By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕುಡಿದ ಮತ್ತಲ್ಲಿ ಪತ್ನಿಯ ಕುತ್ತಿಗೆ ಕಡಿದು ನರ್ತಿಸಿ ವಿಕೃತಿ ಮೆರೆದ ಪತಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಕುಡಿದ ಮತ್ತಲ್ಲಿ ಪತ್ನಿಯ ಕುತ್ತಿಗೆ ಕಡಿದು ನರ್ತಿಸಿ ವಿಕೃತಿ ಮೆರೆದ ಪತಿ

BlogLatestMain PostTop Storiesಉಡುಪಿ-Udupiರಾಜ್ಯ-Karnataka

ಕುಡಿದ ಮತ್ತಲ್ಲಿ ಪತ್ನಿಯ ಕುತ್ತಿಗೆ ಕಡಿದು ನರ್ತಿಸಿ ವಿಕೃತಿ ಮೆರೆದ ಪತಿ

Udupi

Published August 4, 2024
Share
1 Min Read
Udupi
SHARE

ಕುಂದಾಪುರ : ಕುಡಿದ ಮತ್ತಿನಲ್ಲಿ ಪತ್ನಿಯ ಕುತ್ತಿಗೆ ಕಡಿದು ಪತಿಯೊಬ್ಬ ನರ್ತಿಸಿ ವಿಕೃತಿ ಮೆರೆದಿರುವ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬಸ್ರೂರಿನಲ್ಲಿ ನಡೆದಿದೆ. ಅನಿತಾ (38) ಹಲ್ಲೆಗೊಳಗಾದಾಕೆ. ಈಕೆ ಪತಿ ಸೊರಬ ತಾಲೂಕು ಮೂಲದ ಲಕ್ಷ್ಮಣ ಯಾನೆ ರಮೇಶ್ ಹಲ್ಲೆ ನಡೆಸಿದಾತ. ಈ ಘಟನೆ ಮಠವೊಂದಕ್ಕೆ ಸಂಬಂಧಿಸಿದ ರೆಸಿಡೆನ್ಶಿಯಲ್ ಬ್ಲಾಕ್‌ನ ಬಾಡಿಗೆ ಮನೆಯಲ್ಲಿ ನಡೆದಿದೆ.

ಲಕ್ಷ್ಮಣ ಮತ್ತು ಅನಿತಾ ದಂಪತಿ ಮಠದ ತೋಟ ನೋಡಿಕೊಳ್ಳುತ್ತಿದ್ದರು. ನಾಲ್ಕು ತಿಂಗಳ ಹಿಂದೆಯಷ್ಟೆ ತೋಟ ನೋಡಿಕೊಳ್ಳಲು ಉಡುಪಿ ಜಿಲ್ಲೆಗೆ ಬಂದಿದ್ದರು. ವಿಪರೀತ ಕುಡಿತದ ಚಟ ಹೊಂದಿದ್ದ ಲಕ್ಷ್ಮಣ ಪತ್ನಿಯ ಕುತ್ತಿಗೆ ಕಡಿದು ಮಾರಣಾಂತಿಕ ಗಾಯಗೊಳಿಸಿದ್ದ. ಮನೆಯ ಬಾಗಿಲ ಚಿಲಕ ಹಾಕಿ ಹಾಲ್ ನಲ್ಲಿ ಕೈಯಲ್ಲಿ ಕತ್ತಿ ಹಿಡಿದು ಆರೋಪಿ ಲಕ್ಷ್ಮಣ ನರ್ತಿಸುತ್ತಿದ್ದ.

ವಕ್ಫ್ ಬೋರ್ಡ್‌ಗೆ ಕಡಿವಾಣ ಹಾಕಲು ಕಾನೂನು ತಿದ್ದುಪಡಿಗೆ ಮುಂದಾದ ಕೇಂದ್ರ ಸರ್ಕಾರ..?

ಘಟನೆ ಅರಿವಿಗೆ ಬರುತ್ತಲೇ ಕಿಟಕಿ ಒಡೆದು ಅಡುಗೆ ಕೋಣೆಗೆ ತೆರಳಿ ಪತ್ನಿಯನ್ನು ಹೊರತಂದ ಸ್ಥಳೀಯರು ಆಕೆಯನ್ನು ಮಣಿಪಾಲ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇಷ್ಟಾದರೂ ಕೈಯಲ್ಲಿ ಕತ್ತಿ ಹಿಡಿದು ನರ್ತಿಸುತ್ತಿದ್ದ ಪತಿಯನ್ನು ಸ್ಥಳಕ್ಕೆ ಬಂದ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಅಶ್ರುವಾಯು ಪ್ರಯೋಗಿಸಿ ಸುಮಾರು ‌ಒಂದೂವರೆ ಗಂಟೆಯ ಕಾರ್ಯಚರಣೆ ನಡೆಸಿ ಬಂಧಿಸಿದ್ದಾರೆ. ಕಂಡ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

You Might Also Like

ವಿಜೃಂಭಣೆಯ ದಸರಾ ಆಚರಣೆಗೆ ಸರ್ಕಾರ ನಿರ್ಧಾರ, ಇಲ್ಲಿದೆ ಈ ಬಾರಿಯ ದಸರಾ ಕಾರ್ಯಕ್ರಮಗಳ ವಿವರ

ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣದಲ್ಲಿ ಇಬ್ಬರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಈಶಾನ್ಯ ರಾಜ್ಯಗಳಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸುದೀರ್ಘ ಭೇಟಿ

ಸೆ.1ರ ಭಾನುವಾರವೂ ತೆರದಿರಲಿದೆ ಬೆಸ್ಕಾಂ ಕ್ಯಾಶ್‌ ಕೌಂಟರ್

ಮುಡಾ ಹಗರಣದಲ್ಲಿ ಮಾಜಿ ಆಯುಕ್ತ ನಟೇಶ್ ಇಡಿ ವಶಕ್ಕೆ

TAGGED:KundapuraUdupi
Share This Article
Facebook Copy Link Print
Previous Article Waqf Board ವಕ್ಫ್ ಬೋರ್ಡ್‌ಗೆ ಕಡಿವಾಣ ಹಾಕಲು ಕಾನೂನು ತಿದ್ದುಪಡಿಗೆ ಮುಂದಾದ ಕೇಂದ್ರ ಸರ್ಕಾರ..?
Next Article matralaya 02 matralaya 02 matralaya 02 ಮಂತ್ರಾಲಯದಲ್ಲಿ ಯಾವುದೇ ಯಾವುದೇ ವ್ಯತ್ಯಯ ಉಂಟಾಗಿಲ್ಲ : ಶ್ರೀಮಠ ಸ್ಪಷ್ಟನೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Proposrt Proposrt Proposrt
ತರಗತಿಯಲ್ಲೇ ಪ್ರಪೋಸ್‌‍ ಮಾಡಿದ ಪ್ರೊಫೆಸರ್‌ಗೆ ವಿದ್ಯಾರ್ಥಿನಿಯಿಂದ ಚಪ್ಪಲಿ ಏಟು
ರಾಜ್ಯ-Karnataka
March 26, 2026
Vijay Mallya
ಭಾರೀ ಮೊತ್ತಕ್ಕೆ ಆರ್‌ಸಿಬಿ ಸೆಲೆ ಆದ ಬೆನ್ನಲ್ಲೇ ವಿಜಯ್ ಮಲ್ಯ ಭಾವನಾತ್ಮಕ ಪೋಸ್ಟ್
ಕ್ರೀಡೆ-Sports
March 26, 2026
Abbas Araghchi
ಭಾರತ ಸೇರಿ ಮಿತ್ರ ರಾಷ್ಟ್ರಗಳ ಹಡಗುಗಳಿಗೆ ಹಾರ್ಮುಜ್ ಜಲಸಂಧಿ ತೆರೆದ ಇರಾನ್‌
ವಿದೇಶ-International
March 26, 2026
Mandya
ಮಂಡ್ಯ: ಕಸದಲ್ಲಿ ಸಿಕ್ಕ ಚಿನ್ನದ ಉಂಗುರ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೌರಕಾರ್ಮಿಕರು
ಮಂಡ್ಯ-Mandya
March 26, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up