗುದ್ದಾಟಕ್ಕೆ ವೇದಿಕೆ ಕಲ್ಪಿಸಿತ್ತು!. ಇದೇ ರೀತಿ ಟೊಯೋಟಾ ಕಂಪನಿಗೆ 1800 ಎಕರೆ ಕೆ.ಐ.ಡಿ.ಬಿ.ಮೂಲಕವೇ ರೈತರಿಂದ ನೀಡಿದ ಭೂಮಿ ಟಾಟಾ ಸ್ಟೀಲ್ ಬಯೋಕಾನ್,ವಿಪ್ರೋ,ಇನ್ಫೋಸಿಸ್…ಸೇರಿದಂತೆ ರಾಜ್ಯದ ನಾನಾ ಭಾಗಗಳಲ್ಲಿ ಖಾಸಗೀ ಕ್ಷೇತ್ರದಲ್ಲಿ ಸ್ಥಾಪನೆಯಾಗಿರುವ ಖಾಸಗೀ ಕಂಪನಿಗಳಿಗೆ ಸಾವಿರಾರು ಎಕರೆ ಭೂಮಿಯನ್ನು ಹಲವು ಷರತ್ತುಗಳ ಮೇಲೆಯೇ ನೀಡಲಾಗಿದ್ದು, ಹಲವಾರು ಕಡೆ ಈ ಯೋಜನೆಗಳಲ್ಲಿ ಇಂತಹ ಯೋಜನೆಗಳಿಗೆ ಭೂಮಿ ಕಳೆದುಕೊಂಡ ರೈತರಿಗೆ ಇನ್ನೂ ಸರಿಯಾದ ಪರಿಹಾರವೇ ಸಿಕ್ಕಿಲ್ಲ ಎಂದು ಇವತ್ತಿಗೂ ಅನೇಕ ಜನಪರ ಸಂಘಟನೆಗಳು ಇಂತಹ ಸರ್ಕಾರದ ನೀತಿಯ ವಿರುದ್ಧ ರೈತರ ಪರವಾಗಿ ನಿರಂತರವಾಗಿ ಹೋರಾಟ ಮಾಡುತ್ತಲೇ ಬರುತ್ತಿವೆ ಮುಂದೆಯೂ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

You Might Also Like

ಕರಾವಳಿ ಜನರಿಗೆ ಗುಡ್ ನ್ಯೂಸ್ ಕೊಟ್ಟ ಡಿಸಿಎಂ ಡಿ.ಕೆ. ಶಿವಕುಮಾರ್

ದರ್ಶನ್ ಕೊಲೆ ಮಾಡೋ ವ್ಯಕ್ತಿ ಅಲ್ಲ : ಮದ್ದೂರು ಎಂಎಲ್‌ಎ

ರಮೇಶ್ – ಗಣೇಶ್ ಜೋಡಿಯ “ರಾಮ್” ಚಿತ್ರಕ್ಕೆ ಮುಹೂರ್ತ

ಗುಡ್ಡ ಕುಸಿತದಿಂದ ತತ್ತರಿಸಿದ ವಯನಾಡಿನಲ್ಲಿ ಭೂಕಂಪದ ಭೀತಿ

25 ವರ್ಷಗಳ ನಂತರ ಶಿವಸೇನೆ ಕೈತಪ್ಪಿದ ಮುಂಬೈ ಮೇಯರ್ ಪಟ್ಟ, ಬಿಜೆಪಿಯ ರಿತು ತಾವ್ಡೆ ನೂತನ ಮೇಯರ್

TAGGED:Congress GuaranteeFreebies
Share This Article
Facebook Copy Link Print
Previous Article ಎಲ್‌ಕೆಜಿ, ಯುಕೆಜಿ ಆರಂಭಿಸುವ ಅಂಗನವಾಡಿಗಳಿಗೆ 5 ಲಕ್ಷ ರೂ. ಅನುದಾನ
Next Article KSRTC ಜೋಗ ಜಲಪಾತ ವೀಕ್ಷಣೆಗೆ ಕೆಎಸ್‌ಆರ್‌ಟಿಸಿಯಿಂದ ಟೂರ್ ಪ್ಯಾಕೇಜ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Bairati Basavaraj
ರೌಡಿ ಬಿಕ್ಲು ಶಿವ ಕೊಲೆ ಪ್ರಕರಣ : ಬಿಜೆಪಿ ಶಾಸಕ ಬೈರತಿ ಬಸವರಾಜ್ ಜಾಮೀನು ಅರ್ಜಿ ವಜಾ
ರಾಜ್ಯ-Karnataka Latest
February 10, 2026
yogi adityanath
ಇನ್ನೆಂದೂ ಬಾಬರಿ ಮಸೀದಿಯನ್ನು ಪುನರ್‌ನಿರ್ಮಿಸಲು ಸಾಧ್ಯವಿಲ್ಲ : ಯೋಗಿ ಆದಿತ್ಯನಾಥ್
ರಾಷ್ಟ್ರೀಯ-National
February 10, 2026
ಲವ್ ಪ್ರಪೋಸಲ್ ಒಪ್ಪದ ಸಹಪಾಠಿಗೆ ತರಗತಿಯೊಳಗೇ ಗುಂಡಿಕ್ಕಿ ಕೊಂದು ಆತ್ಮಹತ್ಯೆಗೆ ಶರಣಾದ ಯುವಕ
ರಾಷ್ಟ್ರೀಯ-National
February 10, 2026
ಚಂದ್ರಯಾನ-4 ಲ್ಯಾಂಡಿಂಗ್‌ಗೆ ದಕ್ಷಿಣ ಧ್ರುವದ ಬಳಿ ತಾಣ ಗುರುತಿಸಿದ ಇಸ್ರೋ
ರಾಷ್ಟ್ರೀಯ-National
February 10, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up