ಜಾರ್ಖಂಡ್: ಚುನಾವಣೆ (Election) ಹೋತ್ತಲ್ಲಿ ಇಡಿ (ED) ಭರ್ಜರಿ ರೇಡ್ ನಡೆಸಿದ್ದು, ಗ್ರಾಮೀಣಾಭಿವೃದ್ದಿ (Jharkhand Rural Development Minister) ಸಚಿವ ಅಲಂಗೀರ್ ಅಲಂ ಆಪ್ತ ಕಾರ್ಯದರ್ಶಿ ಮನೆಯಲ್ಲಿ ಸುಮಾರು 30 ಕೋಟಿಗೂ ಅಧಿಕ ಹಣ ಪತ್ತೆಡುಯಾಗಿದ್ದು, ಜಪ್ತಿ ಮಾಡಿರುವುದು ಬೆಳಕಿಗೆ ಬಂದಿದೆ.
ಸಂಜೀವ್ ಲಾಲ್ ಎಂಬವರ ಮನೆಯ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ರೇಡ್ ಮಾಡಿದ್ದು, ಮನೆಯಲ್ಲಿ ಕಂತೆ ಕಂತೆ ನೋಟುಗಳು ಸಿಕ್ಕಿವೆ. ಸುಮಾರು 30 ಕೋಟಿಗೂ ಅಧಿಕ ಹಣವನ್ನು ಜಪ್ತಿ ಮಾಡಲಾಗಿದೆ. ಇದನ್ನೂ ಓದಿ: ಮೇಘಾಲಯದಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ -ಇಬ್ಬರನ್ನ ಹೊಡೆದು ಕೊಂದ ಜನ

ಸಂಜೀವಲಾಲ್ ಜೊತೆಗೆ ಗ್ರಾಮೀಣಾಭಿವೃದ್ದಿ ಇಲಾಖೆಯ ಇಂಜಿನಿಯರ್ ವೀರೇಂದ್ರ ಅವರನ್ನು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ಅಧಿಕಾರಿಗಳು ಬಂಧಿಸಿದ್ದಾರೆ. ಇದನ್ನೂ ಓದಿ:ಅವಧಿ ಮುಗಿದ ಐಸ್ ಕ್ರೀಂ ಸೇವಿಸಿ 40ಕ್ಕೂ ಹೆಚ್ಚು ಮಂದಿ ಅಸ್ವಸ್ಥ
ಜಾರ್ಖಂಡ್‌ನ 6 ಸ್ಥಳಗಳಲ್ಲಿ ಇಂದು ಇಡಿ ಅಧಿಕಾರಿಗಳು ರೇಡ್ ಮಾಡಿದ್ದಾರೆ. ದಾಳಿ ವೇಳೆ ಆಪ್ತ ಕಾರ್ಯದರ್ಶಿ ಮನೆಯಲ್ಲಿ ನಗದು ಹಣ ಪತ್ತೆಯಾಗಿದೆ. ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ಹಾಸನದಲ್ಲಿ ಗೆದ್ರೆ ಖಂಡಿತ ಅನರ್ಹ ಮಾಡುತ್ತೇವೆ: ಆರ್. ಅಶೋಕ್

