By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ತಾಯಿ ಬೈದಿದ್ದಕ್ಕೆ ಮನನೊಂದು 12 ವರ್ಷದ ಬಾಲಕಿ ಆತ್ಮಹತ್ಯೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ಚಿಕ್ಕಮಗಳೂರು-Chikkamagaluru - ತಾಯಿ ಬೈದಿದ್ದಕ್ಕೆ ಮನನೊಂದು 12 ವರ್ಷದ ಬಾಲಕಿ ಆತ್ಮಹತ್ಯೆ

ಚಿಕ್ಕಮಗಳೂರು-Chikkamagaluruರಾಜ್ಯ-Karnataka

ತಾಯಿ ಬೈದಿದ್ದಕ್ಕೆ ಮನನೊಂದು 12 ವರ್ಷದ ಬಾಲಕಿ ಆತ್ಮಹತ್ಯೆ

A 12-year-old girl committed suicide because of her mother's scolding

Published February 16, 2026
Share
1 Min Read
Ssgsgsgg Ssgsgsgg Ssgsgsgg
SHARE

ಚಿಕ್ಕಮಗಳೂರು, ಫೆ.16: ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಬಸರಿಕಟ್ಟೆ ಸಮೀಪದ ಹೊನ್ನಗುಂಡಿ ಗ್ರಾಮದಲ್ಲಿ ದುರ್ಘಟನೆ ನಡೆದಿದೆ. ತಾಯಿ ಬೈದಿದ್ದಕ್ಕೆ ಮನನೊಂದು 12 ವರ್ಷದ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.

ಸುಪ್ರಿತಾ (12) ಮೃತ ಬಾಲಕಿ ಎಂದು ಗುರುತಿಸಲಾಗಿದೆ. ಆಕೆ 7ನೇ ತರಗತಿ ವಿದ್ಯಾರ್ಥಿನಿಯಾಗಿದ್ದು, ಊಟ ಮಾಡುವಾಗ ಟಿವಿ ನೋಡುತ್ತಿದ್ದಳು ಎನ್ನಲಾಗಿದೆ. ಈ ವೇಳೆ ಆಕೆಯ ಕೈಯಿಂದ ಊಟದ ತಟ್ಟೆ ಜಾರಿ ಬಿದ್ದಿದೆ.

“ಊಟ ಮಾಡುವಾಗಲೂ ಟಿವಿ ನೋಡ್ತೀಯ, ಟಿವಿ ನೋಡುವುದನ್ನ ಕಡಿಮೆ ಮಾಡು” ಎಂದು ತಾಯಿ ಸರೋಜಾ ಗದರಿಸಿದ್ದಾಗಿ ತಿಳಿದುಬಂದಿದೆ. ಇದರಿಂದ ಮನನೊಂದ ಬಾಲಕಿ ಮನೆಯಲ್ಲಿ ವೇಲ್‌ನಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.

ತಾಯಿ ಕೆಲಸಕ್ಕೆ ತೆರಳಿ ವಾಪಸ್ ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಕೂಡಲೇ ಕುಟುಂಬಸ್ಥರು ಮಾಹಿತಿ ನೀಡಿದ ಹಿನ್ನೆಲೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಘಟನೆ ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತದೇಹವನ್ನು ಜಯಪುರ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಪ್ರಕರಣ ಸಂಬಂಧ ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.

You Might Also Like

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ – ಸಿಬಿಐ ಬಳಿಕ ತನಿಖೆಗೆ ED ಎಂಟ್ರಿ!

ಯದುವೀರ್ ಅವರನ್ನು ಭೇಟಿಯಾಗಿ ಹಲವು ಬೇಡಿಕೆಗಳನ್ನು ಮುಂದಿಟ್ಟ ಪ್ರತಾಪ್ ಸಿಂಹ

ತಿರುಪತಿ ಲಡ್ಡು ವಿವಾದ : ಎಚ್ಚೆತ್ತ ರಾಜ್ಯ ಸರ್ಕಾರ, ದೇವಸ್ಥಾನಗಳಲ್ಲಿ ಕೇವಲ ನಂದಿನಿ ತುಪ್ಪ ಬಳಕೆಗೆ ಆದೇಶ

ಸಿಲಿಕಾನ್ ಸಿಟಿಯ 3 ಲೋಕಸಭಾ ಕ್ಷೇತ್ರಗಳಲ್ಲಿ ವಿಷಯಾಧಾರಿತ ಮತಗಟ್ಟೆ ಸ್ಥಾಪನೆ

ರಾಜ್ಯ ಸರ್ಕಾರಿ ನೌಕರರಿಗೆ ದಸರಾ ಗಿಫ್ಟ್‌‌, ಬೋನಸ್ ಘೋಷಣೆ

TAGGED:Chikkamagaluru
Share This Article
Facebook Copy Link Print
Previous Article BY Vijayendra And Priyank BY Vijayendra And Priyank BY Vijayendra And Priyank ಕರಾವಳಿ ಕುರಿತು ಹೇಳಿಕೆ : ಪ್ರಿಯಾಂಕ್ ಖರ್ಗೆ ವಿರುದ್ಧ ವಿಜಯೇಂದ್ರ ವಾಗ್ದಾಳಿ
Next Article Shivamgga Shivamgga Shivamgga ಶಿವಮೊಗ್ಗ : ಅವೈಜ್ಞಾನಿಕ ಹಂಪ್‌ಗೆ ಯುವಕ ಬಲಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Wat Wat Wat
ಬರವಿದ್ದರೂ ಬತ್ತದ ನೀರು; ಜಾತ್ರೆಯಲ್ಲಿ ಮಾತ್ರ ಕಾಣಿಸಿಕೊಳ್ಳುವ ಬೋರವೆಲ್ ನೀರು ಮರುದಿನ ಮಾಯ!
ಬೆಳಗಾವಿ-Belagavi
April 4, 2026
Rain Alert
ಇಂದು ಕೂಡ ರಾಜ್ಯದ ವಿವಿಧ ಭಾಗಗಳಲ್ಲಿ ಗುಡುಗು-ಮಿಂಚು ಸಹಿತ ಮಳೆ ಸಾಧ್ಯತೆ
ರಾಜ್ಯ-Karnataka
April 4, 2026
Ships Ships Ships
ಯುದ್ಧದದ ನಡುವೆಯೂ ನಿರಾಯಾಸವಾಗಿ ಹಾರ್ಮುಜ್ ಜಲಸಂಧಿ ದಾಟಿದ ಭಾರತದ 8 ಹಡಗುಗಳು
ವಿದೇಶ-International
April 4, 2026
Siddaramaiah
ಸೋಲಿನ ಭಯದಲ್ಲಿ ಬಿಜೆಪಿಗರು : ಬಾಗಲಕೋಟೆಯಲ್ಲಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ
ರಾಜಕೀಯ | Politics
April 4, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up