By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕೆಆರ್​ಎಸ್​ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಕೆಆರ್​ಎಸ್​ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ

BlogLatestMain PostTop Storiesರಾಜ್ಯ-Karnataka

ಕೆಆರ್​ಎಸ್​ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ

KRS Dam

Published July 29, 2024
Share
1 Min Read
Bagina
SHARE

ಮಂಡ್ಯ: ಎರಡು ವರ್ಷಗಳ ನಂತರ ಭರ್ತಿಯಾಗಿರುವ ಕೆಆರ್​ಎಸ್​ ಜಲಾಶಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಅಭಿಜಿತ್​ ಲಗ್ನದಲ್ಲಿ ಬಾಗಿನ ಅರ್ಪಿಸಿದರು.

ಇಂದು ಕೆಆರ್ ಎಸ್ ಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಅವರು ಕಾವೇರಿ ಮಾತೆಗೆ ಪೂಜೆ ಸಲ್ಲಿಸಿದ ನಂತರ ಬಾಗಿನ ಅರ್ಪಿಸಿದರು. ಮುಖ್ಯಮಂತ್ರಿಗಳಿಗೆ, ಡಿಸಿಎಂ ಡಿಕೆ ಶಿವಕುಮಾರ್, ಸಚಿವರಾದ ಚಲುವರಾಯಸ್ವಾಮಿ ಎಚ್.ಸಿ ಮಹದೇವಪ್ಪ, ವೆಂಕಟೇಶ್ ಸೇರಿ ಸೇರಿದಂತೆ ಹಳೇ ಮೈಸೂರು ಭಾಗದ ಸಚಿವರು, ಶಾಸಕರು ಸಾಥ್ ನೀಡಿದರು. ವೈದಿಕ ಬಾನು ಪ್ರಕಾಶ್ ಶರ್ಮಾರಿಂದ ಪೂಜಾ ಕಾರ್ಯ ನೆರವೇರಿತು. ಜಲಾಶಯಕ್ಕೆ ಕ್ಷೀರಾಭಿಷೇಕ ಪುಷ್ಪಾರ್ಚನೆ ಮಾಡಲಾಯಿತು.

ಸಿಎಂ ಸಿದ್ದರಾಮಯ್ಯ ಅವರು ತಮ್ಮ ಅವಧಿಯಲ್ಲಿ ಮೂರನೇ ಬಾರಿಗೆ ಕೆಆರ್​ಎಸ್ ಗೆ ಬಾಗಿನ ಅರ್ಪಿಸಿದ್ದಾರೆ. ಮೊದಲ ಬಾರಿಗೆ ಸಿಎಂ ಆದಾಗ 2013 ಹಾಗೂ 2014 ರಲ್ಲಿ ಸಿದ್ದರಾಮಯ್ಯ ಬಾಗಿನ ಅರ್ಪಿಸಿದ್ದರು. ಆನಂತರ ಬರಗಾಲ ಹಿನ್ನೆಲೆ ಜಲಾಶಯ ಭರ್ತಿಯಾಗಿರಲಿಲ್ಲ. ಎರಡನೇ ಅವಧಿಗೂ ಸಿಎಂ ಆದಗಲೂ 2023ರಲ್ಲಿ ಕನ್ನಂಬಾಡಿ ಅಣೆಕಟ್ಟು ಭರ್ತಿಯಾಗಿರಲಿಲ್ಲ. ಈ ವರ್ಷ ಸಂಪೂರ್ಣ ಭರ್ತಿಯಾಗಿದ್ದು ಬಾಗಿನ ಅರ್ಪಿಸಿದ್ದಾರೆ.

ನಂತರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್‌, ಈ ಹಿಂದೆ ಮಳೆ ಬರದೇ ಇದ್ದಾಗ ವಿಪಕ್ಷಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಅಪಪ್ರಚಾರ ಮಾಡಿದರು. ಈಗ ಸಿದ್ದರಾಮಯ್ಯ ಅವರ ಕಾಲ್ಗುಣದಿಂದ ಸಮೃದ್ಧ ಮಳೆಯಾಗುತ್ತಿದೆ. ಎಲ್ಲಾ ಜಲಾಶಯಗಳೂ ತುಂಬಿ ತುಳುಕುತ್ತಿವೆ ಎಂದು ತಿರುಗೇಟು ನೀಡಿದರು.ಕಾವೇರಿ ನದಿಪಾತ್ರದಲ್ಲಿನ ರೈತರ ಹಿತರಕ್ಷಣೆಗೆ ನಮ ಸರ್ಕಾರ ಬದ್ಧವಾಗಿದೆ. ಬೆಳೆಗಳಿಗೆ ನೀರು ಹರಿಸಲಾಗುವುದು ಎಂದು ಹೇಳಿದರು.

ಅತಿ ವೇಗದ ಟೆಸ್ಟ್ ಅರ್ಧಶತಕ ಬಾರಿಸಿ ಬೆನ್ ಸ್ಟೋಕ್ಸ್ ದಾಖಲೆ

ಮುಂದಿನ ವರ್ಷದಿಂದ ಕೆಆರ್‌ಎಸ್‌‍ ಅಣೆಕಟ್ಟೆ ತುಂಬಿದ ವೇಳೆಯಲ್ಲಿ ಬಾಗಿನ ಅರ್ಪಿಸುವ ಸಂದರ್ಭದಲ್ಲೇ ಕಾರ್ಯಕ್ರಮ ಆಯೋಜನೆ ಮಾಡಿ 5 ಮಂದಿಗೆ ಪ್ರಶಸ್ತಿ ನೀಡಲಾಗುವುದು. ರೈತರಿಗೆ ಸಮರ್ಪಕವಾದ ನೀರು ಪೂರೈಕೆ ಮಾಡುವ 3 ಜನ ಸವಡಿಯರಿಗೆ ಒಬ್ಬ ಪ್ರಗತಿಪರ ರೈತ ಹಾಗೂ ಮತ್ತೊಬ್ಬ ಕಿರಿಯ ಎಂಜಿನಯರ್‌ಗೆ ಪ್ರಶಸ್ತಿ ನೀಡಲಾಗುವುದು ಎಂದು ತಿಳಿಸಿದರು.

You Might Also Like

ಪ್ರಾಸಿಕ್ಯೂಷನ್ ಅನುಮತಿ ನೀಡಿದ ರಾಜ್ಯಪಾಲರ ವಿರುದ್ಧ ಮೈಸೂರಿನಲ್ಲಿ ಆಕ್ರೋಶ

ಅಮೆರಿಕನ್ ಏರ್ ಫೋರ್ಸ್ ‘ತಂಡರ್‌ಬರ್ಡ್ಸ್’ ಯುದ್ಧ ವಿಮಾನ ಕ್ಯಾಲಿಫೋರ್ನಿಯಾದಲ್ಲಿ ಪತನ

Air India ವಿಮಾನ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 274ಕ್ಕೆ ಏರಿಕೆ, 5 ತಂಡಗಳಿಂದ ತನಿಖೆ

ಸರ್ವಕಾಲಿಕ ಗರಿಷ್ಠ ಬೆಲೆ ತಲುಪಿದ ಚಿನ್ನದ ಬೆಲೆ

ಮತ್ತೆ ಗದ್ದೆಗೆ ಇಳಿದು ಭತ್ತ ನಾಟಿ ಮಾಡಿದ ಕೇಂದ್ರ ಸಚಿವ ಕುಮಾರಸ್ವಾಮಿ

TAGGED:KRS DamMandyaSiddaramaiah
Share This Article
Facebook Copy Link Print
Previous Article Ben Stokes ಅತಿ ವೇಗದ ಟೆಸ್ಟ್ ಅರ್ಧಶತಕ ಬಾರಿಸಿ ಬೆನ್ ಸ್ಟೋಕ್ಸ್ ದಾಖಲೆ
Next Article Tarun Sudheer ವಿಭಿನ್ನವಾಗಿ ವಿವಾಹ ಆಮಂತ್ರಣ ಪತ್ರಿಕೆ ಮಾಡಿಸಿದ ತರುಣ್-ಸೋನಾಲ್ ಜೋಡಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up