By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಅಮೆರಿಕ ಅಧ್ಯಕ್ಷೀಯ ಚುನಾವಣೆ ನಾಮಪತ್ರ ಸಲ್ಲಿಸಿದ ಕಮಲಾ ಹ್ಯಾರಿಸ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಅಮೆರಿಕ ಅಧ್ಯಕ್ಷೀಯ ಚುನಾವಣೆ ನಾಮಪತ್ರ ಸಲ್ಲಿಸಿದ ಕಮಲಾ ಹ್ಯಾರಿಸ್

BlogLatestMain PostTop Storiesವಿದೇಶ-International

ಅಮೆರಿಕ ಅಧ್ಯಕ್ಷೀಯ ಚುನಾವಣೆ ನಾಮಪತ್ರ ಸಲ್ಲಿಸಿದ ಕಮಲಾ ಹ್ಯಾರಿಸ್

Kamala Harris

Published July 27, 2024
Share
1 Min Read
Kamala Harris
SHARE

ವಾಷಿಂಗ್ಟನ್ : ನವೆಂಬರ್ 5 ರಂದು ನಡೆಯಲಿರುವ ಯುಎಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಜೋ ಬೈಡನ್ ಹಿಂದೆ ಸರಿದ ನಂತರ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಡೆಮಾಕ್ರಟಿಕ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.

ಚುನಾವಣಾ ಕಣದಿಂದ ಹಿಂದೆ ಸರಿದಿರುವ ಅಧ್ಯಕ್ಷ ಜೋ ಬೈಡನ್, ಕಮಲಾ ಹ್ಯಾರಿಸ್ ಅವರನ್ನು ಅನುಮೋದಿಸಿದ್ದಾರೆ. ಜೋ ಬೈಡನ್ ಅವರ ಅನುಮೋದನೆ ಪಡೆದಿರುವುದು ಗೌರವದ ವಿಚಾರ. ಈ ಚುನಾವಣೆಯನ್ನು ಗೆಲ್ಲುವುದು ನನ್ನ ಗುರಿ ಎಂದು ಅವರು ಹೇಳಿದ್ದಾರೆ.

I’m Kamala Harris, and I’m running for President of the United States. pic.twitter.com/6qAM32btjj

— Kamala Harris (@KamalaHarris) July 25, 2024

ಅಮೇರಿಕ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ಅ ವರು ಯುಎಸ್ ಅಧ್ಯಕ್ಷೀಯ ಚುನಾವಣೆಗೆ ಅಧಿಕೃತವಾಗಿ ತಮ್ಮ ಉಮೇದುವಾರಿಕೆಯನ್ನು ಘೋಷಿಸುವ ಕಡತಗಳಿಗೆ ಸಹಿ ಹಾಕಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್​​​ನಲ್ಲಿ ಕಡತಗಳಿಗೆ ಸಹಿ ಹಾಕುತ್ತಿರುವ ಫೋಟೊ ಪೋಸ್ಟ್ ಮಾಡಿದ ಕಮಲಾ ಹ್ಯಾರಿಸ್, “ಇಂದು, ನಾನು ಯುನೈಟೆಡ್ ಸ್ಟೇಟ್ಸ್ ಅಧ್ಯಕ್ಷ ಸ್ಥಾನಕ್ಕೆ ನನ್ನ ಉಮೇದುವಾರಿಕೆಯನ್ನು ಅಧಿಕೃತವಾಗಿ ಘೋಷಿಸುವ ಫಾರ್ಮ್‌ಗಳಿಗೆ ಸಹಿ ಮಾಡಿದ್ದೇನೆ. ಪ್ರತಿ ಮತವನ್ನು ಗಳಿಸಲು ನಾನು ಶ್ರಮಿಸುತ್ತೇನೆ. ಜನಪರವಾದ ನಮ್ಮ ಅಭಿಯಾನಕ್ಕೆ ನವೆಂಬರ್​​ನಲ್ಲಿ ಗೆಲುವು ಆಗಲಿದೆ ಎಂದು ಹೇಳಿದ್ದಾರೆ.

ಮಳೆಗಾಲದಲ್ಲಿ ಟ್ರೇಕಿಂಗ್ ಹೋಗುವ ಮುನ್ನ ಎಚ್ಚರ…!

ಯುಎಸ್ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಮತ್ತು ಪ್ರಥಮ ಮಹಿಳೆ ಮಿಷೆಲ್ ಒಬಾಮಾ ಅವರು ಕಮಲಾ ಹ್ಯಾರಿಸ್​​ಗೆ ತಮ್ಮ ಸಂಪೂರ್ಣ ಬೆಂಬಲವನ್ನು ನೀಡುತ್ತಿದ್ದಾರೆ. ಕಮಲಾ ಅವರು ಅಧ್ಯಕ್ಷರಾಗಿ ಚುನಾಯಿತರಾದರೆ ಅಮೆರಿಕದ ಅಧ್ಯಕ್ಷ ಸ್ಥಾನಕ್ಕೇರಿದ ಮೊದಲ ಕಪ್ಪುವರ್ಣೀಯ ಮಹಿಳೆ ಎಣಿಸಿಕೊಳ್ಳಲಿದ್ದಾರೆ.

You Might Also Like

ಇಂದು ಹೆಚ್‌ಡಿ ರೇವಣ್ಣ ಬೇಲ್ ಅರ್ಜಿ ವಿಚಾರಣೆ … ಜೈಲಾ ಬೇಲಾ?

ನಾಳೆ ರಷ್ಯಾ ಅಧ್ಯಕ್ಷ ಪುಟಿನ್ ಭಾರತ ಭೇಟಿ, ಮಹತ್ವದ ಒಪ್ಪಂದಗಳಿಗೆ ಸಹಿ ಸಾಧ್ಯತೆ

ಇಂದಿನಿಂದ 5 ದಿನ ರಾಜ್ಯದಲ್ಲಿ ಭಾರೀ ಮಳೆಯ ಮುನ್ಸೂಚನೆ

MANGALURU : ಅಬ್ದುಲ್ ರಹಿಮಾನ್ ಕೊಲೆ ಪ್ರಕರಣದಲ್ಲಿ ಮೂವರು ಆರೋಪಿಗಳು ವಶಕ್ಕೆ

ಜಾಮೀನು ಪಡೆದು ಜಾಲಿಯಾಗಿದ್ದ ‘ಡಿ’ಗ್ಯಾಂಗ್‌ಗೆ ಪೊಲೀಸರಿಂದ ಮತ್ತೊಂದು ಶಾಕ್..!

TAGGED:Kamala HarrisnominationUS Presidential Election
Share This Article
Facebook Copy Link Print
Previous Article Puneeth Kerehalli Puneeth Kerehalli Puneeth Kerehalli ನಾಯಿ ಮಾಂಸ ಗಲಾಟೆ : ಪುನೀತ್​ ಕೆರೆಹಳ್ಳಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು
Next Article Gangster Gangster Gangster ಜೈಲಿನಿಂದ ಬಿಡುಗಡೆಯಾಗಿ ಬಿಲ್ಡಪ್ ರ‍್ಯಾಲಿ ನಡೆಸಿದ ಗ್ಯಾಂಗ್​​ಸ್ಟರ್ ಮತ್ತೆ ಅರೆಸ್ಟ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up