By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಶೀಘ್ರದಲ್ಲೇ ಬೆಂಗಳೂರಿನಲ್ಲಿ NSIC ಕೌಶಲ್ಯಾಭಿವೃದ್ಧಿ ಕೇಂದ್ರ ಸ್ಥಾಪನೆ : ಶೋಭ ಕರಂದ್ಲಾಜೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಶೀಘ್ರದಲ್ಲೇ ಬೆಂಗಳೂರಿನಲ್ಲಿ NSIC ಕೌಶಲ್ಯಾಭಿವೃದ್ಧಿ ಕೇಂದ್ರ ಸ್ಥಾಪನೆ : ಶೋಭ ಕರಂದ್ಲಾಜೆ

BlogLatestMain PostTop Storiesರಾಜ್ಯ-Karnataka

ಶೀಘ್ರದಲ್ಲೇ ಬೆಂಗಳೂರಿನಲ್ಲಿ NSIC ಕೌಶಲ್ಯಾಭಿವೃದ್ಧಿ ಕೇಂದ್ರ ಸ್ಥಾಪನೆ : ಶೋಭ ಕರಂದ್ಲಾಜೆ

NSIC Skill Development Center to be set up in Bangalore soon

Published August 16, 2024
Share
2 Min Read
Shobha Karandlaje
SHARE

ಬೆಂಗಳೂರು : ಎಂಎಸ್‌ಎಂಇ ಗಳಿಗೆ ಅಗತ್ಯವಿರುವ ನುರಿತ ಕಾರ್ಮಿಕರ ಅವಶ್ಯಕತೆಯನ್ನು ಒದಗಿಸಲು ಬೆಂಗಳೂರಿನಲ್ಲಿ ರಾಷ್ಟೀಯ ಸಣ್ಣ ಕೈಗಾರಿಕಾ ನಿಗಮ (NSIC) ಕೌಶಲ್ಯ ಅಭಿವೃದ್ಧಿ ಕೇಂದ್ರವನ್ನು ಸ್ಥಾಪಿಸಲು ಕೇಂದ್ರ ಸರ್ಕಾರ ಉದ್ಧೇಶಿಸಿದೆ, ಇದರ ಸಲುವಾಗಿ ಈಗಾಗಲೇ ಕೇಂದ್ರ ಸರ್ಕಾರದ ಸಚಿವರೊಂದಿಗೆ ಹಾಗೂ ಇಲಾಖಾ ಅಧಿಕಾರಗಳೊಂದಿಗೆ ಚರ್ಚಿಸಿ ಆದಷ್ಟು ಬೇಗ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಸುಶ್ರೀ ಶೋಭಾ ಕರಂದ್ಲಾಜೆ, ಸನ್ಮಾನ್ಯ ಕೇಂದ್ರ ಸಣ್ಣ ಮತ್ತು ಮಧ್ಯಮ ಕೈಗಾರಿಕೆ, ಕಾರ್ಮಿಕ ಮತ್ತು ಉದ್ಯೋಗ ರಾಜ್ಯ ಸಚಿವರು ತಿಳಿಸಿದರು.

ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (ಎಫ್‌ಕೆಸಿಸಿಐ) ಆಯೋಜಿಸಿದ್ದ 19ನೇ ರಫ್ತು ಶ್ರೇಷ್ಠತಾ ಪ್ರಶಸ್ತಿ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.ಆರ್ಥಿಕ ಬೆಳವಣಿಗೆ, ಉದ್ಯೋಗ ಸೃಷ್ಟಿ ಮತ್ತು ನಾವೀನ್ಯತೆಯನ್ನು ಉತ್ತೇಜಿಸುವಲ್ಲಿ MSMEಗಳ ಪಾತ್ರ ಪ್ರಮುಖವಾದದ್ದು. MSMEಗಳು ಕೃಷಿಯ ನಂತರ ಎರಡನೇ ಅತಿ ದೊಡ್ಡ ಕ್ಷೇತ್ರವಾಗಿದೆ. ಕೇವಲ 20% ಹೂಡಿಕೆಯೊಂದಿಗೆ 80% ಉದ್ಯಮಗಳು ಉದ್ಯೋಗಗಳನ್ನು ಒದಗಿಸುತ್ತದೆ. MSMEಗಳು ರಾಷ್ಟ್ರದ ಜಿಡಿಪಿಗೆ ಸುಮಾರು ಶೇ.31% ಕೊಡುಗೆ ನೀಡುತ್ತಿದೆ. ಇದರಲ್ಲಿ ಶೇ.45% ರಫ್ತು ಮತ್ತು ಶೇ.34% ಉತ್ಪಾದನಾ ವಲಯವು ಒಳಗೊಂಡಿದೆ.

ಸಮತೋಲಿತ ಪ್ರಾದೇಶಿಕ ಅಭಿವೃದ್ಧಿ ಉತ್ತೇಜಿಸಲು ಕೇವಲ ಬೆಂಗಳೂರು ಅಲ್ಲದೆ 2ನೇ ಸ್ತರ ಮತ್ತು 3ನೇ ಸ್ತರದ ನಗರಗಳಲ್ಲೂ ಕೈಗಾರಿಕೆಗಳು ಸ್ಥಾಪಿತವಾಗಬೇಕು ಮತ್ತು ಆಯಾ ಜಿಲ್ಲೆಗಳ ಸ್ಥಳೀಯ ಮೂಲ ಸೌಕರ್ಯ ಗಮನದಲ್ಲಿಟ್ಟುಕೊಂಡು ಕೈಗಾರಿಕೆಗಳನ್ನು ಸ್ಥಾಪಿಸಿದರೆ ಸ್ಥಳೀಯರಿಗೆ ಉದ್ಯೋಗ ನೀಡಿದಂತಾಗುತ್ತದೆ ಎಂದು ಹೇಳಿದರು.

ಪದ್ಮಭೂಷಣ ಪುರಸ್ಕೃತ ಕ್ಷಿಪಣಿ ವಿಜ್ಞಾನಿ ಡಾ.ರಾಮ್ ನಾರಾಯಣ್ ಅಗರ್ವಾಲ್ ನಿಧನ

ಇದೇ ಸಂದರ್ಭದಲ್ಲಿ ಎಫ್‌ಕೆಸಿಸಿಐಯು ಬೆಂಗಳೂರು ಗ್ರಾಮಾಂತರ ಜಿಲ್ಲೆ, ದಾಬಸ್‌ಪೇಟೆ ಕೈಗಾರಿಕಾ ಪ್ರದೇಶದಲ್ಲಿ ಉದ್ದೇಶಿಸಿರುವ ಎಫ್‌ಕೆಸಿಸಿಐ ಕೌಶಲ್ಯಾಭಿವೃದ್ಧಿ ಕೇಂದ್ರಕ್ಕೆ ಕೇಂದ್ರ ಸರ್ಕಾರದಿಂದ ಮತ್ತು ನನ್ನ ಸಚಿವಾಲಯದಿಂದ ಎಲ್ಲಾ ರೀತಿಯ ಬೆಂಬಲ ಸಹಕಾರ ನೀಡುತ್ತೇನೆಂದು ಭರವಸೆ ನೀಡಿದರು.

ಈ ಸಮಾರಂಭದಲ್ಲಿ ಕರ್ನಾಟಕ ರಾಜ್ಯಾದ್ಯಂತ ಸುಮಾರು 36 ರಫ್ತುದಾರರನ್ನು ಗುರುತಿಸಿ ಅವರಿಗೆ ಪ್ರಶಸ್ತಿ ಪ್ರಧಾನ ಮಾಡಲಾಯಿತು.

ಈ ಕಾರ್ಯಕ್ರಮದಲ್ಲಿ ಶ್ರೀ ರಮೇಶ್‌ ಚಂದ್ರ ಲಹೋಟಿ, ಅಧ್ಯಕ್ಷರು, ಶ್ರೀ ಎಂ. ಜಿ. ಬಾಲಕೃಷ್ಣ, ಚುನಾಯಿತ ಅಧ್ಯಕ್ಷರು, ಶ್ರೀಮತಿ ಉಮಾರೆಡ್ಡಿ, ಚುನಾಯಿತ ಹಿರಿಯ ಉಪಾಧ್ಯಕ್ಷರು, ಶ್ರೀ ಬಿ ವಿ ಗೋಪಾಲ್‌ ರೆಡ್ಡಿ, ನಿಕಟಪೂರ್ವ ಅಧ್ಯಕ್ಷರು, ಹಾಗೂ ಶ್ರೀ ಬಿ ಸಿ ತಿಪ್ಪೇಶಪ್ಪ, ಚೇರ್ಮನ್‌ ರಫ್ತು ಶ್ರೇಷ್ಟತಾ ಪ್ರಶಸ್ತಿ ಸಮಿತಿ, ಎಫ್‌ಕೆಸಿಸಿಐ ಭಾಗವಹಿಸಿದ್ದರು.

You Might Also Like

ಜೈಲಲ್ಲಿ ವಿಶೇಷ ಸೌಲಭ್ಯ ಕೋರಿದ್ದ ಜನಾರ್ದನ ರೆಡ್ಡಿ ಅರ್ಜಿ ತಿರಸ್ಕಾರ

NDA vs I.N.D.I.A ಬಾರಿ ಪೈಪೋಟಿ – 295 ಕ್ಷೇತ್ರಗಳಲ್ಲಿ ಎನ್‌ಡಿಎ ಮುನ್ನಡೆ

ಬಾರ್‌ ಲೈಸೆನ್ಸ್‌ಗಾಗಿ ಕೋಟಿ ಕೋಟಿ ಲಂಚ ಬೇಡಿಕೆ, ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ದ ಅಬಕಾರಿ ಡಿಸಿ

ಕೇರಳಕ್ಕೆ ಚಿಕಿತ್ಸೆಗೆ ಬಂದಿದ್ದ ಕೀನ್ಯಾದ ಮಾಜಿ ಪ್ರಧಾನಿ ರೈಲಾ ಒಡಿಂಗಾ (Raila Odinga) ನಿಧನ

ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆಯಾಗಿ ಸೌಮ್ಯರೆಡ್ಡಿ ಅಧಿಕಾರ ಸ್ವೀಕಾರ

TAGGED:Shobha Karandlaje
Share This Article
Facebook Copy Link Print
Previous Article Chaluvarayaswamy ಮಂಡ್ಯದಲ್ಲಿ ’87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮುನ್ನುಡಿ : ಸಮಿತಿಗಳ ಅಧ್ಯಕ್ಷರು, ಸದಸ್ಯರ ಸಭೆ
Next Article DK Shivakumar ‘ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ” : ಡಿಕೆ ಶಿವಕುಮಾರ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up