By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಅಜ್ಜಿ ಮನೆಗೆ ಬಂದಿದ್ದ ಬಾಲಕ ಟ್ರ‍್ಯಾಕ್ಟರ್ ರೊಟಾವೆಲ್ಟರ್‌ಗೆ ಸಿಲುಕಿ ಸಾವು- ದೇಹ ಛೀದ್ರ ಛೀದ್ರ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Crime - ಅಜ್ಜಿ ಮನೆಗೆ ಬಂದಿದ್ದ ಬಾಲಕ ಟ್ರ‍್ಯಾಕ್ಟರ್ ರೊಟಾವೆಲ್ಟರ್‌ಗೆ ಸಿಲುಕಿ ಸಾವು- ದೇಹ ಛೀದ್ರ ಛೀದ್ರ

CrimeLatestಅಪರಾಧಮೈಸೂರು-Mysuruರಾಜ್ಯ-Karnataka

ಅಜ್ಜಿ ಮನೆಗೆ ಬಂದಿದ್ದ ಬಾಲಕ ಟ್ರ‍್ಯಾಕ್ಟರ್ ರೊಟಾವೆಲ್ಟರ್‌ಗೆ ಸಿಲುಕಿ ಸಾವು- ದೇಹ ಛೀದ್ರ ಛೀದ್ರ

Published May 18, 2024
Share
1 Min Read
boy death mysuru copy boy death mysuru copy boy death mysuru copy
SHARE

ಮೈಸೂರು: ಅಜ್ಜಿ (Grand Mother) ಮನೆಗೆ ಬಂದಿದ್ದ ಬಾಲಕ ಟ್ರ‍್ಯಾಕ್ಟರ್‌ಗೆ (Tractor) ಸಿಲುಕಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು (Nanjangud) ತಾಲೂಕಿನ ದೇವರಸನಹಳ್ಳಿಯಲ್ಲಿ ನಡೆದಿದೆ.

ಭವಿಷ್ (8) ದಾರುಣವಾಗಿ ಸಾವನ್ನಪ್ಪಿದ್ದಾನೆ. ಟ್ರ‍್ಯಾಕ್ಟರ್ ರೊಟಾವೆಲ್ಟರ್‌ಗೆ ಸಿಲುಕಿ ಬಾಲಕನ ದೇಹ ಛಿದ್ರ ಛಿದ್ರವಾಗಿ ಹೊಲದಲ್ಲೇ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಕೇಜ್ರಿವಾಲ್‌ ನಿವಾಸದ ಸಿಸಿಟಿವಿ ಟ್ಯಾಂಪರಿಂಗ್‌ ಮಾಡಲಾಗುತ್ತಿದೆ: ಸ್ವಾತಿ ಮಲಿವಾಲ್‌ ಆರೋಪ

ಚಾಮರಾಜನಗರಕ್ಕೆ ವಿವಾಹವಾಗಿದ್ದ ತಾಯಿ ಮಮತಾ, ಮಕ್ಕಳೊಂದಿಗೆ ದೇವರಸನಹಳ್ಳಿಗೆ ಬಂದಿದ್ದರು. ಈ ವೇಳೆ ಭವಿಷ್‌ ತನ್ನ ಸೋದರಮಾವನ ಜೊತೆ ಟ್ರ‍್ಯಾಕ್ಟರ್ ನಲ್ಲಿ ಜಮೀನಿಗೆ ತೆರಳಿದ್ದ. ಜಮೀನಿನಲ್ಲಿ ಉಳುಮೆ ಮಾಡುತ್ತಿದ್ದ ವೇಳೆ ಭವಿಷ್‌ ಟ್ರ‍್ಯಾಕ್ಟರ್ ನಿಂದ ಕೆಳಗೆ ಬಿದ್ದಿದ್ದಾನೆ ಬಳಿಕ ರೊಟಾವೆಲ್ಟರ್‌ಗೆ ಸಿಲುಕಿ ಅವಘಡ ಸಂಭವಿಸಿದೆ. ಇದನ್ನೂ ಓದಿ: ಕೇಜ್ರಿವಾಲ್‌ ನಿವಾಸದ ಸಿಸಿಟಿವಿ ಟ್ಯಾಂಪರಿಂಗ್‌ ಮಾಡಲಾಗುತ್ತಿದೆ: ಸ್ವಾತಿ ಮಲಿವಾಲ್‌ ಆರೋಪ

ನಂಜನಗೂಡು ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ತೀರ್ಥಯಾತ್ರೆ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಬಸ್‌ ಬೆಂಕಿಗಾಹುತಿ – 9 ಮಂದಿ ಸಜೀವ ದಹನ!

You Might Also Like

ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ : ಸಿಎಂ ಸಿದ್ದರಾಮಯ್ಯ ಸಂತಾಪ

ದರ್ಶನ್ ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಕುರಿತು ಸುಮಲತಾ ಸ್ಪಷ್ಟತೆ

ವಿಶ್ವಸಂಸ್ಥೆಯಲ್ಲಿ ಉಗ್ರರ ರಾಷ್ಟ್ರ ಪಾಕಿಸ್ತಾನದ ಬೆವರಿಳಿಸಿದ ಜೈಶಂಕರ್

ಅ.10ಕ್ಕೆ ರಜನಿ-ಬಚ್ಚನ್ ಕಾಂಬಿನೇಷನ್‌ನ ‘ವೆಟ್ಟೈಯಾನ್’ ಚಿತ್ರ ತೆರೆಗೆ

ಚುನಾವಣೆಯಲ್ಲಿ ನೀನು ಗೆಲ್ಲಲ ಮಿಸ್ಟರ್ ಕುಮಾರಸ್ವಾಮಿ -ಡಿಕೆಶಿ

TAGGED:#ನಂಜನಗೂಡು ಗ್ರಾಮಾಂತರ ಪೊಲೀಸ್‌MysuruNanjangudu Rural PoliceRotavatorTractorsಟ್ರ್ಯಾಕ್ಟರ್
Share This Article
Facebook Copy Link Print
Previous Article swati malaik copy swati malaik copy swati malaik copy ಸ್ವಾತಿ ಮಲಿವಾಲ್‌ ಮೇಲೆ ದೌರ್ಜನ್ಯ – ಕೇಜ್ರಿವಾಲ್‌ ಆಪ್ತ ಸಹಾಯಕ ಪೊಲೀಸರ ವಶ
Next Article accused 1 copy accused 1 copy accused 1 copy ಅನ್ಯಕೋಮಿನ ಯುವಕನಿಂದ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ –ಆರೋಪಿ ಅಂದರ್‌
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Trump Trump
ಅಮೆರಿಕಾ-ಇರಾನ್ ಮಾತುಕತೆ : ಇರಾನ್ ಇಂಧನ ತಾಣಗಳ ಮೇಲಿನ ದಾಳಿ ಮುಂದೂಡಿದ ಟ್ರಂಪ್
ವಿದೇಶ-International
March 23, 2026
Samarth Samarth Samarth
ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು
ರಾಜ್ಯ-Karnataka
March 23, 2026
Meti Meti Meti
ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ
ರಾಜ್ಯ-Karnataka
March 23, 2026
PM Modi PM Modi PM Modi
ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆಯೂ ಇಂಧನದ ದೃಷ್ಟಿಯಿಂದ ಭಾರತ ಸುರಕ್ಷಿತವಾಗಿದೆ : ಪ್ರಧಾನಿ ಮೋದಿ
ರಾಷ್ಟ್ರೀಯ-National
March 23, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up