By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: UK Elections 2024: ರಿಷಿ ಸುನಾಕ್‌ಗೆ ಹೀನಾಯ ಸೋಲು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - UK Elections 2024: ರಿಷಿ ಸುನಾಕ್‌ಗೆ ಹೀನಾಯ ಸೋಲು

Latestವಿದೇಶ-International

UK Elections 2024: ರಿಷಿ ಸುನಾಕ್‌ಗೆ ಹೀನಾಯ ಸೋಲು

Published July 5, 2024
Share
2 Min Read
rishi sunak rishi sunak rishi sunak
SHARE

ಲಂಡನ್‌: ಬ್ರಿಟನ್‌ ಸಂಸತ್‌ ಚುನಾವಣೆಯಲ್ಲಿ (UK Elections 2024) ಕನ್ಸರ್ವೇಟಿವ್‌ ಪಕ್ಷಕ್ಕೆ (Conservative Party) ಹೀನಾಯ ಸೋಲಾದ ಬೆನ್ನಲ್ಲೇ ಪ್ರಧಾನಿ ರಿಷಿ ಸುನಾಕ್‌ (Rishi Sunak) ಕ್ಷಮೆ ಕೇಳಿದ್ದಾರೆ.

ಸಾರ್ವತ್ರಿಕ ಚುನಾವಣೆಯಲ್ಲಿ ಕೀರ್ ಸ್ಟಾರ್ಮರ್ (Keir Starmer) ನೇತೃತ್ವದ ಲೇಬರ್ ಪಕ್ಷವು (Labour Party) ಒಟ್ಟು 650 ಸ್ಥಾನಗಳಲ್ಲಿ 400 ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದ ನಂತರ ಕ್ಷಮೆಯಾಚಿಸಿದ ರಿಷಿ ಸುನಕ್ ಸೋಲನ್ನು ಒಪ್ಪಿಕೊಂಡರು. ಪಕ್ಷದ ಸೋಲಿಗೆ ಕ್ಷಮೆ ಕೇಳಿದ ಅವರು ಈ ಸೋಲಿನ ಸಂಪೂರ್ಣ ಹೊಣೆಯನ್ನು ನಾನು ಹೊತ್ತುಕೊಳ್ಳುತ್ತೇನೆ ಎಂದು ಹೇಳಿದರು.

We said we will stop the chaos. And we will.

We said we will turn the page. And we have.

The work of change begins today. pic.twitter.com/nROZuPdxNj

— Keir Starmer (@Keir_Starmer) July 5, 2024

ಲೇಬರ್ ಪಕ್ಷವು ಈ ಸಾರ್ವತ್ರಿಕ ಚುನಾವಣೆಯಲ್ಲಿ ಗೆದ್ದಿದೆ ಮತ್ತು ಅವರ ವಿಜಯಕ್ಕಾಗಿ ಅಭಿನಂದಿಸಲು ನಾನು ಸರ್ ಕೀರ್ ಸ್ಟಾರ್ಮರ್ ಅವರನ್ನು ಕರೆದಿದ್ದೇನೆ ಎಂದರು. ಕನ್ಸರ್ವೇಟಿವ್‌ ಪಕ್ಷ ಸೋತರೂ ರಿಚ್ಮಂಡ್ ನಾರ್ತಲರ್ಟನ್ (Richmond Northallerton) ಕ್ಷೇತ್ರದಿಂದ ರಿಷಿ ಸುನಕ್‌ ಮತ್ತೊಮ್ಮೆ ಆಯ್ಕೆಯಾಗಿದ್ದಾರೆ. ಇದನ್ನೂ ಓದಿ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಜಾಮೀನು ಕೋರಿ ಅರ್ಜಿ- ಸಿಬಿಐಗೆ ನೋಟಿಸ್

ಲೇಬರ್‌ ಪಾರ್ಟಿ ಗೆದ್ದ ಬಳಿಕ ಭಾಷಣ ಮಾಡಿದ ಪ್ರಧಾನಿ ಅಭ್ಯರ್ಥಿ ಕೀರ್ ಸ್ಟಾರ್ಮರ್, ಅವ್ಯವಸ್ಥೆಯನ್ನು ಕೊನೆಗೊಳಿಸುತ್ತೇವೆ ಎಂದು ನಾವು ಭರವಸೆ ನೀಡಿದ್ದೇವೆ ಮತ್ತು ಅದನ್ನೇ ನಾವು ಮಾಡುತ್ತೇವೆ. ಇನ್ನು ಮುಂದೆ ಬದಲಾವಣೆ ಪ್ರಾರಂಭವಾಗಲಿದೆ. ನಮ್ಮ ದೇಶವನ್ನು ಮತ್ತೆ ನಿರ್ಮಾಣ ಮಾಡುತ್ತೇವೆ ಎಂದು ಹೇಳಿದರು. ಸತ್ತಿನ 650 ಸ್ಥಾನಗಳಿಗೆ ಗುರುವಾರ ಮತಪತ್ರಗಳ ಮೂಲಕ ಚುನಾವಣೆ ನಡೆದಿದ್ದು ಇಂದು ಮತ ಎಣಿಕೆ ನಡೆಯುತ್ತಿದೆ. ಚುನಾವಣಾ ಸಮೀಕ್ಷೆಗಳು 13 ವರ್ಷಗಳಿಂದ ಅಧಿಕಾರದಲ್ಲಿರುವ ಕನ್ಸರ್ವೇಟಿವ್‌ ಪಕ್ಷಕ್ಕೆ ಹೀನಾಯ ಸೋಲಾಗಬಹುದು ಎಂದು ಭವಿಷ್ಯ ನುಡಿದಿದ್ದವು.

Thank you, Holborn and St Pancras, for putting your trust in me again.

Change begins right here. pic.twitter.com/XZfi5OIoyH

— Keir Starmer (@Keir_Starmer) July 5, 2024

650 ಸದಸ್ಯರ ಹೌಸ್ ಆಫ್ ಕಾಮನ್ಸ್‌ನಲ್ಲಿ ಬಹುಮತಕ್ಕೆ 326 ಸ್ಥಾನಗಳನ್ನು ಗೆಲ್ಲುವ ಅಗತ್ಯವಿದೆ. ಚುನಾವಣೋತ್ತರ ಸಮೀಕ್ಷೆಗಳು ಲೇಬರ್‌ ಪಕ್ಷ 410 ಸ್ಥಾನಗಳನ್ನು ಗೆಲ್ಲಬಹುದು ಎಂದು ಭವಿಷ್ಯ ನುಡಿದಿದ್ದವು. ಇನ್ನೂ ಆರು ತಿಂಗಳು ಅಧಿಕಾರವಧಿ ಇದ್ದರೂ ಅವಧಿಪೂರ್ವ ಚುನಾವಣೆಗೆ ಹೋಗುವ ಮೂಲಕ ರಿಷಿ ಸುನಕ್ ಅಚ್ಚರಿ ನಿರ್ಧಾರ ಕೈಗೊಂಡಿದ್ದರು. ಇದನ್ನೂ ಓದಿ: ಟಾಲಿವುಡ್ ನಟ ರಾಜ್ ತರುಣ್ ವಿರುದ್ಧ ಪ್ರೇಯಸಿಯಿಂದಲೇ ದೂರು

You Might Also Like

ಮುರಿದುಬಿದ್ದ ಟ್ರಂಪ್ ಕದನವಿರಾಮ : ಗಾಜಾದ ಮೇಲೆ ಇಸ್ರೇಲ್ ಮತ್ತೆ ದಾಳಿ, 13 ಜನ ಸಾವು

ಕೊನೆಗೂ ಈಡೇರಿತು ಟ್ರಂಪ್ ಶಾಂತಿ ನೊಬೆಲ್ ಕನಸು..!

ದೆಹಲಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ, ಪ್ರಾಣ ಉಳಿಸಿಕೊಳ್ಳಲು ಮಹಡಿಯಿಂದ ಜಿಗಿದ ಜನ, ಮೂವರ ಸಾವು

SSLC ಕಳಪೆ ಫಲಿತಾಂಶ ಬಂದ ಜಿಲ್ಲೆಗಳ ಡಿಡಿಪಿಐಗಳ ವಿರುದ್ಧ ಕ್ರಮಕ್ಕೆ ಸಿಎಂ ಸೂಚನೆ

ಬಾಲಿವುಡ್ ನಟಿ ಶಿಲ್ಪಾ ಶಿರೋಡ್ಕರ್ Covid-19 ಸೋಂಕು ದೃಢ

TAGGED:#Conservative Party#Keir Starmer#Rishi Sunak#UK Elections#UK Elections 2024#ಚುನಾವಣೆ#ರಿಷಿ ಸುನಾಕ್
Share This Article
Facebook Copy Link Print
Previous Article aravind kerziwal aravind kerziwal aravind kerziwal ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಜಾಮೀನು ಕೋರಿ ಅರ್ಜಿ- ಸಿಬಿಐಗೆ ನೋಟಿಸ್
Next Article prajwal revamnna arrest 1 prajwal revamnna arrest 1 prajwal revamnna arrest 1 ಪೆನ್‌ಡ್ರೈವ್‌ ಪ್ರಜ್ವಲ್‌ಗೆ ಜೈಲೇ ಗತಿ: ಜಾಮೀನು ಅರ್ಜಿ ​ ಮುಂದೂಡಿಕೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Call Modi Trump Call Modi Trump Call Modi
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್ : ಮಹತ್ವದ ಮಾತುಕತೆ
ರಾಷ್ಟ್ರೀಯ-National
March 25, 2026
Sonia Gandhi Sonia Gandhi Sonia Gandhi
ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು
ರಾಷ್ಟ್ರೀಯ-National
March 25, 2026
Siddaraaiah Siddaraaiah Siddaraaiah
ಯುಗಾದಿ, ಶಿವರಾತ್ರಿ ದಿನ ಮಾಂಸ ತಿನ್ನುತ್ತೇನೆ : ಸಿಎಂ ಸಿದ್ದರಾಮಯ್ಯ
ರಾಜ್ಯ-Karnataka
March 25, 2026
dsgshfhfh dsgshfhfh dsgshfhfh
ರಾಜು ಬೋಳಶೆಟ್ಟಿ ಹತ್ಯೆ ಪ್ರಕರಣಕ್ಕೆ ಮಹತ್ವದ ತಿರುವು : ಅನೈತಿಕ ಸಂಬಂಧವೇ ಕಾರಣವಾಯ್ತಾ..?
ರಾಜ್ಯ-Karnataka
March 25, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up