By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಹರಕೆ ತೀರಿಸಿ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ರಾಕಿಂಗ್ ಜೋಡಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಹರಕೆ ತೀರಿಸಿ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ರಾಕಿಂಗ್ ಜೋಡಿ

BlogEntertainmentLatestMain PostTop Storiesಸ್ಯಾಂಡಲ್​ವುಡ್-Sandalwood

ಹರಕೆ ತೀರಿಸಿ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ರಾಕಿಂಗ್ ಜೋಡಿ

Rocking Star Yash And Wife Radhika Pandit Visit Dharmasthala

Published August 6, 2024
Share
1 Min Read
yash
SHARE

ಮಂಗಳೂರು : ಕನ್ನಡ ಚಿತ್ರರಂಗದ ರಾಕಿಂಗ್​ ಕಪಲ್​​ ಯಶ್​ ಮತ್ತು ರಾಧಿಕಾ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪುಣ್ಯ ಕ್ಷೇತ್ರಗಳಿಗೆ ಭೇಟಿ ನೀಡಿ. ಉಜಿರೆಯ ನಡ ಗ್ರಾಮದ ಮಣ್ಣಿನ ಹರಕೆ ಖ್ಯಾತಿಯ ಕರಾವಳಿಯ ಪುಣ್ಯಕ್ಷೇತ್ರ ಸೂರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದಲ್ಲಿ ಹರಕೆ ತೀರಿಸಿದ್ದಾರೆ.

asfgagdgdg asfgagdgdg asfgagdgdg

ಟಾಕ್ಸಿಕ್ ಚಲನಚಿತ್ರದ ಡೈರೆಕ್ಟರ್ ವೆಂಕಟ್ ಜೊತೆಯಲ್ಲಿ ಭೇಟಿ ನೀಡಿದ್ದು ಪತ್ನಿ ನಟಿ ರಾಧಿಕಾ ಮಕ್ಕಳೂ ಜೊತೆಗಿದ್ದರು. ಮಣ್ಣಿನ ರೀಲ್ ಮತ್ತು ಕುಟುಂಬದ ಮಣ್ಣಿನ ಹರಕೆ ತೀರಿಸಿದ ಯಶ್ ಅಲ್ಲಿ ಪ್ರಾರ್ಥನೆ ಮಾಡಿದರು. ಈ ವೇಳೆ ‘ಟಾಕ್ಸಿಕ್’ ಸಿನಿಮಾ ನಿರ್ದೇಶಕ ವೆಂಕಟ್ ಜೊತೆಯಲ್ಲಿದ್ದರು. ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಂತರ ಸಿನಿಮಾದ ಯಶಸ್ಸಿಗೆ ಫಿಲ್ಮ್ ರೀಲ್‌ನ ಮಣ್ಣಿನ ಪ್ರತಿಕೃತಿ ಮತ್ತು ಆರೋಗ್ಯ ಸಮಸ್ಯೆಗೆ ಕುಟುಂಬದ ಮಣ್ಣಿನ ಪ್ರತಿಕೃತಿಯನ್ನು ಹರಕೆಯಾಗಿ ತೀರಿಸಿದರು ಎಂಬ ಮಾಹಿತಿ ಲಭ್ಯವಾಗಿದೆ.

ಬಳಿಕ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಯಶ್ ಕುಟುಂಬ ಸಮೇತ ಭೇಟಿ ನೀಡಿ ಮಂಜುನಾಥನ ದರ್ಶನ ಪಡೆದರು. ಟಾಕ್ಸಿಕ್ ಸಿನಿಮಾದ ಶೂಟಿಂಗ್ ಶುರುವಾಗುವ ಮುನ್ನ ರಾಕಿಂಗ್ ಸ್ಟಾರ್ ನಟ ಯಶ್ ಅವರು ಮಂಜುನಾಥನ ದರ್ಶನಕ್ಕೆ ಹೊರಟಿದ್ದಾರೆ. ಅವರು ದೇವರ ದರ್ಶನ ಪಡೆಯುತ್ತಿದ್ದಾರೆ.

ಸಿನಿಮಾದಲ್ಲಿ ಚಾನ್ಸ್ ಕೊಡಿಸುವುದಾಗಿ ಯುವತಿಗೆ ವಂಚನೆ

ಕೆಲವು ದಿನಗಳಿಂದ ಹೊಸ ಲುಕ್‌ನಲ್ಲಿ ಮಿಂಚುತ್ತಿರುವ ಯಶ್ ಕ್ರೀಂ ಕಲರ್ ಪಂಚೆ ಹಾಗೂ ಶರ್ಟ್ ಧರಿಸಿ ಸಾಂಪ್ರದಾಯಿಕ ನೋಟದಲ್ಲಿ ಕಾಣಿಸಿಕೊಂಡರು. ನಟನನ್ನು ನೋಡುತ್ತಿದ್ದಂತೆ ಅಭಿಮಾನಿಗಳು ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಮುಂದಾದರು.

You Might Also Like

ಸದ್ಯದಲ್ಲೇ ಮತ್ತೆ ಹಾಲಿನ ದರ ಏರಿಕೆ

ಭಾರತದಿಂದ ಮಾಲ್ಡೀವ್ಸ್‌ಗೆ ಅಗತ್ಯ ವಸ್ತುಗಳ ರಫ್ತಿಗೆ ದೇಶದ ಬಂದರು ನಿರ್ಬಂಧ

ಉಪರಾಷ್ಟ್ರಪತಿ ಚುನಾವಣೆ : ಎನ್‌ಡಿಎ ಅಭ್ಯರ್ಥಿಯಾಗಿ ಮಹಾರಾಷ್ಟ್ರ ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಆಯ್ಕೆ

ಸಂತೆಗೆ ಹೊರಟವರು ಮಸಣಕ್ಕೆ : ಯಲ್ಲಾಪುರ ಬಳಿ ಭೀಕರ ಅಪಘಾತದಲ್ಲಿ 10 ಮಂದಿ ಸಾವು..!

ಏಪ್ರಿಲ್‌ನಲ್ಲಿ 11 ದಿನ ಬ್ಯಾಂಕ್ ರಜೆ ಬಂದ್

TAGGED:DharmasthalaRadhika PanditRocking Star Yash
Share This Article
Facebook Copy Link Print
Previous Article bangalore-based-model ಸಿನಿಮಾದಲ್ಲಿ ಚಾನ್ಸ್ ಕೊಡಿಸುವುದಾಗಿ ಯುವತಿಗೆ ವಂಚನೆ
Next Article Darshan 01 1 Darshan 01 1 Darshan 01 1 ದೇವರ ಮುಂದೆ ದರ್ಶನ್ ಫೋಟೋ ಇಟ್ಟು ಮಂಗಳಾರತಿ ಮಾಡಿದ ಅರ್ಚಕ ಅಮಾನತು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up