By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ನಾಯಿ ಮಾಂಸ ಪ್ರಕರಣಕ್ಕೆ ಟ್ವಿಸ್ಟ್, ಲ್ಯಾಬ್ ರಿಪೋರ್ಟ್‌ನಲ್ಲಿ ಅಸಲಿ ಸತ್ಯ ಬಹಿರಂಗ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ನಾಯಿ ಮಾಂಸ ಪ್ರಕರಣಕ್ಕೆ ಟ್ವಿಸ್ಟ್, ಲ್ಯಾಬ್ ರಿಪೋರ್ಟ್‌ನಲ್ಲಿ ಅಸಲಿ ಸತ್ಯ ಬಹಿರಂಗ

BlogLatestMain PostTop Storiesಬೆಂಗಳೂರು-Bengaluru

ನಾಯಿ ಮಾಂಸ ಪ್ರಕರಣಕ್ಕೆ ಟ್ವಿಸ್ಟ್, ಲ್ಯಾಬ್ ರಿಪೋರ್ಟ್‌ನಲ್ಲಿ ಅಸಲಿ ಸತ್ಯ ಬಹಿರಂಗ

dog meat case

Published July 31, 2024
Share
1 Min Read
Mejestik Mejestik Mejestik
SHARE

ಬೆಂಗಳೂರು: ಬೆಂಗಳೂರಿನ ಮೆಜೆಸ್ಟಿಕ್ ನಲ್ಲಿ ನಾಯಿ ಮಾಂಸ ಮಾರಾಟ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು ಲ್ಯಾಬ್ ರಿಪೋರ್ಟ್‌ನಲ್ಲಿ ಇದು ಕುರಿ ಮಾಂಸ ಎಂದು ಸಾಬೀತಾಗಿದೆ.

ಈ ಬಗ್ಗೆ ಆಹಾರ ಇಲಾಖೆ ಆಯುಕ್ತ ಶ್ರೀನಿವಾಸ್ ಮಾತನಾಡಿ, ಮೆಜೆಸ್ಟಿಕ್‌ ರೈಲು ನಿಲ್ದಾಣದಲ್ಲಿ ಪತ್ತೆಯಾಗಿರುವುದು ಕುರಿ ಮಾಂಸ. ಲ್ಯಾಬ್ ರಿಪೋರ್ಟ್‌ನಲ್ಲಿ ಇದು ಕುರಿ ಮಾಂಸ ಎಂದು ಸಾಬೀತಾಗಿದೆ ಎಂದಿದ್ದಾರೆ.

ಈಗ ಡಿಎನ್‌ಎ ಪರೀಕ್ಷೆ ಮಾತ್ರ ಮಾಡಲಾಗಿದೆ. ಇದರ ಶುಚಿತ್ವದ ಬಗ್ಗೆ ಇನ್ನೊಂದು ಲ್ಯಾಬ್‌ನಲ್ಲಿ ಪರೀಕ್ಷೆ ನಡೆಯುತ್ತಿದೆ. ಈ ಶುಕ್ರವಾರ ಅದರ ವರದಿ ಕೂಡ ಬರುವ ನಿರೀಕ್ಷೆ ಇದೆ ಎಂದು ಅವರು ತಿಳಿಸಿದ್ದಾರೆ. ಆಮದು ಮಾಡಿಕೊಂಡವರ ಬಳಿ ಎಲ್ಲಾ ಪರವಾನಗಿ ಇದೆ, ಅವರು ನಮಗೆ ದಾಖಲೆ ಕೊಟ್ಟಿದ್ದಾರೆ ಎಂದು ಶ್ರೀನಿವಾಸ್‌ ಹೇಳಿದ್ದಾರೆ.

ಆಗಸ್ಟ್ 20 ರವರೆಗೂ ದರ್ಶನ್‌ಗೆ ಜೈಲೂಟವೇ ಗತಿ

ಜುಲೈ 26ರಂದು ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ 86 ಬಾಕ್ಸ್‌ಗಳಷ್ಟು ರಾಜಸ್ಥಾನದಿಂದ ತರಿಸಿದ ಮಾಂಸದ ಬಾಕ್ಸ್‌ಗಳು ಪತ್ತೆಯಾಗಿದ್ದವು. ಇವುಗಳನ್ನು ಹೈದರಾಬಾದ್‌ನ ICAR ನ್ಯಾಷನಲ್ ಮೀಟ್ ರಿಸರ್ಚ್ ಇನ್ಸ್ಟಿಟ್ಯೂಟ್‌ನಲ್ಲಿ ಪರೀಕ್ಷೆ ಮಾಡಿಸಲಾಗಿದೆ. ಅದರಲ್ಲಿ S Ovis Aries ಎಂದು ಲ್ಯಾಬ್ ವರದಿಯಲ್ಲಿ ಬಂದಿದೆ. ಹಾಗೆಂದರೆ ಅದು ಕುರಿಯ ವೈಜ್ಞಾನಿಕ ಹೆಸರು. ಹೀಗಾಗಿ ಇದು ಕುರಿ ಮಾಂಸ ಎಂದು ಇಲಾಖೆ ಆಯುಕ್ತ ಶ್ರೀನಿವಾಸ್ ಅಧಿಕೃತವಾಗಿ ಹೇಳಿಕೆ ನೀಡಿದ್ದಾರೆ.

You Might Also Like

ಲಿಬಿಯಾದಲ್ಲಿ ಗಡಾಫಿ ಪುತ್ರ ಸೈಫ್ ಅಲ್–ಇಸ್ಲಾಂಗೆ ಗುಂಡಿಕ್ಕಿ ಹತ್ಯೆ, ಮತ್ತೆ ಭುಗಿಲೆದ್ದ ರಾಜಕೀಯ ಉದ್ವಿಗ್ನತೆ

ಮೆಕ್ಸಿಕೋದಲ್ಲಿ ಸೂಪರ್ ಮಾರ್ಕೆಟ್ ನಲ್ಲಿ ಸ್ಫೋಟ, 23 ಮಂದಿ ಸಾವು

ಕತಾರ್‌ನಲ್ಲಿ ತಾಂತ್ರಿಕ ದೋಷದಿಂದ ಮಿಲಿಟರಿ ಹೆಲಿಕಾಪ್ಟರ್ ಪತನ, 6 ಸಾವು

ಉಪರಾಷ್ಟ್ರಪತಿ ಚುನಾವಣೆ : ಮೊದಲ ದಿನ ಸಲ್ಲಿಕೆಯಾಗಿದ್ದ ಮೂರು ನಾಮಪತ್ರ ತಿರಸ್ಕಾರ

ಖ್ಯಾತ ಹಾಸ್ಯನಟ ರಾಜು ತಾಳಿಕೋಟೆ ಇನ್ನಿಲ್ಲ..!

TAGGED:Dog MeatPuneeth Kerehalli
Share This Article
Facebook Copy Link Print
Previous Article jail uta darshan jail uta darshan jail uta darshan ಆಗಸ್ಟ್ 20 ರವರೆಗೂ ದರ್ಶನ್‌ಗೆ ಜೈಲೂಟವೇ ಗತಿ
Next Article Tempo ಪ್ಲೈ ಓವರ್ ಮೇಲೆ ಟೆಂಪೋ ಪಲ್ಟಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Trump Trump
ಅಮೆರಿಕಾ-ಇರಾನ್ ಮಾತುಕತೆ : ಇರಾನ್ ಇಂಧನ ತಾಣಗಳ ಮೇಲಿನ ದಾಳಿ ಮುಂದೂಡಿದ ಟ್ರಂಪ್
ವಿದೇಶ-International
March 23, 2026
Samarth Samarth Samarth
ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು
ರಾಜ್ಯ-Karnataka
March 23, 2026
Meti Meti Meti
ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ
ರಾಜ್ಯ-Karnataka
March 23, 2026
PM Modi PM Modi PM Modi
ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆಯೂ ಇಂಧನದ ದೃಷ್ಟಿಯಿಂದ ಭಾರತ ಸುರಕ್ಷಿತವಾಗಿದೆ : ಪ್ರಧಾನಿ ಮೋದಿ
ರಾಷ್ಟ್ರೀಯ-National
March 23, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up