By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: 14 ಗಂಟೆ ಕೆಲಸಕ್ಕೆ ಬಾರಿ ವಿರೋಧ, ಪ್ರತಿಭಟನೆಗೆ ಮುಂದಾದ ಐಟಿ ಉದ್ಯೋಗಿಗಳು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - 14 ಗಂಟೆ ಕೆಲಸಕ್ಕೆ ಬಾರಿ ವಿರೋಧ, ಪ್ರತಿಭಟನೆಗೆ ಮುಂದಾದ ಐಟಿ ಉದ್ಯೋಗಿಗಳು

BlogLatestMain PostTop Storiesಬೆಂಗಳೂರು-Bengaluru

14 ಗಂಟೆ ಕೆಲಸಕ್ಕೆ ಬಾರಿ ವಿರೋಧ, ಪ್ರತಿಭಟನೆಗೆ ಮುಂದಾದ ಐಟಿ ಉದ್ಯೋಗಿಗಳು

14-hour Workday

Published July 29, 2024
Share
1 Min Read
IT Employees
SHARE

ಬೆಂಗಳೂರು : ಕರ್ನಾಟಕ ಸರ್ಕಾರಕ್ಕೆ ಮಾಹಿತಿ ತಂತ್ರಜ್ಞಾನ (ಐಟಿ) ಕಂಪನಿಗಳು ಪ್ರಸ್ತಾವನೆಯೊಂದನ್ನು ಸಲ್ಲಿಕೆ ಮಾಡಿವೆ. ಕೆಲಸದ ಅವಧಿಯನ್ನು 14 ಗಂಟೆಗಳಿಗೆ ವಿಸ್ತರಣೆ ಮಾಡಲು ಅವಕಾಶ ನೀಡುವಂತೆ ಇದರಲ್ಲಿ ಮನವಿ ಮಾಡಲಾಗಿದೆ. ಸರ್ಕಾರ ಇನ್ನೂ ಈ ಪಸ್ತಾವನೆ ಕುರಿತು ಯಾವುದೇ ತೀರ್ಮಾನ ಕೈಗೊಂಡಿಲ್ಲ.

ಈ ನಡುವೆ ಸರ್ಕಾರದ ವಿರುದ್ದ ಸಮರ ಸಾರಿದ ಐಟಿ ಉದ್ಯೋಗಿಗಳು ಪ್ರತಿಭಟನೆಗೆ ಕರೆ ನೀಡಿದ್ದು ಹೋರಾಟಕ್ಕೆ ಸಜ್ಜಾಗಿದ್ದಾರೆ. ಆಗಸ್ಟ್ 3 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯಲಿರುವ ಪ್ರತಿಭಟನೆಯಲ್ಲಿ ಸಾವಿರಾರು ಐಟಿ ಉದ್ಯೋಗಿಗಳು ಪಾಲ್ಗೊಳ್ಳಲಿದ್ದಾರೆ.

ಐಟಿ ಕಂಪನಿಗಳು 14 ಗಂಟೆಯ ಕೆಲಸದ ಅವಧಿ ವಿಸ್ತರಣೆ ಮಾಡಲು ಅನುಕೂಲವಾಗುವಂತೆ ಕರ್ನಾಟಕ ಅಂಗಡಿಗಳು ಮತ್ತು ವಾಣಿಜ್ಯ ಸ್ಥಾಪನೆ ಕಾಯಿದೆ, 1961ಕ್ಕೆ ತಿದ್ದುಪಡಿ ತರಬೇಕು ಎಂದು ಸರ್ಕಾರಕ್ಕೆ ಸಲ್ಲಿಕೆ ಮಾಡಿರುವ ಪ್ರಸ್ತಾವನೆಯಲ್ಲಿ ಮನವಿ ಮಾಡಿವೆ. ಐಟಿ ಕಂಪನಿಗಳ ಜೊತೆ ಮತ್ತೊಮ್ಮೆ ಮಾತುಕತೆ ನಡೆಸಿ, ಸರ್ಕಾರ ಈ ಕುರಿತು ತೀರ್ಮಾನಿಸುವ ನಿರೀಕ್ಷೆ ಇದೆ.

2 ವರ್ಷಗಳಿಂದ ಭಾರಿ ವಾಹನಗಳಿಗೆ ಬಂದ್ ಆಗಿದ್ದ ಪೀಣ್ಯ ಫ್ಲೈಓವರ್‌ ಇಂದಿನಿಂದ ರೀಓಪನ್

ಪ್ರಸ್ತುತ 10 ಗಂಟೆ + 2 ಗಂಟೆ ಹೆಚ್ಚುವರಿ ಕೆಲಸ ಸೇರಿ ಒಟ್ಟು 12 ಗಂಟೆಗಳ ಕಾಲ ಐಟಿ ಉದ್ಯೋಗಿಗಳು ಕೆಲಸ ನಿರ್ವಹಣೆ ಮಾಡಲು ಕಾನೂನಿನಲ್ಲಿ ಅವಕಾಶವಿದೆ. ಆದರೆ ಕೆಲವು ಐಟಿ ಉದ್ಯೋಗಿಗಳು ಇದಕ್ಕಿಂತ ಹೆಚ್ಚಿನ ಹೊತ್ತು ಕೆಲಸ ಮಾಡುತ್ತಾರೆ. ಆದರೆ ಈಗ ಐಟಿ ಕಂಪನಿಗಳು 12 ಗಂಟೆ ಕೆಲಸ + 2 ಗಂಟೆ ಹೆಚ್ಚುವರಿ ಕೆಲಸ ಸೇರಿ 14 ಗಂಟೆ ಕೆಲಸ ಮಾಡಲು ಕಾನೂನು ರೂಪಿಸಬೇಕು ಎಂದು ಮನವಿ ಮಾಡಲಾಗಿದೆ.

You Might Also Like

ಕೊನೆಗೂ ಉರುಳಿತ್ತು ಸಿದ್ದರಾಮಯ್ಯ ಸರ್ಕಾರದ ಮೊದಲ ವಿಕೆಟ್‌: ನಾಗೇಂದ್ರ ರಾಜಿನಾಮೆಗೆ ಸಿಎಂ ಸೂಚನೆ

ನಾಳೆ ರಾಜ್ಯದಲ್ಲಿ ಮೊಳಗಲಿದೆ ಯುದ್ಧದ ಸೈರನ್, ಮಾಕ್ ಡ್ರಿಲ್ ವೇಳೆ​ ಜನರು ಏನ್​ ಮಾಡ್ಬೇಕು.. ?

6 ವರ್ಷ ಚುನಾವಣೆಯಿಂದ ಮೋದಿಯನ್ನ ಅನರ್ಹಗೊಳಿಸುವಂತೆ ಹೈಕೋರ್ಟ್‌ ಗೆ ಅರ್ಜಿ

ಸ್ಕಂದಗಿರಿ ತಪ್ಪಲಿನ “ಓಂಕಾರ ಜ್ಯೋತಿ ಮಠ ಟ್ರಸ್ಟ್” ಆಸ್ತಿ ಕಬಳಿಸಲು ಮಾಜಿ ಕಾರ್ಪೋರೇಟರ್ ಷಡ್ಯಂತ್ರ

ಅಫ್ಗಾನಿಸ್ತಾನದ ಕಾಬೂಲ್‌ನಲ್ಲಿ ರಾಯಭಾರಿ ಕಚೇರಿ ಪುನರಾರಂಭ : ಎಸ್.ಜೈಶಂಕರ್

Share This Article
Facebook Copy Link Print
Previous Article Vinay Rajkumar ‘ಪೆಪೆ’ ಚಿತ್ರಕ್ಕೆ ‘A’ ಸರ್ಟಿಫಿಕೇಟ್
Next Article Rain Alert ರಾಜ್ಯದ ಹಲವೆಡೆ ಭಾರಿ ಮಳೆ ಮುನ್ಸೂಚನೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up