ವಕ್ಫ್ ಆಸ್ತಿ ರಾಜಕಾರಣಕ್ಕೆ ಹೊಸ ಟ್ವಿಸ್ಟ್
ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಕಿಡಿಹೊತ್ತಿರುವ ವಕ್ಫ್ಬೋರ್ಡ್ ನೋಟಿಸ್ ವಿವಾದಕ್ಕೆ ಸಂಬಂಧಿಸಿ ಇದೀಗ ಮತ್ತೊಂದು ಟ್ವಿಸ್ಟ್ ಸಿಕ್ಕಂತಾಗಿದೆ. 2019 ರಿಂದ 2022ರವರೆಗೆ ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದ್ದಾಗ ವಿಜಯಪುರ ಜಿಲ್ಲೆಯ ರೈತರಿಗೆ ವಕ್ಫ್ ಮಂಡಳಿ ಮೂಲಕ ನೋಟಿಸ್ ಕೊಡಲಾಗಿತ್ತು ಎಂದು ಸಚಿವ ಎಂ.ಬಿ. ಪಾಟೀಲ್ ಗಂಭೀರ ಆರೋಪ ಮಾಡಿದರು. ವಕ್ಫ್ ಆಸ್ತಿ ವಿಚಾರದಲ್ಲಿ ಬಿಜೆಪಿ ಕೆಟ್ಟ ರಾಜಕಾರಣ ಮಾಡುತ್ತಿದ್ದು, ಆಗ ಇರದ ಹಿಂದೂಗಳ ಮೇಲಿನ ಪ್ರೇಮವನ್ನು ಈಗ ಸುಳ್ಳು ಆರೋಪ ಮಾಡುವ ಮೂಲಕ ವ್ಯಕ್ತಪಡಿಸುತ್ತಿದ್ದಾರೆ ಎಂದು ಕುಟುಕಿದರು. ಬಿಜೆಪಿಯವರಿಗೆ … Continue reading ವಕ್ಫ್ ಆಸ್ತಿ ರಾಜಕಾರಣಕ್ಕೆ ಹೊಸ ಟ್ವಿಸ್ಟ್
Copy and paste this URL into your WordPress site to embed
Copy and paste this code into your site to embed