By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ರಾಜ್ಯದಲ್ಲಿ ಕಳೆದ 10 ವರ್ಷದ ದಾಖಲೆ ಗಡಿ ದಾಟಿದ ಡೆಂಘೀ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ರಾಜ್ಯದಲ್ಲಿ ಕಳೆದ 10 ವರ್ಷದ ದಾಖಲೆ ಗಡಿ ದಾಟಿದ ಡೆಂಘೀ

BlogLatestMain PostTop Storiesರಾಜ್ಯ-Karnataka

ರಾಜ್ಯದಲ್ಲಿ ಕಳೆದ 10 ವರ್ಷದ ದಾಖಲೆ ಗಡಿ ದಾಟಿದ ಡೆಂಘೀ

Dengue Fever

Published August 7, 2024
Share
1 Min Read
dengue test dengue test dengue test
SHARE

ಬೆಂಗಳೂರು : ರಾಜ್ಯದಲ್ಲಿ ಡೆಂಘೀ ಪ್ರಕರಣಗಳ ಸಂಖ್ಯೆ 10 ಸಾವಿರ ಗಡಿ ತಲುಪಿದ್ದು, ಇದು ಕಳೆದ 10 ವರ್ಷಗಳಲ್ಲೇ ಅತ್ಯಧಿಕ ಪ್ರಕರಣಗಳಾಗಿವೆ. ಈ ವರ್ಷ 7 ತಿಂಗಳಲ್ಲಿ 19,923 ಡೆಂಘೀ ಪ್ರಕರಣಗಳು ದಾಖಲಾಗಿದ್ದು, ವರ್ಷಾಂತ್ಯಕ್ಕೆ 30 ಸಾವಿರದ ಗಡಿ ದಾಟುವ ಆತಂಕ ಉಂಟಾಗಿದೆ.

ಕಳೆದ ವರ್ಷ ರಾಜ್ಯದಲ್ಲಿ 19,300 ಡೆಂಘೀ ಕೇಸ್ ಪತ್ತೆಯಾಗಿದ್ದವು. ಈ ಬಾರಿ ಅಂದರೆ 2024 ಜನವರಿ 1 ರಿಂದ ಆಗಸ್ಟ್ 6 ವರೆಗೆ 19,923 ಡೆಂಘೀ ಪ್ರಕರಣಗಳು ವರದಿಯಾಗಿದೆ. ಕಳೆದ ವರ್ಷದ ದಾಖಲೆಯನ್ನು ಈ ಬಾರಿ 7 ತಿಂಗಳಲ್ಲೇ ದಾಟಿದೆ.

9035 ಕೇಸ್ ಗಳು ಬಿಬಿಎಂಪಿ ವ್ಯಾಪ್ತಿಯಲ್ಲಿ ವರದಿ ಆಗಿದ್ದು, ಮಹಾಮಾರಿ ರಾಜಧಾನಿಯನ್ನು ಹೆಚ್ಚಾಗಿ ಕಾಡುತ್ತಿದೆ.ಈ ವರ್ಷ ರಾಜ್ಯದಲ್ಲಿ ಇಲ್ಲಿಯವರೆಗೆ 10 ಜನರು ಡೆಂಘೀಗೆ ಬಲಿ ಆಗಿದ್ದಾರೆ. ಬೆಂಗಳೂರಿನಲ್ಲಿ 3, ಶಿವಮೊಗ್ಗ ಮತ್ತು ಹಾಸನದಲ್ಲಿ ತಲಾ 2 ಪ್ರಕರಣ ವರದಿಯಾಗಿವೆ.

ಸರ್ಕಾರದಿಂದ ಹಿಂಸೆ : ಆ.15 ರಂದು ಕರಾಳ ಸ್ವಾತಂತ್ರ್ಯ ದಿನಾಚರಣೆ ಮುಂದಾದ ಖಾಸಗಿ ಶಾಲೆಗಳು

ಧಾರವಾಡ, ಹಾವೇರಿ ಮತ್ತು ಮೈಸೂರಿನಲ್ಲಿ ತಲಾ ಒಂದರಂತೆ ಡೆಂಘೀ ಮರಣ ಪ್ರಕರಣಗಳು ವರದಿ ಆಗಿದೆ.ಮಳೆಯ ಕಾರಣದಿಂದಾಗಿ ಡೆಂಘೀ ಪ್ರಕರಣಗಳ ಸಂಖ್ಯೆ ಹೆಚ್ಚಳ ಆಗಿದ್ದು, ಡೆಂಘೀ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚಿದ ಆತಂಕ ಡೆಂಘೀ ಟೆಸ್ಟ್ ಗಳ ಸಂಖ್ಯೆ ಹೆಚ್ಚಳ ಮಾಡಲಾಗಿದೆ. ಅಲ್ಲದೇ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಕಳೆದ ಹತ್ತು ವರ್ಷದ ಡೆಂಘೀ ಪ್ರಕರಣಗಳ ಅಂಕಿ ಅಂಶ ಹೀಗಿದೆ.
ವರ್ಷ – ಒಟ್ಟು ಡೆಂಘೀ ಕೇಸ್
2014 – 3358
2015 – 5077
2016 – 6083
2017 – 17844
2018 – 4848
2019 – 18183
2020 – 3823
2021 – 7393
2022 – 9889
2023 – 19300
2024(7 ತಿಂಗಳು) 19923

You Might Also Like

ಹತ್ಯೆ ಪ್ರಕರಣ ; ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ

ಪುಣೆಯಲ್ಲಿ ನೋಡ ನೋಡುತ್ತಿದ್ದಂತೆ ನೀರಿನಲ್ಲಿ ಕೊಚ್ಚಿ ಹೋದ ಒಂದೇ ಕುಟುಂಬ- ಐವರು ಸಾವು

Flood : ಈಶಾನ್ಯ ರಾಜ್ಯಗಳಲ್ಲಿ ಭಾರಿ ಮಳೆ-ಪ್ರವಾಹ : 30ಕ್ಕೂ ಹೆಚ್ಚು ಮಂದಿ ಸಾವು, ಹಲವರು ನಾಪತ್ತೆ

ರಾಜೀನಾಮೆ ನೀಡುವ ಬೆದರಿಕೆ ಹಾಕಿದ ಕಾಂಗ್ರೆಸ್ ಶಾಸಕ ರಾಜು ಕಾಗೆ

ಡ್ಯೂಟಿಗೆ ಚಕ್ಕರ್, ಮೋಜು-ಮಸ್ತಿಗೆ ಹಾಜರ್ ಆಗುವ ಆರೋಗ್ಯ ಕೇಂದ್ರದ ಸಿಬ್ಬಂದಿಗಳು

TAGGED:#DengueDengue Fever
Share This Article
Facebook Copy Link Print
Previous Article Private Schools ಸರ್ಕಾರದಿಂದ ಹಿಂಸೆ : ಆ.15 ರಂದು ಕರಾಳ ಸ್ವಾತಂತ್ರ್ಯ ದಿನಾಚರಣೆ ಮುಂದಾದ ಖಾಸಗಿ ಶಾಲೆಗಳು
Next Article BBMP ಬಿಬಿಎಂಪಿ ಪೌರಕಾರ್ಮಿಕರಿಗೆ ಹೊಸ ಸಮವಸ್ತ್ರ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up