By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ನಮ್ಮ ಮೆಟ್ರೋ ಹೊಸ ದಾಖಲೆ : ಒಂದೇ ದಿನ 9.17 ಲಕ್ಷ ಪ್ರಯಾಣಿಕರ ಸಂಚಾರ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ನಮ್ಮ ಮೆಟ್ರೋ ಹೊಸ ದಾಖಲೆ : ಒಂದೇ ದಿನ 9.17 ಲಕ್ಷ ಪ್ರಯಾಣಿಕರ ಸಂಚಾರ

BlogLatestMain PostTop Storiesಬೆಂಗಳೂರು-Bengaluru

ನಮ್ಮ ಮೆಟ್ರೋ ಹೊಸ ದಾಖಲೆ : ಒಂದೇ ದಿನ 9.17 ಲಕ್ಷ ಪ್ರಯಾಣಿಕರ ಸಂಚಾರ

Bengaluru Metro sets record with whopping 9.17 lakh ridership in a single day

Published August 15, 2024
Share
1 Min Read
Bengaluru Metro
SHARE

ಬೆಂಗಳೂರು : ಬೆಂಗಳೂರು ಮೆಟ್ರೋ ಸಾರ್ವಕಾಲಿಕ ದಾಖಲೆ ಬರೆದಿದೆ. ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನ ಹಾಗೂ ಸಾಲು ಸಾಲು ರಜಾದಿನಗಳು ಇರುವ ಹಿನ್ನೆಲೆಯಲ್ಲಿ ನಮ್ಮ ಮೆಟ್ರೋದಲ್ಲಿ ಸಂಚರಿಸುವವರ ಒಂದೇ ದಿನದಲ್ಲಿ ಅತ್ಯಧಿಕ ಗರಿಷ್ಠ ಪ್ರಮಾಣ ತಲುಪಿದೆ. ಇದು ಈವರೆಗಿನ ಸಾರ್ವಕಾಲಿಕ ದಾಖಲೆಯಾಗಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

ಆಗಸ್ಟ್ 14, 2024 ಅಂದರೆ ನಿನ್ನೆ(ಬುಧವಾರ) ನಮ್ಮ ಮೆಟ್ರೋ ಪ್ರಯಾಣಿಕರ ಸಂಚಾರದಲ್ಲಿ ಹೊಸ ಇತಿಹಾಸ ಸೃಷ್ಟಿಯಾಗಿದೆ. ಬುಧವಾರ ಒಂದೇ ದಿನ ನಮ್ಮ ಮೆಟ್ರೋದಲ್ಲಿ 9.17 ಲಕ್ಷ ಪ್ರಯಾಣಿಕರು ಸಂಚರಿಸಿದ್ದಾರೆ. ಬೆಂಗಳೂರು ಮೆಟ್ರೋ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಇಷ್ಟು ಸಂಖ್ಯೆಯ ಜನರು ಪ್ರಯಾಣಿಸಿದ್ದಾರೆ ಎಂದು ಬಿಎಂಆರ್‌ಸಿಎಲ್‌ ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ 13 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಪ್ರಯಾಣಿಕರ ಸಂಖ್ಯೆ 9 ಲಕ್ಷ ದಾಟಿದೆ. ಜೊತೆಗೆ ಒಂದೇ ದಿನ ಅತೀ ಹೆಚ್ಚು ಪ್ರಯಾಣಿಕರು ಸಂಚರಿಸಿರುವುದು ನಮ್ಮ ಮೆಟ್ರೋಗೆ ಖುಷಿಯ ವಿಚಾರವಾಗಿದೆ.

ಕೆಂಪುಕೋಟೆ ಮೇಲೆ ಪ್ರಧಾನಿ ಮೋದಿ ಸ್ವಾತಂತ್ರ್ಯೋತ್ಸವ ಭಾಷಣದ ಹೈಲೈಟ್ಸ್

ಈ ಬಗ್ಗೆ ನಮ್ಮ ಮೆಟ್ರೋ ಸೋಷಿಯಲ್‌ ಮೀಡಿಯಾ ಪೇಜ್‌ನಲ್ಲಿ ಈ ಸಂತಸದ ವಿಷಯವನ್ನು ಹಂಚಿಕೊಂಡಿದೆ. ಬೆಂಗಳೂರು ಮೆಟ್ರೋ ತನ್ನ ಪ್ರಯಾಣಿಕರಿಗೆ ಧನ್ಯವಾದಗಳನ್ನು ತಿಳಿಸಿದೆ. ಜೊತೆಗೆ ಮುಂದಿನ ದಿನಗಳಲ್ಲಿ ಇನ್ನು ಉತ್ತಮ ಸೇವೆ ನೀಡುವುದಾಗಿ ಭರವಸೆ ನೀಡಿದೆ.

You Might Also Like

Bengaluru : ಬೈಕ್ ಮೇಲೆ ಮರದ ಕೊಂಬೆ ಮುರಿದು ಬಿದ್ದು ಯುವತಿ ಸಾವು

ಕೇಸರಿ ಕಿಚ್ಚು, ತೆರೇಸಾ ಶಾಲೆ ವಿರುದ್ಧ ದಂಗೆ ಎದ್ದ ಹಿಂದೂ ಸಂಘಟನೆ

ಮತ್ತೆ ನಟನೆಗೆ ತೆರಳಿದ ಪ್ರೀತಿ ಜಿಂಟಾ

ತಿಮರೋಡಿ ವಿರುದ್ಧದ ಗಡಿಪಾರು ಆದೇಶ ರದ್ದು – ಹೈಕೋರ್ಟ್ ಮಹತ್ವದ ತೀರ್ಪು

ಧಗಧಗ ಹೊತ್ತಿ ಉರಿದ ಕಾರು, ಲೋಕಾಯುಕ್ತ ಇನ್ಸ್‌ಪೆಕ್ಟರ್‌ ಸಜೀವ ದಹನ..!

TAGGED:Bengaluru Metronamma metro
Share This Article
Facebook Copy Link Print
Previous Article Mejestic Bus ಸಾಲು ಸಾಲು ರಜೆ ಹಿನ್ನೆಲೆಯಲ್ಲಿ ಊರುಗಳಂತ ಹೊರಟ ಬೆಂಗಳೂರು ಮಂದಿ
Next Article Krishnam Pranaya Sakhi Krishnam Pranaya Sakhi Krishnam Pranaya Sakhi ‘ಕೃಷ್ಣಂ ಪ್ರಣಯ ಸಖಿ’ ಚಿತ್ರಕ್ಕೆ ಸಿಕ್ತು ಗ್ರ್ಯಾಂಡ್ ಓಪನಿಂಗ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up