By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಶಿಕ್ಷಕರು ಪ್ರತಿಭಟನೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಶಿಕ್ಷಕರು ಪ್ರತಿಭಟನೆ

BlogLatestMain PostTop Storiesರಾಜ್ಯ-Karnataka

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಶಿಕ್ಷಕರು ಪ್ರತಿಭಟನೆ

Teachers protest at Freedom Park in Bengaluru

Published August 12, 2024
Share
1 Min Read
Teachers Protest Teachers Protest Teachers Protest
SHARE

ಬೆಂಗಳೂರು: ಇಂದಿನಿಂದ ರಾಜ್ಯದ ಪ್ರಾಥಮಿಕ ಶಾಲಾ ಶಿಕ್ಷಕರು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಮುಷ್ಕರ ಆರಂಭಿಸಿದ್ದಾರೆ. ಇದರಿಂದಾಗಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಪಾಠಕ್ಕೆ ತೊಂದರೆಯಾಗಿದೆ.ರಾಜ್ಯದ ಮೂಲೆ ಮೂಲೆಗಳಿಂದ ಪಾಠ ನಿಲ್ಲಿಸಿ ಸಾವಿರಾರು ಸಂಖ್ಯೆಯಲ್ಲಿ ಶಿಕ್ಷಕರು ಪ್ರತಿಭಟನೆಯಲ್ಲಿ ಭಾಗಿಯಾಗಿದಾರೆ.

ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಈ ಹಿಂದಿನಂತೆ ಮುಖ್ಯ ಶಿಕ್ಷಕರ ಹುದ್ದೆಗೆ ಬಡ್ತಿ ನೀಡಬೇಕು. 2016ರ ಮೊದಲು ನೇಮಕವಾದ ಶಿಕ್ಷಕರಿಗೆ 2017ರ ಹೊಸ ವೃಂದ ಮತ್ತು ನೇಮಕಾತಿಗಳನ್ನು ಅನ್ವಯಿಸದೆ ಒಂದರಿಂದ ಎಂಟನೇ ತರಗತಿವರೆಗೆ ಬೋಧನೆಗೆ ಅವಕಾಶ ನೀಡಬೇಕು. ಪದವಿ ಪೂರ್ಣಗೊಳಿಸಿದ ಶಿಕ್ಷಕರನ್ನು ಪದವೀಧರ ಶಿಕ್ಷಕರೆಂದು ಪರಿಗಣಿಸಿ ಪ್ರೌಢಶಾಲಾ ಶಿಕ್ಷಕರಾಗಿ ಭರ್ತಿಗೆ ಅವಕಾಶ ಕಲ್ಪಿಸಬೇಕು ಎಂಬ ಮೊದಲಾದ ಬೇಡಿಕೆಗಳನ್ನು ಶಿಕ್ಷಕರು ಹೊಂದಿದ್ದಾರೆ.

ತುಂಗಭದ್ರಾ ಜಲಾಶಯದಲ್ಲಿ ಒಂದೇ ದಿನಕ್ಕೆ ಪೋಲಾಯ್ತು 8 ಟಿಎಂಸಿ ನೀರು

ಶಾಲೆಗಳನ್ನು ಮುಚ್ಚಿ ಮುಷ್ಕರಕ್ಕೆ ಅವಕಾಶವಿಲ್ಲ :
“ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು (ನಡತೆ) ನಿಯಮಗಳು-2021ರ ಪ್ರಕಾರ ನೌಕರರು ಮುಷ್ಕರದಲ್ಲಿ ಪಾಲ್ಗೊಳ್ಳುವುದು ನಡತೆ ನಿಯಮಗಳ ಉಲ್ಲಂಘನೆಯಾಗುವುದರಿಂದ ದಿನಾಂಕ 12/08/2024ರಂದು ಶಾಲೆಗಳನ್ನು ಮುಚ್ಚಿ ಮುಷ್ಕರದಲ್ಲಿ ಭಾಗವಹಿಸಲು ಹಾಗೂ ಪಾಠ ಬೋಧನೆಗೆ ಅಡಚಣೆ ಉಂಟುಮಾಡಲು ಅವಕಾಶವಿರುವುದಿಲ್ಲ” ಎಂದು ಶಿಕ್ಷಣ ಇಲಾಖೆ ಹೇಳಿದೆ.

You Might Also Like

ಸೆ.1ರ ಭಾನುವಾರವೂ ತೆರದಿರಲಿದೆ ಬೆಸ್ಕಾಂ ಕ್ಯಾಶ್‌ ಕೌಂಟರ್

ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣ – ಸಿಐಡಿ ಚಾರ್ಜ್‌ಶೀಟ್ ಸಲ್ಲಿಕೆ

ರಾಹುಲ್ ಗಾಂಧಿಗೆ ವಿಪಕ್ಷ ನಾಯಕನ ಸ್ಥಾನ ಫಿಕ್ಸ್‌

ಸಿಎಂ ಸಿದ್ದರಾಮಯ್ಯ ಆಡಳಿತ ನೋಡಿ ಜನ ನಗುತ್ತಿದ್ದಾರೆ- ಹೆಚ್.ವಿಶ್ವನಾಥ್ ಟೀಕೆ

ಪದವೀಧರ, ಶಿಕ್ಷಕರ ಕ್ಷೇತ್ರದ ಚುನಾವಣೆ – ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಗೆಲುವು

TAGGED:# BengaluruTeachers Protest
Share This Article
Facebook Copy Link Print
Previous Article Sheikh Hasina ಬಾಂಗ್ಲಾದೇಶದ ಎಲ್ಲ ಘಟನೆಗಳಿಗೆ “ದೊಡ್ಡಣ್ಣನೇ” ಕಾರಣ ಎಂದ ಹಸೀನಾ
Next Article LA 01 LA 01 LA 01 ಮೈಗೆ ನಿಂಬೆ ಹಣ್ಣು, ತ್ರಿಶೂಲ ಚುಚ್ಚಿಕೊಂಡವರಿಗೆ ಬುದ್ಧಿವಾದ ಹೇಳಿದ ಶಾಸಕ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up