By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಆಂಟಿ ಕೊಲೆ ಪ್ರಕರಣಕ್ಕೆ ಟ್ವಿಸ್ಟ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Crime - ಆಂಟಿ ಕೊಲೆ ಪ್ರಕರಣಕ್ಕೆ ಟ್ವಿಸ್ಟ್

CrimeLatestಅಪರಾಧಬೆಂಗಳೂರು-Bengaluruರಾಜ್ಯ-Karnataka

ಆಂಟಿ ಕೊಲೆ ಪ್ರಕರಣಕ್ಕೆ ಟ್ವಿಸ್ಟ್

Published April 23, 2024
Share
3 Min Read
aunty murder1 copy aunty murder1 copy aunty murder1 copy
SHARE

ಬೆಂಗಳೂರು: ಕೊಡಿಗೇಹಳ್ಳಿ (kodigehaali) ಮನೆಯಲ್ಲಿ ಒಂಟಿ ಮಹಿಳೆಯ ಕೊಲೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಪೊಲೀಸರು (Police) ಆರೋಪಿ ನವೀನ್ ಅನ್ನು ಬಂಧಿಸಿದ್ದು, ಭಯಾನಕ ಕ್ರೈಂ ಸ್ಟೋರಿಯನ್ನು ಬಿಚ್ಚಿಟ್ಟಿದ್ದಾರೆ.

ಕಳೆದ ಏಪ್ರಿಲ್ 19ರಂದು ಕೊಡಿಗೇಹಳ್ಳಿ ಮನೆಯಲ್ಲಿ ಶೋಭಾ ಎಂಬ ಮಹಿಳೆಯ ಮೃತದೇಹ ನಗ್ನವಾಗಿ ಪತ್ತೆಯಾಗಿತ್ತು. 48 ವರ್ಷದ ಮಹಿಳೆ ಶೋಭಾ ಈ ಮನೆಯಲ್ಲಿ ಒಬ್ಬರೇ ವಾಸವಿದ್ದರು. ಶೋಭಾ ಒಂದು ಕಾರು ಡ್ರೈವಿಂಗ್ ಸ್ಕೂಲ್ ನಡೆಸುತ್ತಾ ಇದ್ದರು. ಇವರಿಗೆ ಇಬ್ಬರು ಹೆಣ್ಣು ಮಕ್ಕಳು ಇದ್ದಾರೆ. ಏಪ್ರಿಲ್ 19ರಂದು ಮಗಳು ಎಷ್ಟು ಬಾರಿ ಫೋನ್ ಮಾಡಿದರೂ ಶೋಭಾ ಅವರು ಕರೆ ಸ್ವೀಕರಿಸಿರಲಿಲ್ಲ. ಅನುಮಾನಗೊಂಡ ಮಗಳು ಮನೆಗೆ ಬಂದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿತ್ತು. ಇದನ್ನೂ ಓದಿ: ಪೂಜಾ ರಮೇಶ್ ಬಿಜೆಪಿಗೆ ಸೇರ್ಪಡೆ

ನವೀನ್ ಗೌಡ ಬಂಧಿತ ಆರೋಪಿ. ಪೊಲೀಸರು ತನಿಖೆ ನಡೆಸಿದಾಗ ಏಪ್ರಿಲ್ 19ರ ಮಧ್ಯರಾತ್ರಿ ಒಬ್ಬ ವ್ಯಕ್ತಿ ಶೋಭಾ ಅವರ ಮನೆಗೆ ಬಂದಿದ್ದಾನೆ. ಅಂದು ರಾತ್ರಿ 10 ಗಂಟೆಗೆ ಮನೆಯಿಂದ ಕಾರಿನಲ್ಲಿ ಹೋಗಿ 11.30ಕ್ಕೆ ಅದೇ ವ್ಯಕ್ತಿಯ ಜೊತೆ ವಾಪಸ್ ಬಂದಿದ್ದಾರೆ. ಬೆಳಗ್ಗೆ 6.30ಕ್ಕೆ ಆ ಹುಡುಗ ಮನೆಯಿಂದ ಒಬ್ಬನೇ ಹೊರಗೆ ಹೋಗಿದ್ದಾನೆ. ಮಹಿಳೆಯ ಕಾರು, ಕತ್ತಿನಲ್ಲಿದ್ದ ಸರ ತೆಗೆದುಕೊಂಡು ಹೋಗಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ:ಸ್ಟಾರ್ ಚಂದ್ರು ಪರ ಪ್ರಚಾರಕ್ಕೆ ಬಂದ ಕಾರಣ ತಿಳಿಸಿದ ಡಿ ಬಾಸ್

aunty murder aunty murder aunty murder

ಮಹಿಳೆಯನ್ನು ಕೊಲೆ ಮಾಡಿದ ಆರೋಪಿ ಆಕೆಯ ಎಟಿಎಂ ಕಾರ್ಡ್, ಫೋನ್ ಕೂಡ ತೆಗೆದುಕೊಂಡು ಹೋಗಿದ್ದ. ಎಟಿಎಂನಿಂದ ಮೊದಲ ದಿನ 1 ಲಕ್ಷ, ಮೂರನೇ ದಿನ 80 ಸಾವಿರ ರೂಪಾಯಿ ವಿಥ್ ಡ್ರಾ ಮಾಡಿಕೊಂಡಿದ್ದ. ಶೋಭಾ ಅವರ ಅಕೌಂಟ್‌ನಿಂದ 1 ಲಕ್ಷ 80 ಸಾವಿರ ರೂಪಾಯಿ ಹಣ ವಿಥ್ ಡ್ರಾ ಮಾಡಿಕೊಂಡ ಮೇಲೆ ಪೊಲೀಸರಿಗೆ ಹಂತಕನ ಸುಳಿವು ಸಿಕ್ಕಿದೆ. ಬ್ಯಾಂಕ್‌ನಿಂದ ಸಿಕ್ಕ ಮಾಹಿತಿ ಆಧಾರದ ಮೇಲೆ ಆರೋಪಿ ನವೀನ್ ಗೌಡ ಎಂಬುವನನ್ನು ಬಂಧಿಸಲಾಗಿದೆ. ಇದನ್ನೂ ಓದಿ: ಮುಸ್ಲಿಂ ಮುಖಂಡರು ಅವರ ಹುಡುಗರಿಗೆ ಮೊದಲು ಬುದ್ದಿ ಹೇಳಬೇಕು: ಮುತತಾಲಿಕ್

ಈಶಾನ್ಯ ವಿಭಾಗದ ಡಿಸಿಪಿ ಲಕ್ಷ್ಮಿಪ್ರಸಾದ್ ಅವರು ಈ ಪ್ರಕರಣದ ಬಗ್ಗೆ ಮಾಹಿತಿ ನೀಡಿದ್ದಾರೆ. ಆರೋಪಿ ನವೀನ್ ಗೌಡ ಬೆಂಗಳೂರಿನ ಬನಶಂಕರಿ ನಿವಾಸಿಯಾಗಿದ್ದ. ಇನ್‌ಸ್ಟಾಗ್ರಾಂನಲ್ಲಿ ಇವರಿಬ್ಬರ ಮಧ್ಯೆ ಪರಿಚಯವಾಗಿ ಸ್ನೇಹ ಬೆಳೆದಿತ್ತು. ಅಂದು ರಾತ್ರಿ ಇಬ್ಬರು ಊಟ ಮಾಡೋದಕ್ಕೆ ಹೋಗಿದ್ದಾರೆ. ಊಟದ ಜೊತೆ ಒಂದು ಲಾಂಗ್ ಡ್ರೈವ್ ಹೋಗಿ ಊಟ ತಗೊಂಡು ಮನೆಗೆ ವಾಪಸ್ ಬಂದಿದ್ದಾರೆ. ಯುವಕ ಫಸ್ಟ್ ಫ್ಲೋರ್‌ನಲ್ಲಿ ಮಲಗಿರುತ್ತಾರೆ. ಕೊಲೆಯಾದ ಮಹಿಳೆ ಗ್ರೌಂಡ್ ಫ್ಲೋರ್‌ನಲ್ಲಿ ಮಲಗಿದ್ದಾರೆ.ಇದನ್ನೂ ಓದಿ: ಈಜಲು ಹೋದವರು ಕೆರೆ ಪಾಲು

crime delhi crime delhi crime delhi

ಇಷ್ಟರ ಮಧ್ಯೆ ಒಂದು ವಿಷಯಕ್ಕೆ ಇಬ್ಬರ ಮಧ್ಯೆ ಜಗಳ ಶುರುವಾಗಿದೆ. ಆಗ ವಾಗ್ವಾದ ನಡೆದು ಲೇಡಿಯನ್ನ ಕತ್ತು ಹಿಸುಕಿ ಮರ್ಡರ್ ಮಾಡಿದ್ದಾನೆ. ಕೊಲೆಯಾದ ಬಳಿಕ ಆರೋಪಿ ಆಕೆಯ ಫೋನ್, ಕಾರು ತೆಗೆದುಕೊಂಡು ಹೋಗಿದ್ದಾನೆ. ಶೋಭಾ ಅವರ ಫೋನ್ ಹಿಂದೆ ಎಟಿಎಂ ಕಾರ್ಡ್ ಕೂಡ ಇರುತ್ತೆ. ಅದೇ ಎಟಿಎಂನಿಂದ ಹಣ ವಿಥ್ ಡ್ರಾ ಮಾಡಿದ್ದಾನೆ. ಈ ಮಾಹಿತಿಯ ಆಧಾರದಲ್ಲಿ ಸಾಫ್ಟ್ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ನವೀನ್ ಗೌಡ ಎಂಬುವನನ್ನು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಬೈಕ್ ಹಾಗೂ ಸಾರಿಗೆ ಬಸ್ ನಡುವೆ ಡಿಕ್ಕಿ: ಧಗಧಗ ಹೊತ್ತಿ ಉರಿದ ಬಸ್- ಸ್ಥಳದಲ್ಲೇ ಇಬ್ಬರು ಸಾವು

ಶೋಭಾ ಅವರ ಮನೆಗೆ ಮಗಳು ಬಂದು ನೋಡಿದಾಗ ಫಸ್ಟ್ ಫ್ಲೋರ್ ಮಂಚದ ಶೋಭಾ ಅವರ ಮೃತದೇಹ ಪತ್ತೆಯಾಗಿದೆ. ಮೇಲ್ನೋಟಕ್ಕೆ ಕತ್ತು ಹಿಸುಕಿ ಕೊಂದಿದ್ದ ಹಂತಕ ಅಲ್ಲಿಂದ ಪರಾರಿಯಾಗಿದ್ದ. ಈ ಸುಳಿವಿನ ಆಧಾರದ ಮೇಲೆ ತನಿಖೆ ನಡೆಸಿದ ಪೊಲೀಸರಿಗೆ ಆರೋಪಿಯ ಸುಳಿವು ಸಿಕ್ಕಿದೆ. ಇದನ್ನೂ ಓದಿ: ಸ್ಟಾರ್ ಚಂದ್ರು ಪರ ಪ್ರಚಾರಕ್ಕೆ ಬಂದ ಕಾರಣ ತಿಳಿಸಿದ ಡಿ ಬಾಸ್

You Might Also Like

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್​​ಗೆ ಕಾರು ಡಿಕ್ಕಿ-ಇಬ್ಬರು ಸಾವು, ನಾಲ್ವರಿಗೆ ಗಾಯ

ಧರ್ಮಸ್ಥಳ ಪ್ರಕರಣ : ಹೂತಿಟ್ಟ ಶವಗಳ ಶೋಧ ಆರಂಭಿಸಿದ ಎಸ್ಐಟಿ

ತಕ್ಷಣವೇ ಇರಾನ್ ತೊರೆಯುವಂತೆ ಭಾರತೀಯರಿಗೆ ತುರ್ತು ಸೂಚನೆ

ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಕೌಶಲ್ಯಾಧಾರಿತ ಉದ್ಯೋಗಾವಕಾಶ ; ಕೇಂದ್ರ ಸಚಿವ ಕುಮಾರಸ್ವಾಮಿ ಸಭೆ

ಬೇಬಿಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್- ಜೆಡಿಎಸ್‌ಗೆ ಸಿಕ್ತು ಸರ್ಕಾರ ವಿರುದ್ಧ ಹೊಸ ಅಸ್ತ್ರ

TAGGED:#Auntybengalurucrimedeathpolice
Share This Article
Facebook Copy Link Print
Previous Article narendra modi copy narendra modi copy narendra modi copy ಮೋದಿ ವಿರುದ್ಧ ಕಾಂಗ್ರೆಸ್ ನೀಡಿರುವ ದೂರು ಪರಿಗಣನೆಯಲ್ಲಿದೆ : ಚುನಾವಣಾ ಆಯೋಗ
Next Article dr rajumkar 1 copy dr rajumkar 1 copy dr rajumkar 1 copy ಡಾ. ರಾಜ್‌ಕುಮಾರ್ 95 ನೇ ವರ್ಷದ ಹುಟ್ಟುಹಬ್ಬ ಇಂದು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up