‘ಡಿಜಿಟಲ್ ಅರೆಸ್ಟ್’ ಮಾಡಿ ವಂಚಿಸುತ್ತಿದ್ದ ಗ್ಯಾಂಗ್ ಅರೆಸ್ಟ್

ಬೆಂಗಳೂರು: ಡಿಜಿಟಲ್ ಅರೆಸ್ಟ್ ಮೂಲಕ ವಂಚಿಸಿದ್ದ ಐವರು ಆರೋಪಿಗಳನ್ನು ಸಿಐಡಿ ಸೈಬರ್ ಕ್ರೈಂ ಪೊಲೀಸರು ಸೆರೆ ಹಿಡಿದಿದ್ದಾರೆ. ಬೆಂಗಳೂರಿನ ಮೊಹಮ್ಮದ್ ಶಾಖಬ್, ಮೊಹಮ್ಮದ್ ಆಯಾನ್, ಅಹ್ಸಾನ್ ಅನ್ಸಾರಿ, ಸೋಲೋಮನ್ ರಾಜ ಹಾಗೂ ದುಬೈ ಮೂಲದ ಯೂಸಫ್ ಸೇಠ್ ಬಂಧಿತರು. ಆರೋಪಿಗಳಿಂದ 1.7 ಕೋಟಿ ರೂ ನಗದು, 7,700 ಯುಎಸ್ ಡಾಲರ್‌ ಹಾಗೂ ವಂಚನೆಯ ಹಣದಲ್ಲಿ ಖರೀದಿಸಿದ್ದ ಒಂದು ಬೆಂಜ್ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಇದೇ ವರ್ಷದ ಮೇ ನಲ್ಲಿ ಕೊಡಗು ಮೂಲದ ವ್ಯಕ್ತಿಯೊಬ್ಬರ ಮೊಬೈಲ್​ಗೆ ಕರೆ ಮಾಡಿದ್ದ ಆರೋಪಿಗಳು, … Continue reading ‘ಡಿಜಿಟಲ್ ಅರೆಸ್ಟ್’ ಮಾಡಿ ವಂಚಿಸುತ್ತಿದ್ದ ಗ್ಯಾಂಗ್ ಅರೆಸ್ಟ್