ಬೆಂಗಳೂರಲ್ಲಿ ಇನ್ಮುಂದೆ ಗುಟ್ಕಾ ಮತ್ತು ತಂಬಾಕು ಮಾರಾಟ ಮಾಡಲು ಲೈಸೆನ್ಸ್ ಕಡ್ಡಾಯ

ಬೆಂಗಳೂರು : ಇನ್ನು ಮುಂದೆ ಬೇಕರಿ ಮತ್ತು ಕಾಂಡಿಮೆಂಟ್ಸ್‌ ಗಳಲ್ಲಿ ಸಿಗರೇಟ್, ಗುಟ್ಕಾ ಮತ್ತು ತಂಬಾಕು ಮಾರಾಟ ಮಾಡಲು ಬಿಬಿಎಂಪಿ ಬ್ರೇಕ್ ಹಾಕಾಲು ಮುಂದಾಗಿದೆ. ಸಿಗರೇಟ್, ಗುಟ್ಕಾ ಮಾರಾಟ ಅಂಗಡಿಗಳಿಗೆ ಪ್ರತ್ಯೇಕ ಲೈಸೆನ್ಸ್ ಜಾರಿ ಮಾಡಲು ಪಾಲಿಕೆ ಮುಂದಾಗಿದೆ. ಈಗಾಗಲೇ ನಗರದಲ್ಲಿ ಇರುವ ಸುಮಾರು 60 ಸಾವಿರಕ್ಕೂ ಹೆಚ್ಚು ಸಣ್ಣಪುಟ್ಟ ಅಂಗಡಿ ವ್ಯಾಪಾರಿಗಳಿಗೆ ಶಾಕ್ ನೀಡಲು ಬಿಬಿಎಂಪಿ ಮುಂದಾಗಿದ್ದು, ಸಿಗರೇಟ್, ಗುಟ್ಕಾ ಮಾರಾಟ ಅಂಗಡಿಗಳಿಗೆ ಪಾಲಿಕೆ ನಿರ್ಧಾರ ಅಚ್ಚರಿ ತಂದಿದೆ. ಸಿಗರೇಟ್, ಗುಟ್ಕಾ ಮಾರಾಟ ಅಂಗಡಿಗಳಿಗೆ ಪ್ರತ್ಯೇಕ … Continue reading ಬೆಂಗಳೂರಲ್ಲಿ ಇನ್ಮುಂದೆ ಗುಟ್ಕಾ ಮತ್ತು ತಂಬಾಕು ಮಾರಾಟ ಮಾಡಲು ಲೈಸೆನ್ಸ್ ಕಡ್ಡಾಯ