ತವರುಮನೆ ಬಿಟ್ಟುಬಾರದ ಪತ್ನಿಯನ್ನು ಇರಿದು ಕೊಂದ ಪತಿ

ಬೆಂಗಳೂರು: ಇನ್ಸ್ಟಾಗ್ರಾಮ್ ಸ್ಟಾಗ್ರಾಂ ಲೈವ್ ನಲ್ಲಿ ಪತ್ನಿಯನ್ನು ನಿಂದಿಸಿ ನಂತರ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿ ನಡೆದಿದೆ. ತಬರೇಜ್ ಪತ್ನಿಯನ್ನೇ ಕೊಂದ ಪತಿ. ಫಾಜಿಲಾ ಕೊಲೆಯಾದ ಮಹಿಳೆ. 9 ವರ್ಷಗಳ ಹಿಂದೆ ಫಾಜಿಲಾ ಹಾಗೂ ತಬರೇಜ್ ವಿವಾಹವಾಗಿದ್ದು, ದಂಪತಿಗೆ ಇಬ್ಬರು ಮಕ್ಕಳು ಇದ್ದಾರೆ. ಪತಿ-ಪತ್ನಿ ನಡುವೆ ವೈಮನಸ್ಸು ಹೆಚ್ಚಾದ ಹಿನ್ನೆಲೆಯಲ್ಲಿ ಫಾಜಿಲಾ ಮಕ್ಕಳೊಂದಿಗೆ ತವರಿಗೆ ಬಂದಿದ್ದಳು. ಇಂದು ಬೆಳಿಗ್ಗೆ ಎಂದಿನಂತೆ ಮಕ್ಕಳು ಶಾಲೆಗೆ ಹೋಗಿದ್ದ ವೇಳೆ ಮನೆಗೆ ನುಗ್ಗಿದ ತಬರೇಜ್, ಪತ್ನಿ … Continue reading ತವರುಮನೆ ಬಿಟ್ಟುಬಾರದ ಪತ್ನಿಯನ್ನು ಇರಿದು ಕೊಂದ ಪತಿ