By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ರಾಜ್ಯದ 6 ರಂಗಾಯಣಗಳಿಗೆ ನಿರ್ದೇಶಕರ ನೇಮಕ ಮಾಡಿ ಸರ್ಕಾರ ಆದೇಶ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ರಾಜ್ಯದ 6 ರಂಗಾಯಣಗಳಿಗೆ ನಿರ್ದೇಶಕರ ನೇಮಕ ಮಾಡಿ ಸರ್ಕಾರ ಆದೇಶ

BlogLatestMain PostTop Storiesರಾಜ್ಯ-Karnataka

ರಾಜ್ಯದ 6 ರಂಗಾಯಣಗಳಿಗೆ ನಿರ್ದೇಶಕರ ನೇಮಕ ಮಾಡಿ ಸರ್ಕಾರ ಆದೇಶ

Published August 12, 2024
Share
1 Min Read
Rangayana
SHARE

ಬೆಂಗಳೂರು : ರಾಜ್ಯದ ಆರು ರಂಗಾಯಣಗಳಿಗೆ ನಿರ್ದೇಶಕರ ನೇಮಕ ಮಾಡಿ ಹಿಂದುಳಿದ ವರ್ಗಗಳ ಕಲ್ಯಾಣ ಕನ್ನಡ ಮತ್ತು ಸಂಸ್ಕೃತಿ ಸಚಿವ ಸಚಿವ ಶಿವರಾಜ ತಂಗಡಗಿ ಘೋಷಣೆ ಮಾಡಿದ್ದಾರೆ. ಈ ಮೂಲಕ ರಾಜ್ಯದ ರಂಗಭೂಮಿ ಚಟುವಟಿಕೆಗಳಿಗೆ ದೊಡ್ಡ ಮಟ್ಟದಲ್ಲಿ ಚಾಲನೆ ನೀಡಿದ್ದಾರೆ.

ಇಲ್ಲಿದೆ ನಿರ್ದೇಶಕ ಪಟ್ಟಿ :
ಮೈಸೂರು ರಂಗಾಯಣದ ನಿರ್ದೇಶಕರಾಗಿ ಶ್ರೀ ಸತೀಶ್ ತಿಪಟೂರು,
ಧಾರವಾಡ ರಂಗಾಯಣದ ನಿರ್ದೇಶಕರಾಗಿ ಶ್ರೀ ರಾಜು ತಾಳಿಕೋಟೆ .
ಶಿವಮೊಗ್ಗ ರಂಗಾಯಣದ ನಿರ್ದೇಶಕರಾಗಿ ಶ್ರೀ ಪ್ರಸನ್ನ ಡಿ ಸಾಗರ.
ಕಲಬುರ್ಗಿ ರಂಗಾಯಣದ ನಿರ್ದೇಶಕರಾಗಿ ಡಾ. ಸುಜಾತ ಜಂಗಮ ಶೆಟ್ಟಿ.
ವೃತ್ತಿ ರಂಗಭೂಮಿ ರಂಗಾಯಣ, ದಾವಣಗೆರೆ ಗೆ ನಿರ್ದೇಶಕರಾಗಿ ಶ್ರೀ ಮಲ್ಲಿಕಾರ್ಜುನ ಕಡಕೋಳ.
ಯಕ್ಷರಂಗಾಯಣ, ಕಾರ್ಕಳದ ನಿರ್ದೇಶಕರಾಗಿ ಶ್ರೀ ವೆಂಕಟರಮಣ ಐತಾಳ ಇವರನ್ನು ನೇಮಕ ಮಾಡ ಲಾಗಿದೆ ಎಂದು ಸಚಿವ ಶಿವರಾಜ ತಂಗಡಗಿ ತಿಳಿಸಿದ್ದಾರೆ.

ನಿರ್ದೇಶಕರು ಅಧಿಕಾರ ವಹಿಸಿಕೊಂಡ ಕೂಡಲೇ ರಂಗಾಯಣಗಳ ಕಾರ್ಯ ಚಟುವಟಿಕೆಗಳನ್ನು ವೇಗಗತಿಯಲ್ಲಿ ಕೈಗೊಳ್ಳಲು ಹಾಗೂ ರಂಗಭೂಮಿಯ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗುವಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸೂಚಿಸಲಾಗಿದೆ ಎಂದು ಸಚಿವ ಶಿವರಾಜ ತಂಗಡಗಿ ಹೇಳಿದರು.

ಚನ್ನಪಟ್ಟಣ ಉಪಚುನಾವಣೆ : ದೋಸ್ತಿಗಳಿಗೆ ತಲೆನೋವಾದ ಯೋಗೇಶ್ವರ್ ಹೇಳಿಕೆ

ಇದಲ್ಲದೆ ವಿವಿಧ ಅಕಾಡೆಮಿಗಳಲ್ಲಿ ಖಾಲಿ ಇದ್ದ ಸದಸ್ಯರ ನೇಮಕಾತಿ ಆದೇಶವನ್ನು ಸಹ ಹೊರಡಿಸಲಾಗಿದೆ ಎಂದು ಸಚಿವ ಶಿವರಾಜ ತಂಗಡಗಿ ಹೇಳಿದರು.

You Might Also Like

COVID-19 : ಅಮೆರಿಕದಲ್ಲಿ ಮತ್ತೆ ಕರೋನಾ ಹಾವಳಿ, ಅನೇಕ ರಾಜ್ಯಗಳಲ್ಲಿ ಸೋಂಕಿತರ ದಿಢೀರ್ ಏರಿಕೆ

ಪಾಕಿಸ್ತಾನದಲ್ಲಿ ಐತಿಹಾಸಿಕ ಶಾಂತಿ ಮಾತುಕತೆ : ಇಸ್ಲಾಮಾಬಾದ್‌ಗೆ ಬಂದಿಳಿದ ಇರಾನ್ ನಿಯೋಗ

ಗೋವಾದಲ್ಲಿ ಇಬ್ಬರು ರಷ್ಯನ್ ಮಹಿಳಾ ನಾಗರಿಕರ ಕೊಲೆ, ಲಿವ್ ಇನ್ ಪಾರ್ಟ್ನರ್ ಅರೆಸ್ಟ್

ವಯನಾಡಿನಲ್ಲಿ ರಾಹುಲ್ ದಾಖಲೆ ಮುರಿದು ಭರ್ಜರಿ ಗೆಲುವು ದಾಖಲಿಸಿದ ಪ್ರಿಯಾಂಕಾ ವಾದ್ರಾ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಬಂಧಿತನಾಗಿದ್ದ ಶಂಕಿತ ಉಗ್ರ ಅನಾರೋಗ್ಯದಿಂದ ಸಾವು

TAGGED:RangayanaShivaraj Tangadagi
Share This Article
Facebook Copy Link Print
Previous Article CP Yogeshwar ಚನ್ನಪಟ್ಟಣ ಉಪಚುನಾವಣೆ : ದೋಸ್ತಿಗಳಿಗೆ ತಲೆನೋವಾದ ಯೋಗೇಶ್ವರ್ ಹೇಳಿಕೆ
Next Article dk shivakumar copy dk shivakumar copy dk shivakumar copy ಡಿಕೆಶಿ ವಿರುದ್ಧ ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣದ ತೀರ್ಪು ಕಾಯ್ದಿರಿಸಿದ ಹೈಕೋರ್ಟ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up