By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ‘ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ” : ಡಿಕೆ ಶಿವಕುಮಾರ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ‘ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ” : ಡಿಕೆ ಶಿವಕುಮಾರ್

BlogLatestMain PostTop Storiesರಾಜಕೀಯ | Politics

‘ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ” : ಡಿಕೆ ಶಿವಕುಮಾರ್

DK Shivakumar

Published August 16, 2024
Share
1 Min Read
DK Shivakumar
SHARE

ಬೆಂಗಳೂರು : ಉಪ ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಗುರುವಾರ ನೆಲಮಂಗಲದ ಕಾವಾಡಿ ಮಠದ ಶ್ರೀರುದ್ರೇಶ್ವರ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಭಗವಂತನು ಸಕಲರಿಗೂ ಒಳ್ಳೆಯದನ್ನು ಮಾಡಲಿ, ನಾಡಿನ ಪ್ರಗತಿಯಾಗಲಿ ಎಂದು ಪ್ರಾರ್ಥಿಸಿದರು. ಬಳಿಕ ಮಾಧ್ಯಮಗಳ ಜೊತೆ ಅವರು ಮಾತನಾಡಿದ ಅವರು ‘ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ” ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದರು.

ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಚನ್ನಪಟ್ಟಣದಲ್ಲಿ ಗುರುವಾರ ನಡೆದ ಧ್ವಜಾರೋಹಣ ವಿಚಾರವಾಗಿ ಮಾತನಾಡಿದ ಡಿ. ಕೆ. ಶಿವಕುಮಾರ್, “ನಾನು ರಾಮನಗರದಲ್ಲೂ 5 ವರ್ಷ ಧ್ವಜಾರೋಹಣ ಮಾಡಿದ್ದೇನೆ. ಅಧಿಕಾರಿಗಳನ್ನು ಕೇಳಿದ್ದೆ, ಅವರು ಬಂದಿಲ್ಲ ಅಂದರು. ನಮ್ಮ ಡ್ಯೂಟಿ ನಾವು ಮಾಡಿದ್ದೇವೆ. ಜೊತೆಗೆ ಚನ್ನಪಟ್ಟಣ ಉಪ ಚುನಾವಣೆಗೆ ನಾನೇ ಅಭ್ಯರ್ಥಿ” ಎಂದರು.

ಚನ್ನಪಟ್ಟಣ ಕೇಂದ್ರ ಸಚಿವ, ಮಂಡ್ಯ ಸಂಸದ ಎಚ್. ಡಿ. ಕುಮಾರಸ್ವಾಮಿ ತವರು ಕ್ಷೇತ್ರ. ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ತವರು ಜಿಲ್ಲೆ ರಾಮನಗರ ಜಿಲ್ಲೆಯಲ್ಲಿರುವ ಕ್ಷೇತ್ರವಾದ ಕಾರಣ ಉಪ ಚುನಾವಣೆ ಗೆಲುವಿನಲ್ಲಿ ಕುಮಾರಸ್ವಾಮಿ, ಡಿ. ಕೆ. ಶಿವಕುಮಾರ್‌ ಪ್ರತಿಷ್ಠೆ ಅಡಗಿದೆ.

ಶೀಘ್ರದಲ್ಲೇ ಬೆಂಗಳೂರಿನಲ್ಲಿ NSIC ಕೌಶಲ್ಯಾಭಿವೃದ್ಧಿ ಕೇಂದ್ರ ಸ್ಥಾಪನೆ : ಶೋಭ ಕರಂದ್ಲಾಜೆ

You Might Also Like

KSRTC ಬಸ್ ಹರಿದು ವಿದ್ಯಾರ್ಥಿ ಸ್ಥಳದಲ್ಲೇ ಸಾವು

Gold Price : ಅಕ್ಷಯ ತೃತೀಯಕ್ಕೆ ಚಿನ್ನದ ಬೆಲೆ ಕುಸಿತ, ಇಲ್ಲಿದೆ ಇಂದಿನ ಬೆಳೆಯ ಮಾಹಿತಿ

ನೀರಿನಲ್ಲಿ ಮುಳುಗಿಸಿ 45 ದಿನದ ಮಗುವನ್ನು ಕೊಂದ ತಾಯಿ

ಕಾವೇರಿ ಆರತಿ ವೇಳೆ ಪ್ರತಿ ದಿನ ಉಚಿತವಾಗಿ ಲಡ್ಡು ವಿತರಣೆ

ಹಿಂಡೆನ್‌ಬರ್ಗ್ ಆರೋಪ : ದೇಶಾದ್ಯಂತ ಆ.22ರಂದು ಪ್ರತಿಭಟನೆಗೆ ಮುಂದಾದ ಕಾಂಗ್ರೆಸ್​

Share This Article
Facebook Copy Link Print
Previous Article Shobha Karandlaje ಶೀಘ್ರದಲ್ಲೇ ಬೆಂಗಳೂರಿನಲ್ಲಿ NSIC ಕೌಶಲ್ಯಾಭಿವೃದ್ಧಿ ಕೇಂದ್ರ ಸ್ಥಾಪನೆ : ಶೋಭ ಕರಂದ್ಲಾಜೆ
Next Article PM Modi Encourages India's Olympic Athletes To Inspire Youth And Promote Environmental Awareness ಭಾರತದ ಒಲಿಂಪಿಕ್ಸ್ ಕ್ರೀಡಾಪಟುಳೊಂದಿಗೆ ಪ್ರಧಾನಿ ಮೋದಿ ಮಾತುಕತೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up