By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಮಹೂರ್ತ ನಿಗದಿ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > Blog > ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಮಹೂರ್ತ ನಿಗದಿ
BlogLatestMain PostTop Storiesರಾಜ್ಯ-Karnataka

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಮಹೂರ್ತ ನಿಗದಿ

Mysore Dasara Date Announced

Published August 12, 2024
Share
1 Min Read
Dasara
SHARE

ಬೆಂಗಳೂರು : ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಮಹೂರ್ತ ನಿಗದಿಯಾಗಿದೆ. ಈ ಬಾರಿಯ ದಸರಾ ಮಹೋತ್ಸವ ಅಕ್ಟೋಬರ್ 3ರಿಂದ ಪ್ರಾರಂಭವಾಗಲಿದ್ದು ಅಂದು ದಸರಾಗೆ ಚಾಲನೆ ಸಿಗಲಿದೆ. ಈ ಬಾರಿ 21 ದಿನಗಳ ಕಾಲ ವಿಜೃಂಭಣೆಯಿಂದ ದಸರಾ ಆಚರಣೆಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ದಸರಾ ಮಹೋತ್ಸವ ಸಂಬಂಧ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಹೈ ಪವರ್ ಕಮಿಟಿ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು. ಕಳೆದ ವರ್ಷ ಕೊರೋನಾ-ಬರಗಾಲ ಕಾರಣಕ್ಕೆ ಹೆಚ್ಚು ವಿಜೃಂಭಣೆಯಿಂದ ಮಾಡಲಿಲ್ಲ. ಈ ಬಾರಿ ಟ್ಯಾಬ್ಲೋಗಳು ಹೆಚ್ಚು ಆಕರ್ಷಕ ಮತ್ತು ಅರ್ಥಪೂರ್ಣವಾಗಿರಬೇಕು. ಸ್ಥಳೀಯ ಕಲಾವಿದರಿಗೆ ಹೆಚ್ಚಿನ‌ ಅವಕಾಶ ನೀಡಬೇಕು. ನಮ್ಮ ಕಲಾವಿದರು ಹೆಚ್ಚು ಸಮರ್ಥರಿದ್ದಾರೆ. ಕಲೆ, ಸಂಸ್ಕೃತಿ, ಸಾಹಿತ್ಯ, ಕ್ರೀಡೆ, ಆಹಾರ, ವಸ್ತು ಪ್ರದರ್ಶನ, ಕುಸ್ತಿ ಪ್ರದರ್ಶನ, ದೀಪಾಂಲಕಾರ ಸೇರಿ ಪ್ರತಿಯೊಂದೂ ಆಕರ್ಷಣೀಯ ಮತ್ತು ಅರ್ಥಪೂರ್ಣ ಆಗಿರಬೇಕು ಎಂದು ಸೂಚಿಸಿದರು.

ಗ್ಯಾರಂಟಿ ಯೋಜನೆಗಳು ಮತ್ತು ಸರ್ಕಾರದ ಸಾರ್ಥಕ‌ ಕೆಲಸಗಳ ಪ್ರದರ್ಶನ ಮತ್ತು ತಿಳಿವಳಿಕೆ ಮೂಡಿಸಬೇಕು. ಟ್ಯಾಬ್ಲೋಗಳಲ್ಲಿ ಹೊಸತನ ಇರಲಿ. ವಿಜೃಂಭಣೆಯ ನಾಡಹಬ್ಬಕ್ಕೆ ಅಗತ್ಯವಿದ್ದಷ್ಟು ಹಣವನ್ನು ನೀಡುತ್ತೇವೆ. ದೀಪಾಲಂಕಾರ ಈ ಬಾರಿ 21 ದಿನ ಇರಲಿ. ಯುವ ದಸರಾ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸ್ಥಳೀಯ ಕಲೆ, ಪ್ರತಿಭೆ ಗಳಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಿ ಎಂದರು.

ಡಿಕೆಶಿ ವಿರುದ್ಧ ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣದ ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ಗೋಲ್ಡ್ ಕಾರ್ಡ್ ಗಳನ್ನು ಮುಂಚಿತವಾಗಿ ಮಾಡಿ. ಪಾರ್ಕಿಂಗ್, ಟ್ರಾಫಿಕ್, ಬಂದೋಬಸ್ತ್ ಕಡೆಗೆ ಪೊಲೀಸ್ ಇಲಾಖೆ ಹೆಚ್ಚಿನ ಗಮನ ಕೊಡಬೇಕು. ಕರ್ನಾಟಕ ಸಂಭ್ರಮ 50 ನವೆಂಬರ್ ವರೆಗೂ ನಡೆಯಲಿದೆ. ದಸರಾದಲ್ಲಿ ಇದನ್ನು ಗಮನದಲ್ಲಿ ಇಟ್ಟುಕೊಂಡು ಕಾರ್ಯಕ್ರಮ ರೂಪಿಸಿ ಎಂದು ಸೂಚಿಸಿದರು.
.

You Might Also Like

ದರ್ಶನ್‌ ಜಾಮೀನು ರದ್ದು ಕೋರಿ ಪೊಲೀಸರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಏ. 22ಕ್ಕೆ ಮುಂದೂಡಿಕೆ

ಕಾಲ್ತುಳಿತ ಪ್ರಕರಣ : ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ದೂರು

ಮದ್ಯನೀತಿ ಹಗರಣ: ಕೈ ಹಿಡಿಯದ ಕೇಜ್ರಿ ಲಕ್- ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ನ್ಯಾಯಂಗ ಬಂಧನ ಮೇ 7 ರವರೆಗೆ ವಿಸ್ತರಣೆ

ನಾಳೆ ಸುಪ್ರೀಂಕೋರ್ಟ್ ಸಿಜೆಐ ಆಗಿ ನ್ಯಾ. ಸೂರ್ಯಕಾಂತ್ ಪ್ರಮಾಣವಚನ

ಎಂಎಲ್‌ಸಿ ರಾಜೇಂದ್ರ ರಾಜಣ್ಣ ಹತ್ಯೆಗೆ ರೆಡಿಯಾಗಿತ್ತು ಪ್ಲಾನ್, ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಆಡಿಯೋ

TAGGED:Dasara 2024Mysuru DasaraSiddaramaiah
Share This Article
Facebook Copy Link Print
Previous Article ಡಿಕೆಶಿ ವಿರುದ್ಧ ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣದ ತೀರ್ಪು ಕಾಯ್ದಿರಿಸಿದ ಹೈಕೋರ್ಟ್
Next Article Faiz Hameed ಐಎಸ್​ಐನ ಮಾಜಿ ಮುಖ್ಯಸ್ಥನನ್ನ ಬಂಧಿಸಿದ ಪಾಕ್ ಸೇನೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ರಾಜ್ಯ ರಾಜಕೀಯದಲ್ಲಿ ಮತ್ತೆ ರೆಸಾರ್ಟ್‌ ರಾಜಕೀಯ..?!
ರಾಜ್ಯ-Karnataka
February 11, 2026
ಇತ್ತ ಬಜೆಟ್‌ ತಯಾರಿಯಲ್ಲಿ ಸಿಎಂ ಬ್ಯುಸಿ, ಅತ್ತ ದೆಹಲಿಯಲ್ಲಿ ಸಿಎಂ ಕುರ್ಚಿಗಾಗಿ ಡಿಸಿಎಂ ರಣತಂತ್ರ
ರಾಜಕೀಯ | Politics
February 11, 2026
ಗನ್ ಹಿಡಿದು ಡಾನ್ಸ್ ಮಾಡಿದ ಕಾಂಗ್ರೆಸ್ ಮುಖಂಡನ ವಿರುದ್ಧ ಎಫ್‌ಐಆರ್
ರಾಜ್ಯ-Karnataka
February 11, 2026
ದೇಶದ ವಿವಿಧ ಭಾಗಗಳಲ್ಲಿ ಮಕ್ಕಳು ನಾಪತ್ತೆ ಪ್ರಕರಣ : ತನಿಖೆಗೆ ಸುಪ್ರೀಂ ಸೂಚನೆ
ರಾಷ್ಟ್ರೀಯ-National
February 11, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up