By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ರಾಜ್ಯದ ಹಲವೆಡೆ ಭಾರಿ ಮಳೆ ಮುನ್ಸೂಚನೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ರಾಜ್ಯದ ಹಲವೆಡೆ ಭಾರಿ ಮಳೆ ಮುನ್ಸೂಚನೆ

BlogLatestMain PostTop StoriesWeatherರಾಜ್ಯ-Karnataka

ರಾಜ್ಯದ ಹಲವೆಡೆ ಭಾರಿ ಮಳೆ ಮುನ್ಸೂಚನೆ

Rain Alert

Published July 29, 2024
Share
1 Min Read
Rain Alert
SHARE

ಮಂಗಳೂರು: ಮುಂದಿನ ಮೂರು ದಿನಗಳ ಕಾಲ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕಳೆದ ಎರಡು ದಿನಗಳಲ್ಲಿ ಸುರಿದ ಭಾರೀ ಗಾಳಿ ಮಳೆಗೆ ಜಿಲ್ಲೆಯಾದ್ಯಂತ ಹಲವು ಹಾನಿಗಳುಂಟಾಗಿತ್ತು. ವಿದ್ಯುತ್ ಕಂಬ, ಮರಗಳು ಧರಾಶಾಹಿಯಾಗಿತ್ತು. ಹಲವು ಕಡೆ ಗಾಳಿಯಿಂದ ಹಾನಿ ಉಂಟಾಗಿದ್ದು, ಕರಾವಳಿ ಜನರಲ್ಲಿ ಇನ್ನೂ ಆತಂಕ ಹೆಚ್ಚಾಗಿದೆ.

ಕರ್ನಾಟಕದ ಕರಾವಳಿ ಜಿಲ್ಲೆಗಳು ಸೇರಿದಂತೆ ಮಲೆನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ದಕ್ಷಿಣ ಒಳನಾಡಿನ ಉಡುಪಿ, ಉತ್ತರ ಒಳನಾಡಿನ ಕಲಬುರಗಿ, ಬೆಳಗಾವಿ, ಬೀದರ್​ನಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

14 ಗಂಟೆ ಕೆಲಸಕ್ಕೆ ಬಾರಿ ವಿರೋಧ, ಪ್ರತಿಭಟನೆಗೆ ಮುಂದಾದ ಐಟಿ ಉದ್ಯೋಗಿಗಳು

ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆಮ ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

You Might Also Like

ಬೆಸ್ಕಾಂ ವ್ಯಾಪ್ತಿಯಲ್ಲಿ ಡಿಸೆಂಬರ್ 26ರಂದು ವಿದ್ಯುತ್ ವ್ಯತ್ಯಯ

ಜೂನ್‌ 24ರ ವರೆಗೆ ಪ್ರಜ್ವಲ್‌ ರೇವಣ್ಣಗೆ ಜೈಲು!

ಪ್ರಿಯಕರನ ಬಿಡುಗಡೆಗೆ ಆಗ್ರಹಿಸಿ ಮೊಬೈಲ್ ಟವರ್ ಏರಿದ ಮಹಿಳೆ

ಸಂತ್ರಸ್ತೆಯರಿಗಾಗಿ ಸಹಾಯವಾಣಿ ಆರಂಭಿಸಿರುವ SIT

ವಿಧಾನಸೌಧದ ಗಾರ್ಡನ್‌ನಲ್ಲಿ ಬಿಯರ್‌ ಬಾಟಲಿ ಪತ್ತೆ

TAGGED:Rain Alert
Share This Article
Facebook Copy Link Print
Previous Article IT Employees 14 ಗಂಟೆ ಕೆಲಸಕ್ಕೆ ಬಾರಿ ವಿರೋಧ, ಪ್ರತಿಭಟನೆಗೆ ಮುಂದಾದ ಐಟಿ ಉದ್ಯೋಗಿಗಳು
Next Article Mejestic 2 “ಮೆಜೆಸ್ಟಿಕ್-2” ಚಿತ್ರದಲ್ಲಿ ‘ಶೆಡ್ಡಿಗೆ ಹೋಗಣ ಬಾ, ಕುಂಟೆಬಿಲ್ಲೆ ಆಡೋಣ ಬಾ’ ಐಟಂ ಸಾಂಗ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up