By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕುಸ್ತಿಯಲ್ಲಿ ಕಂಚಿನ ಪದಕ ಗೆದ್ದ ಭಾರತದ ಅಮನ್ ಸೆಹ್ರಾವತ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಕುಸ್ತಿಯಲ್ಲಿ ಕಂಚಿನ ಪದಕ ಗೆದ್ದ ಭಾರತದ ಅಮನ್ ಸೆಹ್ರಾವತ್

BlogLatestMain PostTop Storiesಕ್ರೀಡೆ-Sports

ಕುಸ್ತಿಯಲ್ಲಿ ಕಂಚಿನ ಪದಕ ಗೆದ್ದ ಭಾರತದ ಅಮನ್ ಸೆಹ್ರಾವತ್

Paris Olympics

Published August 10, 2024
Share
1 Min Read
Indian wrestler
SHARE

ಪ್ಯಾರಿಸ್ : ಕುಸ್ತಿಪಟು ವಿನೇಶ್ ಫೋಗಟ್ ಅವರ ಪ್ರಕರಣದಿಂದ ಬೇಸರದಲ್ಲಿದ್ದ ಭಾರತಕ್ಕೆ ಕೊನೆಗೂ ಕುಸ್ತಿಯಲ್ಲಿ ಪದಕ ಸಿಕ್ಕಿದೆ. ಅಮನ್ ಸೆಹ್ರಾವತ್ ಕುಸ್ತಿಯಲ್ಲಿ ಕಂಚಿನ ಪದಕ ಗೆಲ್ಲುವ ಮೂಲಕ ಭಾರತದ ಅಭಿಮಾನಿಗಳಿಗೆ ಸ್ವಲ್ಪ ಸಮಾಧಾನ ಸಿಕ್ಕಂತಾಗಿದೆ.21 ವರ್ಷದ ಅಮನ್ ಸೆಹ್ರಾವತ್ 13-5 ಅಂತರದಲ್ಲಿ ಡೇರಿಯನ್ ಕ್ರೂಜ್ ಅವರನ್ನು ಸೋಲಿಸುವ ಮೂಲಕ ಕಂಚಿನ ಪದಕ ಗೆದ್ದುಕೊಂಡಿದ್ದಾರೆ.

ಶುಕ್ರವಾರ ರಾತ್ರಿ ನಡೆದ ಪಂದ್ಯದಲ್ಲಿ ಅಮನ್‌ ಅಮೋಘ ಪ್ರದರ್ಶನ ನೀಡಿ, ಕಂಚಿನ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. ಅಮನ್ ಸೆಹ್ರಾವತ್ 57 ಕೆಜಿ ತೂಕ ವಿಭಾಗದಲ್ಲಿ ಪೋರ್ಟೊ ರಿಕೊ ಕುಸ್ತಿಪಟು ಡೇರಿಯನ್ ಟೊಯಿ ಕ್ರೂಜ್ ಅವರನ್ನು 13-5 ರಿಂದ ಸೋಲಿಸಿದರು.

ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಪದಕ ಗೆದ್ದುಕೊಟ್ಟ ಎಂಟನೇ ಕುಸ್ತಿಪಟು ಎನ್ನುವ ಹೆಗ್ಗಳಿಕೆ ಅಮನ್ ಸೆಹ್ರಾವತ್ ಅವರ ಪಾಲಾಗಿದೆ. ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಗೆದ್ದ ಐದನೇ ಭಾರತೀಯ ಕುಸ್ತಿಪಟು ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.ಇದು ಈ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಐದನೇ ಕಂಚು ಮತ್ತು ಆರನೇ ಒಟ್ಟಾರೆ ಪದಕವಾಗಿದೆ. ಭಾರತ ಈ ಬಾರಿಯ ಒಲಿಂಪಿಕ್ಸ್‌ನಲ್ಲಿ ಕುಸ್ತಿಯಲ್ಲಿ ಮೊದಲ ಪದಕ ಗೆದ್ದಿದೆ.

  • ತರಗತಿಯಲ್ಲೇ ಪ್ರಪೋಸ್‌‍ ಮಾಡಿದ ಪ್ರೊಫೆಸರ್‌ಗೆ ವಿದ್ಯಾರ್ಥಿನಿಯಿಂದ ಚಪ್ಪಲಿ ಏಟು
  • ಭಾರೀ ಮೊತ್ತಕ್ಕೆ ಆರ್‌ಸಿಬಿ ಸೆಲೆ ಆದ ಬೆನ್ನಲ್ಲೇ ವಿಜಯ್ ಮಲ್ಯ ಭಾವನಾತ್ಮಕ ಪೋಸ್ಟ್
  • ಭಾರತ ಸೇರಿ ಮಿತ್ರ ರಾಷ್ಟ್ರಗಳ ಹಡಗುಗಳಿಗೆ ಹಾರ್ಮುಜ್ ಜಲಸಂಧಿ ತೆರೆದ ಇರಾನ್‌
  • ಮಂಡ್ಯ: ಕಸದಲ್ಲಿ ಸಿಕ್ಕ ಚಿನ್ನದ ಉಂಗುರ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೌರಕಾರ್ಮಿಕರು
  • ”ನನ್ನನ್ನೇ ಸುಪ್ರೀಂ ಲೀಡರ್ ಮಾಡಲು ಮುಂದಾಗಿತ್ತು ಇರಾನ್, ನಾನು ಒಪ್ಪಲಿಲ್ಲ” : ಟ್ರಂಪ್

2008 ರಿಂದ ಭಾರತ ಕುಸ್ತಿಯಲ್ಲಿ ನಿರಂತರವಾಗಿ ಪದಕ ಗೆಲ್ಲುತ್ತಿದೆ. ಈ ಬಾರಿ ಕುಸ್ತಿಯಲ್ಲಿ ಅಮನ್‌ ಸೆಹ್ರಾವತ್‌ ಕೊರಳಿಗೆ ಕಂಚಿನ ಹಾರ ಬಿದ್ದಿದೆ. ಸುಶೀಲ್ ಕುಮಾರ್‌, ಯೋಗೇಶ್ವರ್ ದತ್, ಸಾಕ್ಷಿ ಮಲಿಕ್, ರವಿ ಕುಮಾರ್ ದಾಹಿಯ, ಬಜರಂಗ್‌ ಪುನಿಯಾ ಈಗಾಗಲೇ ಒಲಿಂಪಿಕ್ಸ್‌ನಲ್ಲಿ ಪದಕದ ಸಾಧನೆ ಮಾಡಿದ್ದಾರೆ. ಈ ಸಾಲಿಗೆ ಈಗ ಅಮನ್‌ ಸೇಹ್ರಾವತ್‌ ಸೇರುತ್ತಾರೆ.

You Might Also Like

ಪ್ರೀತಿಸಿದ ಹುಡುಗಿ ಕೈ ಕೊಟ್ಟಿದಕ್ಕೆ ಯುವಕ ಆತ್ಮಹತ್ಯೆ

ಜಾಹೀರಾತು ಚಿತ್ರೀಕರಣದ ವೇಳೆ ಜೂ. ಎನ್‌ಟಿಆರ್‌ಗೆ ಗಾಯ

2025ರ ಆದಾಯ ತೆರಿಗೆ ಕಾಯ್ದೆಗೆ ರಾಷ್ಟ್ರಪತಿ ಮುರ್ಮು ಅನುಮೋದನೆ

ಬೆಂಗಳೂರನ್ನು ಗ್ರೀನ್ ಸಿಟಿ ಮಾಡೋ ಭರದಲ್ಲಿ ಬಿಬಿಎಂಪಿ ಯಡವಟ್ಟು

ಚಿಕ್ಕಮಗಳೂರು : ಕಾಡಾನೆ ದಾಳಿಗೆ ಇಬ್ಬರು ಬಲಿ

TAGGED:Aman SehrawatIndian WrestlerParis OlympicsParis Olympics 2024
Share This Article
Facebook Copy Link Print
Previous Article Tarun Sudheer Marriage Tarun Sudheer Marriage Tarun Sudheer Marriage ತರುಣ್-ಸೋನಲ್ ಅದ್ದೂರಿ ಅರಿಶಿಣ ಶಾಸ್ತ್ರ , ಇಲ್ಲಿವೆ ಫೋಟೋಗಳು
Next Article Timmegowda ಇನ್ಸ್‌ಪೆಕ್ಟರ್‌ ತಿಮ್ಮೇಗೌಡ ಆತ್ಮಹತ್ಯೆ ಮಾಡಿಕೊಳ್ಳಲು ಹೊರಟಿದ್ದ ಕೊನೆ ಕ್ಷಣಗಳು ಸಿಸಿಟಿವಿಯಲ್ಲಿ ಸೆರೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Proposrt Proposrt Proposrt
ತರಗತಿಯಲ್ಲೇ ಪ್ರಪೋಸ್‌‍ ಮಾಡಿದ ಪ್ರೊಫೆಸರ್‌ಗೆ ವಿದ್ಯಾರ್ಥಿನಿಯಿಂದ ಚಪ್ಪಲಿ ಏಟು
ರಾಜ್ಯ-Karnataka
March 26, 2026
Vijay Mallya
ಭಾರೀ ಮೊತ್ತಕ್ಕೆ ಆರ್‌ಸಿಬಿ ಸೆಲೆ ಆದ ಬೆನ್ನಲ್ಲೇ ವಿಜಯ್ ಮಲ್ಯ ಭಾವನಾತ್ಮಕ ಪೋಸ್ಟ್
ಕ್ರೀಡೆ-Sports
March 26, 2026
Abbas Araghchi
ಭಾರತ ಸೇರಿ ಮಿತ್ರ ರಾಷ್ಟ್ರಗಳ ಹಡಗುಗಳಿಗೆ ಹಾರ್ಮುಜ್ ಜಲಸಂಧಿ ತೆರೆದ ಇರಾನ್‌
ವಿದೇಶ-International
March 26, 2026
Mandya
ಮಂಡ್ಯ: ಕಸದಲ್ಲಿ ಸಿಕ್ಕ ಚಿನ್ನದ ಉಂಗುರ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೌರಕಾರ್ಮಿಕರು
ಮಂಡ್ಯ-Mandya
March 26, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up