By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬ್ರೆಜಿಲ್‌ನಲ್ಲಿ ವಿಮಾನ ಪತನ : 62 ಮಂದಿ ದಾರುಣ ಸಾವು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಬ್ರೆಜಿಲ್‌ನಲ್ಲಿ ವಿಮಾನ ಪತನ : 62 ಮಂದಿ ದಾರುಣ ಸಾವು

BlogLatestMain PostTop Storiesವಿದೇಶ-International

ಬ್ರೆಜಿಲ್‌ನಲ್ಲಿ ವಿಮಾನ ಪತನ : 62 ಮಂದಿ ದಾರುಣ ಸಾವು

Plane Crash

Published August 10, 2024
Share
1 Min Read
Brazil Plane Crash
SHARE

ಬ್ರೆಜಿಲ್: ಬ್ರೆಜಿಲ್ ನ ರಾಜಧಾನಿ ಸಾವೋ ಪೌಲೋ ನಗರದಲ್ಲಿ ವಿಮಾನವೊಂದು ಧರೆಗುರುಳಿ ಅದರಲ್ಲಿ ಪ್ರಯಾಣಿಸುತ್ತಿದ್ದ 62 ಮಂದಿ ಸಾವಿಗಿಡಾಗಿದ್ದಾರೆ. ಈ ವಿಮಾನವು ಬ್ರೆಜಿಲ್ ನ ಕ್ಯಾಸ್ಕಾವೆಲ್ ನಿಂದ ಸಾವೋಪೌಲೋ ನಗರಗಳ ನಡುವೆ ಸಂಚರಿಸುತ್ತಿತ್ತು. ಎಂದಿನಂತೆ ಕ್ಯಾಸ್ಕಾವೆಲ್ ನಿಂದ ಸಾವೋಪೌಲೋ ನಗರಕ್ಕೆ ತಲುಪಿ ಅಲ್ಲಿಂದ ಪುನಃ ಕ್ಯಾಸ್ಕಾವೆಲ್ ನಗರಕ್ಕೆ ಪ್ರಯಾಣ ಬೆಳೆಸುವಾಗ ಈ ಅಪಘಾತ ಸಂಭವಿಸಿದೆ. ಟೇಕಾಫ್ ಆದ ಕೆಲವೇ ಹೊತ್ತಿನಲ್ಲಿ ಸಾವೋಪೌಲೋ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪಕ್ಕದ ಜನನಿಬಿಡ ವಸತಿ ಪ್ರದೇಶಕ್ಕೆ ಹೋಗಿ ವಿಮಾನ ಬಿದ್ದಿದೆ.

ವೋಪಾಸ್ ಲಿನ್ಹಾಸ್ ಏರಿಯಾಸ್ ನಿರ್ವಹಿಸುತ್ತಿದ್ದ ATR-72 ವಿಮಾನವು ಪರಾನಾ ರಾಜ್ಯದ ಕ್ಯಾಸ್ಕಾವೆಲ್‌ನಿಂದ ಸಾವೊ ಪಾಲೊದಲ್ಲಿನ ಗೌರುಲ್ಹೋಸ್‌ಗೆ ಹೋಗುತ್ತಿತ್ತು ಎಂದು ಸ್ಥಳೀಯ ಸುದ್ದಿ ಸಂಸ್ಥೆ ವರದಿ ಮಾಡಿದೆ. ಬ್ರೆಜಿಲಿಯನ್ ವಿಮಾನವು ಸಾವೊ ಪಾಲೊದಿಂದ ವಾಯುವ್ಯಕ್ಕೆ 80 ಕಿಲೋಮೀಟರ್ ದೂರದಲ್ಲಿರುವ ವಿನ್ಹೆಡೊ ಪಟ್ಟಣದಲ್ಲಿ ಪತನಗೊಂಡಿದೆ.

ಬ್ರೆಜಿಲ್ ನಲ್ಲಿ ಅಪಘಾತಕ್ಕೀಡಾಗಿರುವ ವಿಮಾನದಲ್ಲಿದ್ದು 58 ಪ್ರಯಾಣಿಕರಿದ್ದರು. ಅವರ ಜೊತೆಗೆ ಇಬ್ಬರು ಪ್ರಯಾಣಿಕರು ಹಾಗೂ ಇಬ್ಬರು ಸಹಾಯಕ ಸಿಬ್ಬಂದಿಯಿದ್ದರು. ಅವರೆಲ್ಲರನ್ನೊಳಗೊಂಡಿದ್ದ ವಿಮಾನ, ಸಾವೋ ಪೌಲೋ ನಗರದ ಗುವಾರುಲ್ಹೋಸ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕ್ಯಾಸ್ಕಾವೆಲ್ ಎಂಬ ನಗರದ ಕಡೆಗೆ ಪ್ರಯಾಣ ಬೆಳೆಸಿತ್ತು. ಆದರೆ, ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ತಾಂತ್ರಿಕ ದೋಷಿದಿಂದಾಗಿ ಅದು ಸಾವೋ ಪೌಲೋ ವಿಮಾನ ನಿಲ್ದಾಣದ ಹತ್ತಿರದಲ್ಲಿರುವ ಜನವಸತಿ ಪ್ರದೇಶದ ಮೇಲೆಯೇ ಹೋಗಿ ಬಿದ್ದಿದೆ.

ಈ ಬಂಡೆ ಸಿದ್ದರಾಮಯ್ಯನವರ ಜೊತೆಗಿರುವವರೆಗೆ ಯಾರೇನು ಮಾಡಲು ಸಾಧ್ಯವಿಲ್ಲ : ಡಿಕೆ ಗುಡುಗು

ಬ್ರೆಜಿಲ್ ವಿಮಾನ ಅಪಘಾತದಲ್ಲಿ ಪ್ರಯಾಣ ನಡೆಸುತ್ತಿದ್ದವರು ಯಾರು ಬದುಕುಳಿದವರು ಇಲ್ಲ ಎಂದು ವಿನ್ಹೆಡೋ ಬಳಿಯ ವ್ಯಾಲಿನ್ಹೋಸ್‌ನ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ವಿಮಾನ ಪತನದಿಂದ ಸಮೀಪದ ಕಾಂಡೋಮಿನಿಯಂ ಕಾಂಪ್ಲೆಕ್ಸ್‌ನಲ್ಲಿರುವ ಮನೆಯೊಂದು ಪತನದೊಂಡಿದ್ದು, ಆದರೆ ಯಾವುದೇ ನಿವಾಸಿಗಳು ಗಾಯಗೊಂಡಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

You Might Also Like

ಮಾವು ಖರೀದಿ : ಬೆಲೆ ವ್ಯತ್ಯಾಸ ಪಾವತಿಗೆ ರಾಜ್ಯದಿಂದ ರೂ 101 ಕೋಟಿ ಬಿಡುಗಡೆ

ವಿದ್ಯುತ್ ಬಿಲ್ ಅಧಿಕವಾಗಿ ನೀಡಿದಕ್ಕೆ ಮತ್ತೊಂದು ಕೊಲೆ: ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

ಬಿಬಿಎಂಪಿ ಪೌರಕಾರ್ಮಿಕರಿಗೆ ಹೊಸ ಸಮವಸ್ತ್ರ

ಪಹಲ್ಗಾಮ್​​ ದಾಳಿ ನಡೆಸಿದ ಉಗ್ರರನ್ನು ಹತ್ಯೆ ಮಾಡಲಾಗಿದೆ : ಅಮಿತ್ ಶಾ ಅಧಿಕೃತ ಘೋಷಣೆ

ಕುಡಚಿ ಪಟ್ಟಣಕ್ಕೆ ಬಾಗ್ದಾದ್ ಹಾಗೂ ಸೌದಿ ಅರೇಬಿಯಾ ಶರೀಫರ ಭೇಟಿ

Share This Article
Facebook Copy Link Print
Previous Article DK Shivakumar ಈ ಬಂಡೆ ಸಿದ್ದರಾಮಯ್ಯನವರ ಜೊತೆಗಿರುವವರೆಗೆ ಯಾರೇನು ಮಾಡಲು ಸಾಧ್ಯವಿಲ್ಲ : ಡಿಕೆ ಗುಡುಗು
Next Article Tarun Sudheer Marriage Tarun Sudheer Marriage Tarun Sudheer Marriage ತರುಣ್-ಸೋನಲ್ ಅದ್ದೂರಿ ಅರಿಶಿಣ ಶಾಸ್ತ್ರ , ಇಲ್ಲಿವೆ ಫೋಟೋಗಳು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Lpg Lpg Lpg
ಅವಧಿಗೂ ಮೊದಲು ಎಲ್‌ಪಿಜಿ ಗ್ಯಾಸ್ ಬುಕ್ ಮಾಡಿದರೆ ಖಾತೆ ಬ್ಲಾಕ್
ರಾಷ್ಟ್ರೀಯ-National
March 25, 2026
Gold And Silver Price Gold And Silver Price Gold And Silver Price
ಚಿನ್ನ-ಬೆಳ್ಳಿ ಖರೀದಿಗೆ ಮುಂದಾಗಿದ್ದವರಿಗೆ ಶಾಕ್, ಇಂದು ಮತ್ತೆ ಬೆಲೆ ಏರಿಕೆ
ರಾಜ್ಯ-Karnataka
March 25, 2026
Badshah marriage Badshah marriage Badshah marriage
ಎರಡನೇ ಮದುವೆಯಾದ ಬಾಲಿವುಡ್ ಖ್ಯಾತ ಗಾಯಕ ಬಾದ್​​ಶಾ
ಬಾಲಿವುಡ್​ - Bollywood
March 25, 2026
Python Python Python
ಕನಕಪುರ ರಸ್ತೆ ಬಳಿ ಗ್ರಾಮದಲ್ಲಿ 10 ಅಡಿ ಹೆಬ್ಬಾವು ಪ್ರತ್ಯಕ್ಷ
ರಾಜ್ಯ-Karnataka
March 25, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up