By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಲಾಲ್ ಬಾಗ್ ಪುಷ್ಪ ಪ್ರದರ್ಶನಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಲಾಲ್ ಬಾಗ್ ಪುಷ್ಪ ಪ್ರದರ್ಶನಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

BlogLatestMain PostTop Storiesರಾಜ್ಯ-Karnataka

ಲಾಲ್ ಬಾಗ್ ಪುಷ್ಪ ಪ್ರದರ್ಶನಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

Flower Show

Published August 8, 2024
Share
1 Min Read
Flower Show
SHARE

ಬೆಂಗಳೂರು : ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಇಂದು ಲಾಲ್​ಬಾಗ್​ನ ಗಾಜಿನಮನೆಯಲ್ಲಿ ಫ್ಲವರ್​ಶೋಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಮೊಮ್ಮಗ ಯಶವಂತ್ ಅಂಬೇಡ್ಕರ್ ಅವರು ಕೂಡ ಭಾಗಿಯಾಗಿದ್ದಾರೆ.

ಈ ವರ್ಷ ಸಂವಿಧಾನ ಶಿಲ್ಪಿ ಡಾ ಬಿ.ಆರ್. ಅಂಬೇಡ್ಕರ್ ಅವರ ಕಾನ್ಸೆಪ್ಟ್ ನಲ್ಲಿ ಫ್ಲವರ್ ಶೋ ಮೂಡಿಬಂದಿದ್ದು, ಆಗಸ್ಟ್ 19ರವರೆಗೂ ನಲ್ಲಿ ಫ್ಲವರ್ ಶೋ ಇರಲಿದೆ. ಸಂಸತ್, ಭೀಮ ಸ್ಮರಾಕ, ಅಂಬೇಡ್ಕರ್ ಅವರು ಹುಟ್ಟಿದ ಜಾಗ, ಅವರು ಹುಟ್ಟಿ ಬೆಳೆದು ಬಂದಂತಹ ಹಾದಿ ಹೇಗಿತ್ತು ಎನ್ನುವುದು ಪ್ಲವರ್ ಶೋ ನ ಪ್ರಮುಖ ಆಕರ್ಷಣೆಗಳಾಗಿವೆ.‌

ಈ 12 ದಿನಗಳ ಈ ಪ್ರದರ್ಶನಕ್ಕೆ 2.80 ಕೋಟಿ ರೂ. ವ್ಯಯಿಸಲಾಗುತ್ತಿದೆ.‌ ಕಳೆದ ಪ್ಲವರ್ ಶೋ ನಲ್ಲಿ ಕಳೆದ ಬಾರಿ 60-70 ಲಕ್ಷ ರೂ. ಆದಾಯ ಹರಿದು ಬಂದಿತ್ತು. ಈ ವರ್ಷ ಅದಕ್ಕಿಂತ ಹೆಚ್ಚು ಆದಾಯ ಬರುವ ಸಾಧ್ಯಾತೆ ಇದೆ.‌ ಹೀಗಾಗಿ ಪ್ರದರ್ಶನಕ್ಕೆ ಬರುವ ಜನರ ಅನುಕೂಲಕ್ಕಾಗಿ ಆನ್‌ಲೈನ್‌ ಟಿಕೆಟ್‌ ವ್ಯವಸ್ಥೆ ಮಾಡಲಾಗಿದೆ.

ಪಶ್ಚಿಮ ಬಂಗಾಳದ ಮಾಜಿ ಸಿಎಂ ಬುದ್ಧದೇಬ್ ಭಟ್ಟಾಚಾರ್ಯ ಇನ್ನಿಲ್ಲ

ವಯಸ್ಕರಿಗೆ 100 ರೂ, ಮಕ್ಕಳಿಗೆ 30 ರೂ.ಪ್ರವೇಶ ಶುಲ್ಕ ನಿಗದಿಪಡಿಸಿದ್ದು, ಶಾಲಾ ಮಕ್ಕಳಿಗೆ ಉಚಿತ ಪ್ರವೇಶ ಕಲ್ಪಿಸಲಾಗಿದೆ. ತುರ್ತು ಚಿಕಿತ್ಸೆಗಾಗಿ 6 ಆಂಬ್ಯುಲೆಸ್ಸ್‌ ಸೇವೆ ಒದಗಿಸಲಾಗಿದೆ. ಡೆಂಗ್ಯು ಆತಂಕದಿಂದ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿದ್ದು, ಪ್ಲಾಸ್ಟಿಕ್‌ ಬಳಕೆ ಸಂಪೂರ್ಣ ನಿಷೇಧಿಸಲಾಗಿದೆ.

ಕುಡಿಯುವ ನೀರಿಗಾಗಿ 18 ಕಡೆ ವ್ಯವಸ್ಥೆ ಮಾಡಿದ್ದು, ಹೆಚ್ಚುವರಿ ಸಂಚಾರಿ ಶೌಚಾಲಯ ವ್ಯವಸ್ಥೆ ಮಾಡಲಾಗಿದೆ. ಜೊತೆಗೆ 136 ಸಿಸಿ ಟಿವಿ ಕ್ಯಾಮೆರಾಗಳು, 400 ಪೊಲೀಸರು, ಬಿಬಿಎಂಪಿ ಮಾರ್ಷಲ್‌ ಹಾಗೂ ಲಾಲ್‌ಬಾಗ್‌ ಸಿಬ್ಬಂದಿ ಭದ್ರತೆ ಒದಗಿಸಿದ್ದು, ಲಾಲ್ ಬಾಗ್ ನಾ ನಾಲ್ಕು ಗೇಟ್ ಗಳಲ್ಲಿ ಫ್ಲವರ್ ಶೋ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗಿದೆ.

You Might Also Like

ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮದಲ್ಲಿಮಾತನಾಡಿದ ಸಿಎಂ

ಮತ್ತೆ ನಟನೆಗೆ ತೆರಳಿದ ಪ್ರೀತಿ ಜಿಂಟಾ

ಬಿಜೆಪಿಗೆ ರಾಜಿನಾಮೆ ನೀಡಿ ಕಾಂಗ್ರೆಸ್ ಸೇರಿದ ಸಿ.ಪಿ. ಯೋಗೇಶ್ವರ್

ದೊಡ್ಡಬಳ್ಳಾಪುರದಲ್ಲಿ ಹೊಂಗೆ ಮರದಲ್ಲಿ ನೇತಾಡುತ್ತಿದ್ದ ತಲೆಬುರುಡೆ ಪತ್ತೆ

ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ವಿಭು ಭಕ್ರು ಪ್ರಮಾಣ ವಚನ

Share This Article
Facebook Copy Link Print
Previous Article Buddhadeb Bhattacharjee ಪಶ್ಚಿಮ ಬಂಗಾಳದ ಮಾಜಿ ಸಿಎಂ ಬುದ್ಧದೇಬ್ ಭಟ್ಟಾಚಾರ್ಯ ಇನ್ನಿಲ್ಲ
Next Article Kiren Rijiju ಲೋಕಸಭೆಯಲ್ಲಿ `ವಕ್ಫ್ ತಿದ್ದುಪಡಿ ಮಸೂದೆ’ ಮಂಡಿಸಿದ ಕೇಂದ್ರ ಸಚಿವ ಕಿರಣ್ ರಿಜಿಜು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Ramalinga Reddy
ಆಟೋ ಗ್ಯಾಸ್ ಪೂರೈಕೆಯಲ್ಲಿ ಭಾರೀ ವ್ಯತ್ಯಯ : ಬಿಜೆಪಿ ನಾಯಕರ ವಿರುದ್ಧ ಸಚಿವ ರಾಮಲಿಂಗಾರೆಡ್ಡಿ ಆಕ್ರೋಶ
ರಾಜ್ಯ-Karnataka
April 9, 2026
Women's Reservation
ಮಹಿಳಾ ಮೀಸಲಾತಿ : ವಿಶೇಷ ಸಂಸತ್ ಅಧಿವೇಶನದಲ್ಲಿ ಮಹತ್ವದ ಮಸೂದೆಗಳ ಮಂಡನೆ
ರಾಷ್ಟ್ರೀಯ-National
April 9, 2026
Rice 01 Rice 01 Rice 01
ಜಮಖಂಡಿಯಲ್ಲಿ ನಿಲ್ಲದ ಪಡಿತರ ಅಕ್ಕಿ ಅಕ್ರಮ ದಂಧೆ
ರಾಜ್ಯ-Karnataka
April 9, 2026
Trekking
ಟ್ರೆಕ್ಕಿಂಗ್‌ಗೆ ತೆರಳುವವರ ಸುರಕ್ಷತೆಗಾಗಿ ಸಮಗ್ರ SOP ರೂಪಿಸಲು ಸಚಿವ ಈಶ್ವರ ಖಂಡ್ರೆ ಸೂಚನೆ
ರಾಜ್ಯ-Karnataka
April 9, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up